• Tag results for khalistan

ಭಾರತದ ಗಡಿಗೆ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ರವಾನೆ: ಖಲಿಸ್ತಾನಿ ಉಗ್ರರಿಗೆ ಜೀವ ತುಂಬುತ್ತಿದೆ ಪಾಕಿಸ್ತಾನ

70 ಹಾಗೂ 80ರ ದಶಕದಲ್ಲಿ ಭಾರತದಲ್ಲಿ ತೀವ್ರ ಆತಂಕ ಸೃಷ್ಟಿಸಿದ್ದ ಖಲಿಸ್ತಾನಿ ಭಯೋತ್ಪಾದನೆಗೆ ಮರುಜೀವ ನೀಡಲು ಮುಂದಾಗಿದೆ. ಇದಕ್ಕಾಗಿ ಭಾರತಕ್ಕೆ ಅಪಾರ ಶಸ್ತ್ರಾಸ್ತ್ರಗಳನ್ನು ದಬ್ಬುತ್ತಿದೆ ಎಂಬ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ. 

published on : 15th January 2020

ಸಿಸಿಬಿಯಿಂದ ಶಂಕಿತ ಪ್ರತ್ಯೇಕ ಖಲಿಸ್ತಾನ ಬೆಂಬಲಿಗನ ಬಂಧನ

ಪಂಜಾಬ್ ನಿಂದ ಪಲಾಯನಗೈದು ನಗರದಲ್ಲಿ ತಲೆತಪ್ಪಿಸಿಕೊಂಡಿದ್ದ ಶಂಕಿತ ಪ್ರತ್ಯೇಕ ಖಲಿಸ್ತಾನ ಬೆಂಬಲಿಗನನ್ನು ಕೇಂದ್ರೀಯ ಅಪರಾಧ ವಿಭಾಗದ ಪೊಲೀಸರು (ಸಿಸಿಬಿ) ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 13th January 2020

ಬೆಂಗಳೂರು: ಸಿಸಿಬಿ ಅಧಿಕಾರಿಗಳಿಂದ ಖಲಿಸ್ತಾನದ ಪ್ರತ್ಯೇಕತಾವಾದಿ ಬಂಧನ

ಖಲಿಸ್ತಾನದ ಪ್ರತ್ಯೇಕತಾವಾದಿಯನ್ನು ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

published on : 12th January 2020

ಪಾಕ್ ಕುಟಿಲಬುದ್ದಿ ಬಯಲು! ಕರ್ತಾರ್‌ಪುರ ಕಾರಿಡಾರ್ ವಿಡಿಯೋದಲ್ಲಿ ಖಲಿಸ್ತಾನಿ ಉಗ್ರರ ಪೋಸ್ಟರ್

ಖಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಜರ್ನೈಲ್ ಸಿಂಗ್ ಭಿಂದ್ರಾನ್ವಾಲೆ ಸೇರಿದಂತೆ ಮೂವರು ಖಲಿಸ್ತಾನಿ ಪ್ರತ್ಯೇಕತಾವಾದಿ ನಾಯಕರಿರುವ ಹಿನ್ನೆಲೆ ಸಂಗೀತದೊಂದಿಗಿನ ವೀಡಿಯೋ ಸಾಂಗ್ ಒಂದನ್ನು ಪಾಕಿಸ್ತಾನ ಬಿಡುಗಡೆ ಮಾಡಿದೆ. 

published on : 6th November 2019

ನಿಜವಾಗುತ್ತಾ ಕ್ಯಾ.ಅಮರಿಂದರ್ ಸಿಂಗ್, ಗುಪ್ತಚರ ಇಲಾಖೆಯ ಆತಂಕ? ಕರ್ತಾರ್ ಪುರದ ಹೆಸರಿನಲ್ಲಿ ಪಾಕ್ ಕುತಂತ್ರ!

ಪಾಕಿಸ್ತಾನ ಕರ್ತಾರ್ ಪುರ ಕಾರಿಡಾರ್ ನ್ನು ಭಾರತೀಯ ಸಿಖ್ ಯಾತ್ರಾರ್ಥಿಗಳಿಗೆ ಮುಕ್ತವಾಗಿಸಿದೆ. ಈ ನಡುವೆ ಕರ್ತಾರ್ ಪುರ ಕಾರಿಡಾರ್ ನ್ನು ಮುಂದಿಟ್ಟುಕೊಂಡು ಪಾಕಿಸ್ತಾನ ದುರುದ್ದೇಶಪೂರ್ವಕವಾಗಿ ಸಂಚು ರೂಪಿಸುತ್ತಿದೆಯೇ ಎಂಬ ಅನುಮಾನ ಕಾಡತೊಡಗಿದೆ. 

published on : 6th November 2019

ಭಯೋತ್ಪಾದಕ ಬೆದರಿಕೆ ವರದಿಯಲ್ಲಿ ಸಿಖ್ಖ್ ಉಗ್ರವಾದದ ಉಲ್ಲೇಖವನ್ನು ಕೈಬಿಟ್ಟ ಕೆನಡಾ

ನಡಾದಲ್ಲಿನ ಸಿಖ್ಖ್ ವಲಸೆಗಾರರ ಒತ್ತಡಕ್ಕೆ ಮಣಿದು ಭಯೋತ್ಪಾದನಾ ಬೆದರಿಕೆಗಳ ಕುರಿಇತಂತೆ ತಾನು ತಯಾರಿಸಿದ್ದ ೨೦೧೮ರ ವರದಿಯಿಂದ ಸಿಖ್ಖ್ ಹಾಗೂ ಖಲಿಸ್ತಾನಿ ಉಗ್ರವಾದದ ಪ್ರಸ್ತಾವನೆಗಳನ್ನು ಕೆನಡಾ ಸರ್ಕಾರ ತೆಗೆದು ಹಾಕಿದೆ.

published on : 14th April 2019

ಕರ್ತಾರ್ ಪುರ ಸಮಿತಿಯಲ್ಲಿ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳು: ಭಾರತ ಅಸಮಾಧಾನ, ಸಭೆ ಮುಂದೂಡಿಕೆ!

ಕರ್ತಾರ್ ಪುರ ಕಾರಿಡಾರ್ ಸಮಿತಿಯಲ್ಲಿ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳಿಗೆ ಸ್ಥಾನ ನೀಡಿರುವ ಪಾಕಿಸ್ತಾನದ ನಡೆಗೆ ಭಾರತ ತೀವ್ರ ಅಸಮಾಧಾನ ಹೊರಹಾಕಿದೆ.

published on : 29th March 2019

ಕರ್ತಾರ್‌ಪುರ ಕಾರಿಡಾರ್ ಕುರಿತ ಪಾಕಿಸ್ತಾನ ಪ್ರತಿಕ್ರಿಯೆ ನಿರಾಶಾದಾಯಕ: ಅಮರಿಂದರ್ ಸಿಂಗ್

ಪಾಕಿಸ್ತಾನದ ಕರ್ತಾರ್‌ಪುರ ಗುರುದ್ವಾರಕ್ಕೆ ಭಾರತೀಯ ಸಿಖ್ಖರಿಗೆ ವೀಸಾ ರಹಿತ ಪ್ರವೇಶ ಒದಗಿಸಬೇಕೆಂಬ ಭಾರತದ ಬೇಡಿಕೆಗೆ ಪಾಕಿಸ್ತಾನ ನೀಡಿರುವ ಪ್ರತಿಕ್ರಿಯೆ ನಿರಾಶಾದಾಯಕವಾಗಿದೆ....

published on : 15th March 2019