• Tag results for killing

ಗದಗದಲ್ಲೊಂದು 'ಮರ್ಯಾದಾ ಹತ್ಯೆ'-ಪ್ರೀತಿಸಿ ಮದುವೆಯಾಗಿದ್ದ ಪ್ರೇಮಿಗಳ ಬರ್ಬರ ಕೊಲೆ!

ಪೋಷಕರ ವಿರೋಧದ ನಡುವೆಯೂ ನೂರಾರು ಕನಸು ಕಟ್ಟಿಕೊಂಡು ಪ್ರೀತಿಸಿ ವಿವಾಹವಾಗಿದ್ದ ಯುವಜೋಡಿಯೊಂದು ರಕ್ತದ ಮಡುವಿನಲ್ಲಿ ಬರ್ಬರವಾಗಿ ಕೊಲೆಯಾಗಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

published on : 7th November 2019

ಪಿಂಚಣಿ ಹಣಕ್ಕಾಗಿ ತಂದೆಯನ್ನ ಕೊಂದ ಪಾಪಿ ಪುತ್ರ! 

ಪಿಂಚಣಿ ಹಣವನ್ನು ನೀಡಲು ನಿರಾಕರಿಸಿದ ತಂದೆಯನ್ನು ಆತನ ಮಗನೇ ಬರ್ಬರವಾಗಿ ಹತ್ಯೆ ಮಾಡಿರುವ ಹೀನ ಕೃತ್ಯ ಪಾಟ್ನಾದ ಬಂಕದಲ್ಲಿ ನಡೆದಿದೆ. 

published on : 6th November 2019

ಮಧ್ಯಪ್ರದೇಶ: ತಮ್ಮನನ್ನು ಕಲ್ಲಿನಿಂದ ಹೊಡೆದು ಕೊಂದ 17 ವರ್ಷದ ಬಾಲಕ! 

17 ವರ್ಷದ ಬಾಲಕ 14 ವರ್ಷದ ತನ್ನ ತಮ್ಮನನ್ನು ಹತ್ಯೆ ಮಾಡಿರುವ ಅಮಾನುಷ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 

published on : 15th September 2019

ಕಾಶ್ಮೀರದಲ್ಲಿ ನಿಲ್ಲದ ಉಗ್ರರ ಅಟ್ಟಹಾಸ: ಅಂಗಡಿ ತೆರೆದಿದ್ದಕ್ಕೆ 65 ವರ್ಷದ ವೃದ್ಧನ ಹತ್ಯೆ! 

ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ನಂತರ ಉಗ್ರರ ದಾಳಿ ನಡೆದಿದ್ದು, ಶ್ರೀನಗರದಲ್ಲಿ 65 ವರ್ಷದ ವೃದ್ಧನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. 

published on : 30th August 2019

'ಸ್ವಾತಂತ್ರ್ಯ ಬೇಕಿತ್ತು ಅದಕ್ಕೆ ತಂದೆಯನ್ನೆ ಕೊಂದೆ' ಪೊಲೀಸರ ಮುಂದೆ ಹಂತಕಿ ಮಗಳ ತಪ್ಪೊಪ್ಪಿಗೆ

ನನ್ನ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳಲಾಗಿತ್ತು. ಮರಳಿ ಸ್ವಾತಂತ್ರ್ಯ ಪಡೆಯುವ ನಿಟ್ಟಿನಲ್ಲಿ ತಂದೆಯನ್ನೇ ಕೊಂದಿದ್ದಾಗಿ ಹದಿನಾರರ ಹರೆಯದ ಹಂತಕಿ ಮಗಳು ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾಳೆ.

published on : 20th August 2019

ಪದೇ ಪದೇ ಅಳುವಿನಿಂದ ಕಿರಿಕಿರಿ: ಹೆತ್ತ ಮಗುವನ್ನೇ ಹತ್ಯೆ ಮಾಡಿದ ತಂದೆ!

ಹೆತ್ತ ಮಗುವನ್ನು ತಂದೆಯೇ ಹತ್ಯೆ ಮಾಡಿರುವ ಭೀಕರ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

published on : 3rd August 2019

ಭಾವನನ್ನು ಮದುವೆಯಾಗಲು ಗರ್ಭಿಣಿ ಅಕ್ಕನನ್ನೇ ಇರಿದು ಕೊಂದಳು!

