- Tag results for killed
![]() | ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ ಯುವಕರ ಮೃತದೇಹ ಕುಟುಂಬಗಳಿಗೆ ಹಸ್ತಾಂತರ ಇಲ್ಲ: ಕಾಶ್ಮೀರ ಐಜಿಪಿಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿ ಕಾಶ್ಮೀರ ಪೊಲೀಸರ ಎನ್ ಕೌಂಟರ್ ಗೆ ಬಲಿಯಾದ ಯುವಕರ ಮೃತದೇಹಗಳನ್ನು ಕುಟುಂಬ ಸದಸ್ಯರಿಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ ಎಂದು ಜಮ್ಮು-ಕಾಶ್ಮೀರ ಐಜಿಪಿ ಸ್ಪಷ್ಟಪಡಿಸಿದ್ದಾರೆ. |
![]() | ಉಗ್ರರ ಸಂಚಿನ ದಾಳಿ: ಇಬ್ಬರು ವಿಶ್ವಸಂಸ್ಥೆ ಶಾಂತಿಪಾಲನಾ ಯೋಧರು ಬಲಿದೇಶದ ಆಗ್ನೇಯ ಭಾಗದಲ್ಲಿ ಹೊಂಚಿನ ದಾಳಿಯಲ್ಲಿ ವಿಶ್ವಸಂಸ್ಥೆಯ ಇಬ್ಬರು ಶಾಂತಿಪಾಲನಾ ಯೋಧರು ಮೃತಪಟ್ಟಿದ್ದಾರೆ ಎಂದು ಮಿನುಸ್ಕಾ ತಿಳಿಸಿದೆ. |
![]() | ಬೈಕ್ ಗೆ ಬೊಲೆರೋ ವಾಹನ ಡಿಕ್ಕಿ: ಇಬ್ಬರು ಸವಾರರು ಸಾವುಬೊಲೆರೋ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕದಮನಹಳ್ಳಿ ಗ್ರಾಮದ ಬಳಿ ಸಂಭವಿಸಿದೆ. |
![]() | ಕಾಶ್ಮೀರ: ಎನ್ಕೌಂಟರ್ ಆದ 3 ಉಗ್ರರು ಮುಗ್ಧರು ಎಂದ ಸಂಬಂಧಿಗಳು, ತನಿಖೆ ಆರಂಭಿಸಿದ ಪೊಲೀಸರುಭದ್ರತಾ ಪಡೆಗಳು ಲಾವಪೊರಾದಲ್ಲಿ ನಡೆಸಿದ ಎನ್ಕೌಂಟರ್ನಲ್ಲಿ ಮೃತಪಟ್ಟ ಮೂವರು ಯುವಕರು ಮುಗ್ಧರಾಗಿದ್ದು, ಯಾವುದೇ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ ಎಂದು ಅವರ ಕುಟುಂಬ ಸದಸ್ಯರು ಹೇಳಿದ್ದಾರೆ. |
![]() | ಜಮ್ಮು ಮತ್ತು ಕಾಶ್ಮೀರ: ಶ್ರೀನಗರ ಎನ್ಕೌಂಟರ್ ನಲ್ಲಿ ಭಾರತೀಯ ಸೇನಾಪಡೆ ಗುಂಡಿಗೆ ಮೂವರು ಉಗ್ರರು ಬಲಿಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಲಾವಾಯ್ಪೊರಾ ಪ್ರದೇಶದಲ್ಲಿ ಭದ್ರತಾಪಡೆಗಳು ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ. |
![]() | ಬೆಂಗಳೂರು: ಇಬ್ಬರು ಯುವಕರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಹಣಕಾಸು ವಿಚಾರದಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಕೊಲೆ ನಡೆದಿದೆ. ಕಳೆದ ರಾತ್ರಿ ಇಬ್ಬರು ಯುವಕರ ಮಧ್ಯೆ ಹಣಕಾಸು ವಿಚಾರಕ್ಕೆ ಜಗಳ ನಡೆದಿದ್ದು, 24 ವರ್ಷದ ಯುವಕ ತನ್ನ ರೂಂಮೇಟ್ ನಿಂದ ಹತ್ಯೆಗೀಡಾಗಿದ್ದಾನೆ. |
![]() | ಉತ್ತರ ಪ್ರದೇಶ: ಹೊತ್ತಿ ಉರಿದ ಮನೆ, ಮೂವರು ಮಕ್ಕಳು ಸೇರಿ ನಾಲ್ವರು ಸಜೀವ ದಹನಉತ್ತರ ಪ್ರದೇಶದ ಬಾಂಡಾ ಜಿಲ್ಲೆಯ ಡುಬೆನ್ ಕಾ ಪೂರ್ವಾ ಗ್ರಾಮದಲ್ಲಿನ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ಅಮಾನವೀಯ ಘಟನೆ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಹತ್ಯೆನೆರೆಮನೆಯಲ್ಲಿದ್ದ ಕಾಮುಕ ವ್ಯಕ್ತಿಯೊಬ್ಬ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಹರಿಯಾಣದ ಜಜ್ಜರ್ ನಗರದಲ್ಲಿ ನಡೆದಿರುವುದಾಗಿ ಸೋಮವಾರ ಪೊಲೀಸರು ಹೇಳಿದ್ದಾರೆ. |
