- Tag results for kids
![]() | ಅಸ್ಸಾಂ ಪ್ರವಾಹ: ಕಳೆದ 24 ಗಂಟೆಗಳಲ್ಲಿ ನಾಲ್ವರು ಮಕ್ಕಳು ಸೇರಿದಂತೆ 12 ಜನರ ಸಾವು, ಸಿಎಂ ಬಿಸ್ವಾ ಶರ್ಮಾ ವೈಮಾನಿಕ ಸಮೀಕ್ಷೆಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗಿದ್ದು, ಕಳೆದ 24 ಗಂಟೆಗಳಲ್ಲಿ ನಾಲ್ವರು ಮಕ್ಕಳು ಸೇರಿದಂತೆ 12 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಈ ವರ್ಷದ ಪ್ರವಾಹ ಮತ್ತು ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 100ಕ್ಕೆ ಏರಿಕೆಯಾಗಿದೆ. |
![]() | ಯಶವಂತಪುರ ರೈಲು ನಿಲ್ದಾಣದಲ್ಲಿ ಮಕ್ಕಳ ಸ್ನೇಹಿ ಸ್ಥಳ 'ಖುಷಿ ಹಬ್" ಉದ್ಘಾಟನೆಎರಡು ತಿಂಗಳ ಹಿಂದೆಯಷ್ಟೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಮೊದಲ ಮಕ್ಕಳ ಸ್ನೇಹಿ ಪ್ರದೇಶಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿರುವಂತೆಯೇ, ಇದೀಗ ಎರಡನೇ ಮಕ್ಕಳ ಸ್ನೇಹಿ ಪ್ರದೇಶಕ್ಕೆ ಯಶವಂತಪುರ ರೈಲು ನಿಲ್ದಾಣದಲ್ಲಿ ರೈಲ್ವೆ ಸುರಕ್ಷತಾ ಪಡೆ ಚಾಲನೆ ನೀಡಿದೆ. |
![]() | ಮಕ್ಕಳಿಗಾಗಿ ಪಿಎಂ ಕೇರ್ಸ್ ಯೋಜನೆ, ನಾಳೆ ಪ್ರಧಾನಿ ಮೋದಿ ಬಿಡುಗಡೆಪ್ರಧಾನಿ ನರೇಂದ್ರ ಮೋದಿ ನಾಳೆ ಮಕ್ಕಳಿಗಾಗಿ ಪಿಎಂ ಕೇರ್ಸ್ ಯೋಜನೆಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಲಿದ್ದಾರೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಭಾನುವಾರ ಹೇಳಿದೆ. |
![]() | ಮಕ್ಕಳು ಸಂವಿಧಾನ ಕಲಿಯಲು ಪರ್ಯಾಯ ಪಠ್ಯ ಪುಸ್ತಕ ತಯಾರಿಸುತ್ತೇವೆ: ದೇವನೂರು ಮಹಾದೇವಆರ್'ಎಸ್ಎಸ್ ರ್ಕಾರ ಶಾಲಾ ಮಕ್ಕಳಿಗೆ ಏನು ಕಲಿಸಬೇಕೊ ಕಲಿಸಲಿ ನಾವು ಪರ್ಯಾಯವಾಗಿ ಸಂವಿಧಾನದ ಪೀಠಿಕೆ, ಆಶಯಗಳು ಸೇರಿದಂತೆ ಅನೇಕ ವಿಚಾರಗಳನ್ನು ತಿಳಿಸುವ ಕೆಲಸ ಮಾಡುತ್ತೇವೆ' ಎಂದು ಸರ್ಕಾರದ ವಿರುದ್ಧ ಹಿರಿಯ ಸಾಹಿತಿ ದೇವನೂರು ಮಹಾದೇವ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ಮಾನಸಿಕ ಅಸ್ವಸ್ಥ ಮಹಿಳೆ, ಆಕೆಯ ನಾಲ್ಕು ಮಕ್ಕಳನ್ನು ರಕ್ಷಿಸಿದ ಆರ್ಪಿಎಫ್ಆರು, ಐದು, ನಾಲ್ಕು ಮತ್ತು ಮೂರು ವರ್ಷದ ನಾಲ್ಕು ಮಕ್ಕಳೊಂದಿಗೆ ಮನೆ ಬಿಟ್ಟು ಬಂದಿದ್ದ ಮಾನಸಿಕ ಅಸ್ವಸ್ಥ ಮಹಿಳೆಯನ್ನು ಮಂಗಳವಾರ ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಆರ್ಪಿಎಫ್ ಸಿಬ್ಬಂದಿ ರಕ್ಷಿಸಿದ್ದಾರೆ. |
