ರಾಜ್ಯಕೆಜಿಎಫ್ ಹಾಡು ದುರ್ಬಳಕೆ: ರಾಹುಲ್ ಗಾಂಧಿ, ಇತರರ ವಿರುದ್ಧದ ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಕಾರ
ಭಾರತ್ ಜೋಡೋ ಯಾತ್ರೆಗಾಗಿ ಹಿಟ್ ಚಿತ್ರ ಕೆಜಿಎಫ್ ಚಾಪ್ಟರ್ 2 ಹಾಡಿನ ಕಾಪಿರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಜೈರಾಮ್ ರಮೇಶ್ ಮತ್ತು ಸುಪ್ರಿಯಾ ಶ್ರೀನತೆ ವಿರುದ್ಧದ...