Advertisement
ಕನ್ನಡಪ್ರಭ >> ವಿಷಯ

Kichcha Sudeep

Akshatha-Niveditha Gowda

ಬಿಗ್‍ಬಾಸ್ ಮನೆಯ ಸೊಳ್ಳೆಗಳೆಲ್ಲಾ ಬಲು 'ಸೋಮಾರಿ', ಅಂದು ಕೊನೆಗೆ ನಿವೇದಿತಾ ಗೌಡ ಕಣ್ಣೀರಿಟ್ಟಿದ್ದೇಕೆ?  Dec 18, 2018

ಕಿಚ್ಚ ಸುದೀಪ್ ನಿರೂಪಣೆಯ ಬಿಗ್‍ಬಾಸ್ ಮನೆಯಲ್ಲಿ ಒಂದಲ್ಲ ರಾದ್ದಾಂತ ಇದ್ದೆ ಇರುತ್ತದೆ. ಇನ್ನು ಈ ಬಾರಿ ಬಿಗ್‍ಬಾಸ್ ಮನೆಗೆ ಎಂಟ್ರಿ ಕೊಟ್ಟಿರುವ ಬಾಬಿ ಡಾಲ್ ನಿವೇದಿತಾ ಗೌಡ ಅವರು ಕಣ್ಣೀರು ಹಾಕಿದ್ದಾರೆ...

Actor Kichcha Sudeep Ready to meet his Special Fan

ವಿಶೇಷ ಅಭಿಮಾನಿಯ ಭೇಟಿ ಮಾಡಲು ಕಿಚ್ಚಾ ಸುದೀಪ್ ಸಿದ್ಧ!  Dec 08, 2018

ನಟ ಕಿಚ್ಚಾ ಸುದೀಪ್ ತಮ್ಮ ವಿಶೇಷ ಅಭಿಮಾನಿಯೊಬ್ಬರನ್ನು ಭೇಟಿ ಮಾಡಲು ಉತ್ಸುಕರಾಗಿದ್ದಾರೆ.

Kichcha Sudeep

ಅಭಿಮಾನಿಯ ತಾಯಿ ಕ್ಯಾನ್ಸರ್ ಚಿಕಿತ್ಸೆಗೆ ನೆರವಿನ ಭರವಸೆ ನೀಡಿದ ಕಿಚ್ಚ ಸುದೀಪ್  Nov 23, 2018

ಅಭಿಮಾನಿಯೊಬ್ಬರ ತಾಯಿಗೆ ಕ್ಯಾನ್ಸರ್ ಚಿಕಿತ್ಸೆಗಾಗಿ ನೆರವಿಗೆ ಮುಂದಾಗುವ ಮೂಲಕ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಮಾನವೀಯತೆ ಮೆರೆದಿದ್ದಾರೆ.

Kichcha Sudeep, director Prem

ಕನ್ನಡ ಬಾವುಟಕ್ಕೆ ಅವಮಾನ: ಕಿಚ್ಚ ಸುದೀಪ್, ನಿರ್ದೇಶಕ ಪ್ರೇಮ್ ವಿರುದ್ಧ ದೂರು ದಾಖಲು  Nov 16, 2018

ಕನ್ನಡ ಬಾವುಟಕ್ಕೆ ಅವಮಾನ ಮಾಡಿದ ಆರೋಪದಡಿಯಲ್ಲಿ ನಟ ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಪ್ರೇಮ್ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಾಗಿದೆ.

Kavitha Gowda-Adam Pasha

ಬಿಗ್‌ಬಾಸ್‌ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ಆಡಂ ಪಾಶಾ, ಕವಿತಾ ಗೌಡ ಆಡಂಗೆ ಕೊಟ್ಟಿದ್ದೇನು? ಮನಕಲಕುವ ದೃಶ್ಯ!  Nov 11, 2018

ಅಭಿನಯ ಚಕ್ರವರ್ತಿ ಸುದೀಪ್ ನಿರೂಪಿಸಿ ಕೊಡುವ ಕನ್ನಡ ಬಿಗ್‌ಬಾಸ್‌ ಶೋ ಹಲವು ವಿಚಾರಗಳಿಗೆ ಸುದ್ದಿಯಾಗುತ್ತಿರುತ್ತದೆ...

Seems like a valcano about to erupt. My best wshs to th team of KGF says Kichcha Sudeep

'ಜ್ವಾಲಾಮುಖಿ ಅಪ್ಪಳಿಸಲಿದೆಯೇನೋ ಎಂದೆನಿಸುತ್ತಿದೆ'..: ಕೆಜಿಎಫ್ ಟ್ರೈಲರ್ ನೋಡಿದ ಕಿಚ್ಚಾ ಸುದೀಪ್  Nov 10, 2018

ನಟ ಯಶ್ ಅಭಿನಯದ ಕೆಜಿಎಫ್ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದು, ನಿನ್ನೆಯಷ್ಟೇ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

Page 1 of 1 (Total: 6 Records)

    

GoTo... Page


Advertisement
Advertisement