ದೇಶಗುಜರಾತ್: ಲೈಂಗಿಕ ಕಿರುಕುಳಕ್ಕೆ ವಿರೋಧ ವ್ಯಕ್ತಪಡಿಸಿದ ಬಾಲಕಿಯನ್ನು ಕೊಂದ ಸರ್ಕಾರಿ ಶಾಲೆಯ ಪ್ರಾಂಶುಪಾಲ ಬಂಧನ!
ಶಾಲಾ ಪ್ರಾಂಶುಪಾಲ ಗೋವಿಂದ್ ನಾಥ್ ಅವರು, ಲೈಂಗಿಕ ಕಿರುಕುಳ ನೀಡುವ ಪ್ರಯತ್ನವನ್ನು ವಿರೋಧಿಸಿದ ಬಾಲಕಿಯನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಅಧೀಕ್ಷಕ ರಾಜದೀಪ್ ಸಿಂಗ್ ಝಾಲಾ ಅವರು ತಿಳಿಸಿದ್ದಾರೆ.