Kharge, Sonia, Rahul

ಸಚಿವ ಸಂಪುಟ ರಚನೆಗೆ ಭರ್ಜರಿ ಸಿದ್ದತೆ: ರಾಹುಲ್, ಸೋನಿಯಾ ಭೇಟಿಗಾಗಿ ದೆಹಲಿಯತ್ತ ಹೆಚ್'ಡಿಕೆ
ಕರ್ನಾಟಕ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ತುದಿಗಾಲಲ್ಲಿ ನಿಂತಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು, ಸಚಿವ ಸಂಪುಟ ರಚನೆಗೆ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದ್ದು, ಅಧಿಕಾರ ಸ್ವೀಕಾರಕ್ಕೂ ಮುನ್ನ...

ಕುಮಾರಸ್ವಾಮಿಗೆ ಮುಖ್ಯಮಂತ್ರಿ ಸ್ಥಾನದ ಆಫರ್ ನೀಡಿದ್ದ ಸೋನಿಯಾಗಾಂಧಿ
ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಸಂಬಂಧ ನಾಯಕರು ಚರ್ಚೆ ನಡೆಸುತ್ತಿದ್ದು, ಕುಮಾರಸ್ವಾಮಿಗೆ ಮುಖ್ಯಮಂತ್ರಿ ಸ್ಥಾನ ನೀಡಲು ಸೋನಿಯಾಗಾಂಧಿ ಒಪ್ಪಿಗೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಚುನಾವಣಾ ಪ್ರಚಾರ ಅಂತಿಮ ಘಟ್ಟಕ್ಕೆ; ಕೊನೇ ಕ್ಷಣದಲ್ಲಿ ರಾಜಕೀಯ ನಾಯಕರ ಕಸರತ್ತು
ಪ್ರತಿಷ್ಠೆಯ ಕಣವಾಗಿರುವ ಕರ್ನಾಟಕ ವಿಧಾನಸಭಾ ಚುನಾವಣೆ ಇನ್ನೆರೆಡು ದಿನಗಳಲ್ಲಿ ನಡೆಯಲಿದ್ದು, ಚುನಾವಣೆಯ ಬಹಿರಂಗ ಪ್ರಚಾರ ಗುರುವಾರ ಸಂಜೆ ಅಂತ್ಯಗೊಳ್ಳಲಿದೆ...

ಟ್ವಿಟರ್ ನಲ್ಲಿ ಮತ್ತೊಂದು ವಿಡಿಯೋ ಪೋಸ್ಟ್ ಮಾಡಿದ ಕಾಂಗ್ರೆಸ್; ಬಿಜೆಪಿ ವಿರುದ್ಧ ಆಕ್ರೋಶ
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲೆ ಒಂದೆಡೆ ರಾಜ್ಯದ ಜನರನ್ನು ಒಲಿಸಿಕೊಳ್ಳಲು ಪ್ರಧಾನಮಂತ್ರಿ ಮೋದಿಯವರು ಬಿಡುವಿಲ್ಲ ಪ್ರಚಾರಗಳನ್ನು ನಡೆಸುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಟ್ವಿಟರ್ ನಲ್ಲಿ ಮೋದಿ...

ಆಟೋಪೈಲಟ್ ವೈಫಲ್ಯ ವಿರಳವೇನಲ್ಲ: ರಾಹುಲ್ ವಿಮಾನ ತಾಂತ್ರಿಕ ದೋಷ ಕುರಿತು ಡಿಜಿಸಿಎ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಿನ್ನೆ ಹುಬ್ಬಳ್ಳಿಗೆ ಬಂದಿಳಿದ್ದ ವಿಮಾನದಲ್ಲಿನ ತಾಂತ್ರಿಕ ದೋಷ ಘಟನೆಯ ತನಿಖೆಗಾಗಿ ಇಬ್ಬರು ಸದಸ್ಯರನ್ನೊಳಗೊಂಡ ತಂಡವನ್ನು ರಚಿಸಲಾಗಿದ್ದು, ಎರಡು ಮೂರು ವಾರಗಳೊಳಗೆ ವರದಿ ಸಲ್ಲಿಸುವ ಸಾಧ್ಯತೆ ಇದೆ.

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ 1 ಕೋಟಿ ಉದ್ಯೋಗ ಸೃಷ್ಟಿಯ ಭರವಸೆ
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಇಂದು ಬಿಡುಗಡೆ ಮಾಡಿರುವ ಚುನಾವಣಾ ಪ್ರಣಾಳಿಕೆಯಲ್ಲಿ ಐದು ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದೆ.

'ಸಂವಿಧಾನ ಉಳಿಸಿ' ಮೂಲಕ ಕಾಂಗ್ರೆಸ್ ಕುಟುಂಬ ರಾಜಕಾರಣ ರಕ್ಷಿಸಿಕೊಳ್ಳುವ ಯತ್ನ: ಅಮಿತ್ ಶಾ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಂವಿಧಾನ ಉಳಿಸಿ ಪ್ರಚಾರಕ್ಕೆ ಚಾಲನೆ ನೀಡುವ ಮೂಲಕ ಕಾಂಗ್ರೆಸ್ ಕುಟುಂಬ ರಾಜಕಾರಣ ರಕ್ಷಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.

ಮೋದಿ ಸರ್ಕಾರದ ಅವಧಿಯಲ್ಲಿ ಮಹಿಳೆಯರು, ಮಕ್ಕಳ ಮೇಲಿನ ಅಪರಾಧ ಹೆಚ್ಚಳ- ಖರ್ಗೆ
ಪ್ರಧಾನಿ ನರೇಂದ್ರಮೋದಿ ಸರ್ಕಾರದ ಅವಧಿಯಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧ ಪ್ರಕರಣಗಳು ಹೆಚ್ಚಾಗಿವೆ ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ಬ್ಯಾಂಕಿಂಗ್ ವ್ಯವಸ್ಥೆಯನ್ನು ಹಾಳುಮಾಡಿದ್ದಾರೆ: ರಾಹುಲ್
ಪ್ರಧಾನಿ ನರೇಂದ್ರಮೋದಿ ದೇಶದಲ್ಲಿನ ಬ್ಯಾಂಕಿಂಗ್ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