![]() | ಹೆಚ್ಚಿನ ಮಕ್ಕಳನ್ನು ಹೊಂದುವಂತೆ ಸರ್ಕಾರದ ಆದೇಶ: ಚೀನಾ ಜನತೆ ಆಕ್ರೋಶಚೀನಾದಲ್ಲಿ ಜನಸಂಖ್ಯಾ ಬೆಳವಣಿಗೆಯಲ್ಲಿ ಕುಂಠಿತವಾಗುತ್ತಿದ್ದು, ಜನರು ಬೇಗನೆ ಮದುವೆಯಾಗಿ ಕನಿಷ್ಠ ಮೂರು ಮಕ್ಕಳನ್ನು ಹೊಂದುವಂತೆ ಸರ್ಕಾರ ಆದೇಶಿಸಿದೆ. |
![]() | ಏಪ್ರಿಲ್ 1 ರಿಂದ ರಾಜ್ಯದ ಎಲ್ಲಾ ಶಾಲೆಗಳಲ್ಲಿ 12-14 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕೆ2010 ಮಾರ್ಚ್ 28 ರೊಳಗೆ ಜನಿಸಿರುವ ಮಕ್ಕಳು ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ. ರಾಜ್ಯ ಸರ್ಕಾರವು ಮಾರ್ಚ್ 16 ರಿಂದ ಲಸಿಕಾ ಅಭಿಯಾನ ಆರಂಭಿಸಿದ್ದು 20 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಿದೆ |
![]() | ಕೋವಿಡ್ ನಿಂದ ಮಕ್ಕಳಿಗೆ ಹೆಚ್ಚು ತೊಂದರೆ, ಕೂಡಲೇ 'ಪೌಷ್ಟಿಕ' ಪರ್ಯಾಯ ವ್ಯವಸ್ಥೆ ಕಲ್ಪಿಸಿ: ಕೇಂದ್ರಕ್ಕೆ ಸೋನಿಯಾ ಆಗ್ರಹಕೋವಿಡ್ ಸಾಂಕ್ರಾಮಿಕದಿಂದಾಗಿ ದೇಶದಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಮಕ್ಕಳು ಬಾಧಿತರಾಗಿದ್ದು, ಅವರಿಗೆ ಕೂಡಲೇ ಪೌಷ್ಠಿಕ ಆಹಾರದ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕಿದೆ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ. |
![]() | ಕೋವಿಡ್ ನಿಂದ ಭಾರತದಲ್ಲಿ ತಂದೆ ತಾಯಿ ಕಳೆದುಕೊಂಡ ಮಕ್ಕಳ ಸಂಖ್ಯೆ ಎಷ್ಟು ಗೊತ್ತಾ?ಲ್ಯಾನ್ಸೆಟ್ ಹೆಲ್ತ್ ಜರ್ನಲ್ ಪ್ರಕಾರ ಕೋವಿಡ್-19 ಸಾಂಕ್ರಾಮಿಕದಿಂದ ಭಾರತದಲ್ಲಿ 1.9 ಮಿಲಿಯನ್ ಗೂ ಅಧಿಕ ಮಕ್ಕಳು ತಮ್ಮ ತಂದೆ ತಾಯಿ ಅಥವಾ ಪೋಷಕರನ್ನು ಕಳೆದುಕೊಂಡಿದ್ದಾರೆ. |
![]() | ಬಾಲಮಂದಿರಗಳಿಂದ 141 ಮಕ್ಕಳು ನಾಪತ್ತೆ: ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆರಾಜ್ಯದ ಸರ್ಕಾರಿ ಬಾಲಮಂದಿರಗಳಿಂದ ಕಣ್ಮರೆಯಾಗಿರುವ 141 ಮಕ್ಕಳನ್ನು ಪತ್ತೆ ಹಚ್ಚಲು ಕೈಗೊಂಡಿರುವ ತನಿಖೆಯ ವಿವರಗಳ ಸಲ್ಲಿಸುವಂಕೆ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ. |
