• Tag results for kichcha Sudeep

ಈ ರೀತಿಯ ಕಥೆ ಆಯ್ಕೆಗೆ ಧೈರ್ಯ ಬೇಕು: 'ವಿಕ್ರಾಂತ್ ರೋಣ' ಯಶಸ್ಸಿನ ಬಗ್ಗೆ ಎಸ್‌ಎಸ್ ರಾಜಮೌಳಿ ಮಾತು!

ಭಾರತದ ಟಾಪ್ ನಿರ್ದೇಶಕರಲ್ಲಿ ಒಬ್ಬರಾದ ಎಸ್‌ಎಸ್ ರಾಜಮೌಳಿ 'ವಿಕ್ರಾಂತ್ ರೋಣ' ಚಿತ್ರದ ಯಶಸ್ಸಿಗೆ ನಟ ಕಿಚ್ಚ ಸುದೀಪ ಅವರನ್ನು ಅಭಿನಂದಿಸಿದ್ದಾರೆ. ಅಲ್ಲದೆ ಚಿತ್ರದ ಪ್ರಿ ಕ್ಲೈಮ್ಯಾಕ್ಸ್ ಅದ್ಭುತವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. 

published on : 31st July 2022

ಸುದೀಪ್ ನಮ್ಮ ದೇಶದ ಅತ್ಯುತ್ತಮ ನಟರಲ್ಲಿ ಒಬ್ಬರು: ನಿರೂಪ್ ಭಂಡಾರಿ

ಶಾಲಿನಿ ಆರ್ಟ್ಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ನಟ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣಾ ಬಿಡುಗಡೆಗೆ ಸಜ್ಜಾಗಿದ್ದು, ಈಗಾಗಲೇ ಸಿನಿಮಾ ಕುತೂಹಲ ಮೂಡಿಸಿದೆ. ಚಿತ್ರದಲ್ಲಿ ನಟಿಸಿರುವ ನಿರ್ದೇಶಕ ಅನೂಪ್ ಭಂಡಾರಿ ತಮ್ಮನಾದ ನಟ ನಿರೂಪ್ ಭಂಡಾರಿ ಸುದೀಪ್ ಅವರನ್ನು ಹಾಡಿ ಹೊಗಳಿದ್ದಾರೆ.

published on : 26th July 2022

ಶಿವಣ್ಣ ಹುಟ್ಟುಹಬ್ಬಕ್ಕೆ ಸ್ಟೈಲಿಶ್ ಪೋಸ್ಟರ್ ಬಿಡುಗಡೆ ಮಾಡಿದ 'ಘೋಸ್ಟ್' ಚಿತ್ರತಂಡ: ಅಭಿಮಾನಿಗಳು ಫಿದಾ!

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅಭಿನಯದ ಘೋಸ್ಟ್ ಚಿತ್ರಕ್ಕೆ ನಿರ್ದೇಶಕ ಶ್ರೀನಿ ಆಕ್ಷನ್ ಕಟ್ ಹೇಳುತ್ತಿದ್ದು ಇದೀಗ ಸೆಂಚುರಿ ಸ್ಟಾರ್ ಅವರ 60ನೇ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ಅಧಿಕೃತ ಪೋಸ್ಟರ್ ಅನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿದರು.

published on : 12th July 2022

ಪಡ್ಡೆ ಹುಡುಗರ ಎದೆಗೆ ಕಿಚ್ಚು ಹಚ್ಚಿದ 'ವಿಕ್ರಾಂತ್ ರೋಣ'ನ 'ರಾ ರಾ ರಕ್ಕಮ್ಮ' ಲಿರಿಕ್ ವಿಡಿಯೋ!