![]() | ಬೆಂಗಳೂರು: ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ, ಜಾಲಿರೈಡ್ ಹೋಗಿದ್ದ ಮೂವರು ಯುವಕರು ಸಾವುನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಕೋಟೆ ಟೋಲ್ ಗೇಟ್ ಬಳಿ ನಡೆದಿದೆ. |
![]() | ಕಂದಹಾರ್ ನಲ್ಲಿ ಆಫ್ಫನ್ ಪಡೆಗಳಿಂದ 74 ಉಗ್ರರ ಹತ್ಯೆಆಫ್ಘಾನಿಸ್ತಾನದ ಕಂದಾಹರ್ ಪ್ರಾಂತ್ಯದಲ್ಲಿ 74 ತಾಲಿಬಾನ್ ಉಗ್ರರನ್ನು ನಿರ್ನಾಮ ಮಾಡಲಾಗಿದೆ ಎಂದು ಅಲ್ಲಿನ ರಕ್ಷಣಾ ಸಚಿವಾಲಯ ಭಾನುವಾರ ತಿಳಿಸಿದೆ. |
![]() | ಹರಿಯಾಣದ ಅಂಬಾಲಾದಲ್ಲಿ ರಸ್ತೆ ಅಪಘಾತ: ಆರು ಮಂದಿ ಸಾವುಹರಿಯಾಣದ ಅಂಬಾಲಾ ಜಿಲ್ಲೆಯ ನಾರೈನ್ಘರ್-ಸಧೌರಾ ರಸ್ತೆಯಲ್ಲಿ ಶುಕ್ರವಾರ ಆಟೋ ರಿಕ್ಷಾ ಮತ್ತು ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಸಹೋದರಿಯರಿಬ್ಬರು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಗಡಿಯಲ್ಲಿ ಉದ್ಧಟತನ ತೋರಿಸಿದ್ದ ಪಾಕ್ ಸೇನೆಯ ಇಬ್ಬರು ಯೋಧರ ಹತ್ಯೆಜಮ್ಮು ಮತ್ತು ಕಾಶ್ಮೀರದ ನೌಶೆರಾ ಸೆಕ್ಟರ್ ಬಳಿಯಿರುವ ಗಡಿ ನಿಯಂಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಶೆಲ್ ದಾಳಿ ನಡೆಸುತ್ತಿದ್ದ ಪಾಕಿಸ್ತಾನ ಪಡೆಗೆ ದಿಟ್ಟ ಉತ್ತರ ನೀಡಿರುವ ಭಾರತೀಯ ಸೇನಾಪಡೆ ಇಬ್ಬರು ಪಾಕಿಸ್ತಾನ ಯೋಧರನ್ನು ಹತ್ಯೆ ಮಾಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ. |
![]() | ಆಂಧ್ರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಮಕ್ಕಳ ಸಾವು, 15 ಮಂದಿಗೆ ಗಾಯಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದುರ್ಘಟನೆಯಲ್ಲಿ ನಾಲ್ವರು ಮಕ್ಕಳು ಸಾವನ್ನಪ್ಪಿ 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಸಂಭವಿಸಿದೆ. |
![]() | ಕಾಶ್ಮೀರ: ಪೂಂಚ್ ನಲ್ಲಿ ಇಬ್ಬರು ಉಗ್ರರ ಹತ್ಯೆ, ಓರ್ವನ ಬಂಧನಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಸುರನ್ಕೋಟ್ ಬಳಿ ಭದ್ರತಾ ಪಡೆಗಳೊಂದಿಗೆ ಭಾನುವಾರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರರನ್ನು ಹತ್ಯೆ ಮಾಡಲಾಗಿದೆ ಹಾಗೂ ಓರ್ವನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಒಡಿಶಾದ ಮಲ್ಕನ್ ಗಿರಿಯಲ್ಲಿ ಭದ್ರತಾ ಪಡೆಗಳಿಂದ ಇಬ್ಬರು ಪ್ರಮುಖ ನಕ್ಸಲರ ಹತ್ಯೆಒಡಿಶಾದ ಮಲ್ಕನ್ ಗಿರಿ ಜಿಲ್ಲೆಯ ಸ್ವಾಭಿಮಾನ್ ಪ್ರದೇಶದ ಸಿಂಗ್ರಾಮ್ ಗ್ರಾಮದಲ್ಲಿ ಇಂದು ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಮಹಿಳೆ ಸೇರಿದಂತೆ ಇಬ್ಬರು ಪ್ರಮುಖ ನಕ್ಸಲರು ಹತರಾಗಿದ್ದಾರೆ. |