• Tag results for killer

ಲಾಕ್ ಡೌನ್ ಮಧ್ಯೆ ದಿಶಾ ಪಟಾನಿಯ ಮಾದಕ 'ಕಿಲ್ಲರ್ ಡ್ಯಾನ್ಸ್' ವಿಡಿಯೋ ವೈರಲ್! 

ಲಾಕ್ ಡೌನ್ ಮಧ್ಯೆ ಬಾಲಿವುಡ್ ನಟಿ ಹಾಗೂ ಫಿಟ್ನೆಸ್ ಉತ್ಸಾಹಿ ದಿಶಾ ಪಟಾನಿ ಸಾಮಾಜಿಕ ಮಾಧ್ಯಮಗಳಲ್ಲಿ ರಸವತ್ತಾದ ವಿಡಿಯೋಗಳನ್ನು ಪೋಸ್ಟ್ ಮಾಡುವ ಮೂಲಕ ತಮ್ಮ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.

published on : 20th April 2020

ಹಿರಿಯ ನಟ ಕಿಲ್ಲರ್ ವೆಂಕಟೇಶ್ ಗೆ ಅನಾರೋಗ್ಯ, ಕಲಾವಿದನ ಬೆನ್ನಿಗೆ ನಿಂತ ಜಗ್ಗೇಶ್

ಸ್ಯಾಂಡಲ್ ವುಡ್ ಹಿರಿಯ ನಟ ಕಿಲ್ಲರ್ ವೆಂಕಟೇಶ್ ತೀವ್ರ ಅನಾರೋಗ್ಯಕ್ಕೀಡಾಗಿದ್ದಾರೆ. ಕನ್ನಡದಲ್ಲಿ ಇನ್ನೂರೈವತ್ತಕ್ಕೆ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ನಟ ಕಿಲ್ಲರ್ ವೆಂಕಟೇಶ್ ಯಕೃತ್ತು ವೈಫಲ್ಯ (ಲಿವರ್ ವೈಫಲ್ಯ) ದಿಂದ ಬಳಲುತ್ತಿದ್ದಾರೆ. ಸಾವು ಬದುಕಿನ ನಡುವೆ ಹೋರಾಟ ನಡೆಸಿರುವ ಅವರನ್ನು ಸಧ್ಯ ಬೆಂಗಳೂರಿನ ವಿಕ್ಟೋರಿಯಾ ಆಸ್ಪ್ತರೆಗೆ ದಾಖಲಿಸಲಾಗಿದೆ.

published on : 19th February 2020

ನಿರ್ಭಯಾ ಹತ್ಯಾಚಾರಿಗಳನ್ನು ನೇಣಿಗೇರಿಸಲು ಇಬ್ಬರನ್ನು ಕಳುಹಿಸಿ: ಉತ್ತರ ಪ್ರದೇಶಕ್ಕೆ ತಿಹಾರ್ ಜೈಲಿಂದ ಮನವಿ

ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಡಿಸೆಂಬರ್ 16ರಂದು ಗಲ್ಲು ಶಿಕ್ಷೆ ವಿಧಿಸಲಾಗುತ್ತಿದೆ ಎಂಬ ವರದಿಗಳ ಬೆನ್ನಲ್ಲೇ ಗಲ್ಲಿಗೇರಿಸುವ ಕಾರ್ಯಕ್ಕೆ ಇಬ್ಬರನ್ನು ಒದಗಿಸಬೇಕು ಎಂದು ಉತ್ತರ ಪ್ರದೇಶ ಪೊಲೀಸರಿಗೆ ತಿಹಾರ್ ಜೈಲಿನಿಂದ ಮನವಿ ಹೋಗಿದೆ.

published on : 12th December 2019

ಗುಜರಾತ್ ನಲ್ಲಿ ಹಿಂದುತ್ವವಾದಿ ಕಮಲೇಶ್ ತಿವಾರಿ ಹಂತಕರ ಬಂಧನ

ಹಿಂದೂ ಮಹಾಸಭಾ ಮಾಜಿ ನಾಯಕ ಕಮಲೇಶ್ ತಿವಾರಿ ಹತ್ಯೆ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿರುವುದಾಗಿ ಗುಜರಾತ್ ಉಗ್ರ ನಿಗ್ರಹ ದಳ ಮಂಗಳವಾರ ತಿಳಿಸಿದೆ.