ಕಿಚ್ಚ ಸುದೀಪ್ ನಟಿಸಿರುವ ಬಹುನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ ಚಿತ್ರತಂಡ ಇಂದು ಅಭಿಮಾನಿಗಳಿಗೆ ಗಿಫ್ಟ್ ನೀಡಿದೆ.

published on : 23rd May 2022

ಭಾಷೆಯ ವಿಚಾರದಲ್ಲಿ ಸುದೀಪ್ ಮಾತನಾಡಿದ್ದು ಸರಿ; ಕೋವಿಡ್ 4ನೇ ಅಲೆ ಬಂದಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಕೋವಿಡ್ ನಾಲ್ಕನೇ ಅಲೆ ಬಂದಿಲ್ಲ, ಏಪ್ರಿಲ್ 9ನೇ ತಾರೀಖಿನ ನಂತರ ಕೋವಿಡ್ ಸೋಂಕಿತರ ಸಂಖ್ಯೆ ಸ್ವಲ್ಪ ಹೆಚ್ಚಾಗಿದೆ, ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 28th April 2022

ಹಿಂದಿ ರಾಷ್ಟ್ರ ಭಾಷೆ ಅಂದ ಅಜಯ್ ದೇವಗನ್ ಗೆ ಕಿಚ್ಚ ಸುದೀಪ್ ಕೊಟ್ಟ ಖಡಕ್ ತಿರುಗೇಟು ಏನು ಗೊತ್ತ?

ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರ 'ಹಿಂದಿ ಇನ್ನು ರಾಷ್ಟ್ರ ಭಾಷೆಯಲ್ಲ' ಎಂಬ ಹೇಳಿಕೆಗೆ ಬಾಲಿವುಡ್ ನಟ ಅಜಯ್ ದೇವಗನ್ ಪ್ರತಿಕ್ರಿಯಿಸಿದ್ದಾರೆ.

published on : 27th April 2022

ಚಿತ್ರೋದ್ಯಮದಲ್ಲಿ 26 ವರ್ಷಗಳು: ಕನಸುಗಳನ್ನು ಬೆನ್ನಟ್ಟಿ ಹೋಗಲು ಇನ್ನೂ ಸಾಕಷ್ಟಿದೆ ಎಂದ ಕಿಚ್ಚ ಸುದೀಪ್

ಸೆಪ್ಟೆಂಬರ್ ಬಂತೆಂದರೆ ಬೆಂಗಳೂರಿನ ಪ್ರತಿಷ್ಠಿತ ಜೆ ಪಿ ನಗರ ಬಡಾವಣೆಯ ಇಲ್ಲಿಗೆ ಸುಮಾರು 30 ಸಾವಿರ ಜನರು ಸೇರುತ್ತಾರೆ. ಅವರು ಯಾವುದೋ ಜಾತ್ರೆ ಅಥವಾ ಧಾರ್ಮಿಕ ಕಾರ್ಯಕ್ರಮಗಳಿಗೆ ಸೇರುವುದಲ್ಲ. ಅವರು ಜಮಾಯಿಸುತ್ತಿರುವುದು ಕನ್ನಡದ ಸೂಪರ್ ಸ್ಟಾರ್ ಸುದೀಪ್ ಮನೆ ಮುಂದೆ.

published on : 13th February 2022

'ಸೂರಪ್ಪ ಬಾಬು ಯಾರಿಂದ ಈ ತೊಂದರೆಗೆ ಸಿಕ್ಕಿಕೊಂಡರು ಎಂದು ಚೆನ್ನಾಗಿ ಗೊತ್ತಿದೆ, ಅದಕ್ಕೆ ಕಾಲ ಉತ್ತರ ಕೊಡುತ್ತೆ': ಕಿಚ್ಚ ಸುದೀಪ್

ಪೂರ್ವ ನಿಗದಿಯಂತೆ ನಟ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೋಟಿಗೊಬ್ಬ-3 ಇಂದು ಗುರುವಾರ ಆಯುಧ ಪೂಜೆ ದಿನ ಬಿಡುಗಡೆಯಾಗಿಲ್ಲ. ತಮ್ಮ ಸ್ಟಾರ್ ನಟನ ಫಸ್ಟ್ ದಿನದ ಫಸ್ಟ್ ಶೋವನ್ನು ನೋಡಬೇಕೆಂದು ಬೆಳ್ಳಂಬೆಳಗ್ಗೆ ಚಿತ್ರಮಂದಿರ ಮುಂದೆ ಜಮಾಯಿಸಿದ ಕಿಚ್ಚನ ಅಭಿಮಾನಿಗಳಿಗೆ ಭಾರೀ ನಿರಾಸೆಯಾಗಿದೆ.

published on : 14th October 2021

ರಾಶಿ ಭವಿಷ್ಯ