ಭಾವನನ್ನು ಮದುವೆಯಾಗಲು 19 ವರ್ಷದ ಯುವತಿ ಗರ್ಭಿಣಿ ಅಕ್ಕನನ್ನೇ ಕೊಂದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

published on : 30th July 2019

ಬೆಂಗಳೂರು: 5 ವರ್ಷದ ಬಾಲಕನ ಕೊಲೆಗೆ ಅಪ್ಪನಿಂದಲೇ ಸುಪಾರಿ, ರೌಡಿ ಬಂಧನ

ಐದು ವರ್ಷದ ಬಾಲಕನ ಕತ್ತು ಹಿಸುಕಿ ಕೊಲೆ ಮಾಡಿದ ರೌಡಿಯನ್ನು ಸಿಸಿಬಿ ಸಂಘಟಿತ ಅಪರಾಧ ದಳದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ....

published on : 18th July 2019

ತಮಿಳುನಾಡು: ಶಸ್ತ್ರ ಸಜ್ಜಿತ ಗ್ಯಾಂಗ್ ನಿಂದ ದಲಿತ ದಂಪತಿಯ ಕೊಲೆ, ಮರ್ಯಾದಾ ಹತ್ಯೆ ಶಂಕೆ

ತಮಿಳುನಾಡಿನ ತೂತುಕುಡಿಯಲ್ಲಿ ಪೋಷಕರ ವಿರೋಧದ ನಡುವೆಯೂ ಮದುವೆಯಾಗಿದ್ದ ಪ್ರೇಮಿಗಳಿಬ್ಬರನ್ನು ಶಸ್ತ್ರ ಸಜ್ಜಿತ ಗುಂಪೊಂದು ಕೊಲೆ ಮಾಡಿದ್ದು...

published on : 4th July 2019

ಸಿಗ್ನಲ್ ಜಂಪ್ ಮಾಡಿ ನುಗ್ಗಿದ ಕೆಎಸ್ ಆರ್ ಟಿಸಿ ಬಸ್: ಯುವಕ ಸಾವು

ಕೆಎಸ್ ಆರ್ ಟಿಸಿ ಬಸ್ ಟ್ರಾಫಿಕ್ ಸಿಗ್ನಲ್ ನ್ನು ಜಂಪ್ ಮಾಡಿ ನುಗ್ಗಿದ ಪರಿಣಾಮ ಯುವಕನೋರ್ವ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

published on : 26th May 2019

ಕಬಾಬ್ ಅಂಗಡಿ ಮಾಲೀಕನ ಹತ್ಯೆಗೆ ಪತ್ನಿಯೇ ಮೂಲ, ನಾಲ್ವರ ಬಂಧನ

ಕಬಾಬ್ ಅಂಗಡಿ ಮಾಲೀಕನ ಕಣ್ಣಿಗೆ ಖಾರದ ಪುಡಿ ಎರಚಿ ಹತ್ಯೆ ಮಾಡಿರುವ ನಾಲ್ವರು ಆರೋಪಿಗಳನ್ನು ರಾಜಗೋಪಾಲನಗರ ಪೊಲೀಸರು ಬಂಧಿಸಿದ್ದಾರೆ.

published on : 22nd May 2019

ಕಾಂಗ್ರೆಸ್ ಗೆ ನನ್ನನ್ನು ಹತ್ಯೆ ಮಾಡುವಷ್ಟು ದ್ವೇಷ : ಪ್ರಧಾನಿ ನರೇಂದ್ರ ಮೋದಿ

ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ನನ್ನನ್ನು ಕಾಂಗ್ರೆಸ್ ಎಷ್ಟು ದ್ವೇಷಿಸುತ್ತದೆ ಎಂದರೆ ನನ್ನನ್ನು ಹತ್ಯೆ ಮಾಡುವಷ್ಟು ಎಂದು ಗಂಭೀರ ಆರೋಪ ಮಾಡಿದ್ದಾರೆ.

published on : 1st May 2019

ಅನೈತಿಕ ಸಂಬಂಧ: ಪತಿ ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನ ಬಂಧನ

ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಸೋಮವಾರ ಯಶವಂತಪುರ ಪೊಲೀಸರು....

published on : 18th March 2019

ಆಂಧ್ರದಲ್ಲಿ ಮತ್ತೊಂದು ಮರ್ಯಾದ ಹತ್ಯೆ; ತಂದೆಯಿಂದಲೇ ಮಗಳ ಕೊಲೆ!

ಆಂಧ್ರಪ್ರದೇಶದಲ್ಲಿ ಮತ್ತೊಂದು ಮರ್ಯಾದ ಹತ್ಯೆ ಶಂಕೆ ಮೂಡಿದ್ದು, ತಂದೆಯೋರ್ವ ತನ್ನ ಸ್ವಂತ ಮಗಳನ್ನೇ ಕೊಂದು ಪರಾರಿಯಾಗಿರುವ ಘಟನೆ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ.

published on : 5th February 2019

ಬೆಂಗಳೂರು: ಪ್ರಿಯಕರನ ಜತೆ ಸೇರಿ ಗಂಡನ ಹತ್ಯೆಗೆ ಸುಪಾರಿ ಕೊಟ್ಟಳು!

ಬಾಡಿಗೆಗಿದ್ದ ಮನೆ ಮಾಲೀಕನ ಮಗನೊಡನೆ ಅಕ್ರ್ಮ ಸಂಬಂಧ ಹೊಂದಿದ್ದ ಮಹಿಳೆಯೊಬ್ಬಳು ತನ್ನ ಪತಿಯ ಹತ್ಯೆಗಾಗಿ ಸುಪಾರಿ ನೀಡ ಹೊರಟಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

published on : 7th January 2019