published on : 23rd October 2019

ಬೇರೆ ಬೇರೆ ಜೈಲುಗಳಿಗೆ  ಗೌರಿ ಲಂಕೇಶ್ ಹಂತಕರ ಸ್ಥಳಾಂತರ

ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿದ ನಾಲ್ವರನ್ನು ಹಂತಕರನ್ನು  ರಾಜ್ಯದಲ್ಲಿನ ಬೇರೆ ಬೇರೆ ಜೈಲುಗಳಿಗೆ  ಸದ್ಯದಲ್ಲಿ ಸ್ಥಳಾಂತರ ಮಾಡಲಾಗುತ್ತಿದೆ.  

published on : 24th August 2019

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಯೇ ಎಂಎಂ ಕಲ್ಬುರ್ಗಿ ಹಂತಕ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯೇ ಹಿರಿಯ ಸಂಶೋಧಕ, ಪ್ರಗತಿಪರ ಚಿಂತಕ ಎಂಎಂ ಕಲ್ಬುರ್ಗಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದವನು ಎಂಬುದು ಪತ್ತೆಯಾಗಿದೆ.

published on : 18th July 2019

ಮೂವರು ಅಪ್ರಾಪ್ತರ ಅತ್ಯಾಚಾರ, ಕೊಲೆ.. ವೇಶ್ಯೆಯನ್ನೂ ಬಿಡದ ಕಾಮುಕನ ಬಂಧನ!

ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಮಹಿಳೆಯರ ಪಾಲಿಗೆ ದುಃಸ್ವಪ್ನವಾಗಿದ್ದ ಸೀರಿಯಲ್ ರೇಪಿಸ್ಟ್, ಸೀರಿಯಲ್ ಕಿಲ್ಲರ್ ಓರ್ವನನ್ನು ಕೊನೆಗೂ ಬಂಧಿಸುವಲ್ಲಿ ಆಂಧ್ರ ಪೊಲೀಸರು ಯಶಸ್ವಿಯಾಗಿದ್ದಾರೆ.

published on : 1st May 2019

ಎ-ಸ್ಯಾಟ್ ಮಿಸೈಲ್ ಪರೀಕ್ಷೆಗೆ ಯುಪಿಎ ಸರ್ಕಾರ ಅನುಮತಿ ನೀಡಿರಲಿಲ್ಲ: ಡಿಆರ್‌ಡಿಓ ಮಾಜಿ ಮುಖ್ಯಸ್ಥ

ಎ-ಸ್ಯಾಟ್ ಆ್ಯಂಟಿ ಸ್ಯಾಟೆಲೈಟ್ ಕ್ಷಿಪಣಿಯು ಸೇವೆಯಿಂದ ಸ್ಥಗಿತಗೊಂಡಿದ್ದ ಉಪಗ್ರಹವನ್ನು ಹೊಡೆದುರುಳಿಸಿದ್ದಕ್ಕೆ ಸಂಬಂಧಿಸಿದಂತೆ ಬಿಸಿ ಬಿಸಿ ಚರ್ಚೆ ನಡೆಯುತ್ತಿರುವ....

published on : 27th March 2019

ಯಾರೂ ನನ್ನನ್ನು ಟಚ್ ಮಾಡೋಕೆ ಆಗಲ್ಲ: 'ಕೊಲೆಗೆ ಸುಪಾರಿ' ಸುದ್ದಿಗೆ ಯಶ್ ಪ್ರತಿಕ್ರಿಯೆ

ಅಷ್ಟು ಸುಲಭವಾಗಿ ಯಾರೂ ನನ್ನನ್ನು ಟಚ್ ಮಾಡಲು ಆಗುವುದಿಲ್ಲ. ಯಾರೋ ಬಂದು ನನ್ನನ್ನು ಕುಯ್ದು ಹಾಕೋಕೆ ನಾನೇನು ಕೋಳಿನಾ...

published on : 9th March 2019