![]() | ಮಕ್ಕಳಿಗಾಗಿ ಸೆಮಿ ಆಟೊಮ್ಯಾಟಿಕ್ ರೈಫಲ್ ತಯಾರಿಸಿದ ಶಸ್ತ್ರಾಸ್ತ್ರ ತಯಾರಕ ಕಂಪನಿ: ಅಮೆರಿಕದಲ್ಲಿ ಭಾರೀ ವಿರೋಧ2.5 ಕೆ.ಜಿ ತೂಗುವ ಈ ಗನ್ ಬೆಲೆ 29,000 ರೂ. |
![]() | ಸಮಸ್ಯೆಗಳ ಹುಟ್ಟುಹಾಕಲು ಮೂಲಭೂತವಾದಿಗಳು ಮಕ್ಕಳನ್ನು ಬಳಸಿಕೊಳ್ಳುತ್ತಿದ್ದಾರೆ: ಗೃಹ ಸಚಿವ ಆರಗ ಜ್ಞಾನೇಂದ್ರಉಡುಪಿಯ ಸರ್ಕಾರಿ ಕಾಲೇಜಿನಲ್ಲಿ ಆರಂಭವಾದ ಹಿಜಾಬ್ ವಿವಾದ ಇದೀಗ ರಾಜ್ಯದ ಹಲವು ಭಾಗಗಳಿಗೆ ಹರಡಿ ದೇಶಾದ್ಯಂತ ಹಬ್ಬಿದೆ, ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲೂ ರಾಜ್ಯದ ಈ ವಿವಾದ ಸುದ್ದಿ ಮಾಡಿದೆ. ಕಳೆದ ಒಂದು ವಾರದಲ್ಲಿ, ವಿದ್ಯಾರ್ಥಿಗಳು ಹಿಜಾಬ್ ಮತ್ತು ಕೇಸರಿ ಶಾಲುಗಳನ್ನು ಕ್ಯಾಂಪಸ್ಗಳಿಗೆ ಧರಿಸಿದ ನಿದರ್ಶನಗಳ ಸರಣಿಗೆ ಕರ್ನಾಟಕ ಸಾಕ್ಷಿಯಾಗಿದೆ. |
![]() | ಬಾಲ್ಯದಲ್ಲೇ ಗ್ಯಾಜೆಟ್ ಗೀಳು: ಮಗುವಿನ ತೊದಲು ನುಡಿ, ಮಕ್ಕಳಿಗೆ ಮಾತು ಬರಲು ವಿಳಂಬಕ್ಕೆ ಕಾರಣವಾಗಬಹುದು!ಎಲೆಕ್ಟ್ರಾನಿಕ್ ಗ್ಯಾಜೆಟ್ಗಳು ಮತ್ತು ಮೊಬೈಲ್ ಫೋನ್ಗಳು ಇತ್ತೀಚಿನ ದಿನಗಳಲ್ಲಿ ಅಂಬೆಗಾಲಿಡುವ ಮಗು ಮತ್ತು ಶಾಲಾ ಮಕ್ಕಳಿಗೆ ಆಟಿಕೆಗಳು ವಸ್ತುಗಳಾಗಿ ಹೋಗಿವೆ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ, ಕೈಯಲ್ಲಿ ಗ್ಯಾಜೆಟ್ ಗಳಿಲ್ಲ ಮಕ್ಕಳನ್ನು ನೋಡುವುದು ವಿರಳವಾಗಿ ಹೋಗುವ ದಿನಗಳನ್ನು ಶೀಘ್ರದಲ್ಲೇ ನಾವು ನೋಡಲಿದ್ದೇವೆ. |
![]() | 5 ವರ್ಷದ ಮಕ್ಕಳಿಗೆ ಮಾಸ್ಕ್ ಕಡ್ಡಾಯವಿಲ್ಲ: ಸೋಂಕಿನ ತೀವ್ರತೆ ಎಷ್ಟೇ ಇದ್ದರೂ 18 ವರ್ಷದೊಳಗಿನವರಿಗೆ ಆ್ಯಂಟಿಬಾಡಿ ಔಷಧ ಬೇಡಕೋವಿಡ್ ಸೋಂಕಿನ ತೀವ್ರತೆ ಎಷ್ಟೇ ಇದ್ದರೂ 18 ವರ್ಷದೊಳಗಿನ ಮಕ್ಕಳಿಗೆ, ಪ್ರತಿಕಾಯ ಸೃಷ್ಟಿಗೆ ಪೂರಕವಾದ ಆ್ಯಂಟಿಬಾಡಿ ಔಷಧಗಳನ್ನು ಬಳಬಾರದು ಎಂದು ಕೇಂದ್ರ ಸರ್ಕಾರ ಹೇಳಿದೆ. |
![]() | ರುಬೆಲ್ಲಾ ಲಸಿಕೆ ಪಡೆದಿದ್ದ 3 ಮಕ್ಕಳ ಸಾವು ಪ್ರಕರಣ: ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣ ಎಂದ ಅಧಿಕಾರಿಗಳುಬೆಳಗಾವಿಯಲ್ಲಿ ರುಬೆಲ್ಲಾ ಲಸಿಕೆ ಪಡೆದ ಮೂವರು ಮಕ್ಕಳ ಸಾವಿಗೆ ವೈದ್ಯಕೀಯ ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿ (ಆರ್ಸಿಹೆಚ್ಒ) ಈಶ್ವರಪ್ಪ ಗಡದ್ ಅವರು ಸೋಮವಾರ ಹೇಳಿದ್ದಾರೆ. |