ವಿದೇಶಕಿಮ್ ಜಾಂಗ್ ಉನ್ ಆರೋಗ್ಯ ಸ್ಥಿರತೆಯ ಕುರಿತು ಖಚಿತ ಮಾಹಿತಿ ಇಲ್ಲ: ಡೊನಾಲ್ಡ್ ಟ್ರಂಪ್
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಆರೋಗ್ಯ ಸ್ಥಿರತೆಯ ಕುರಿತು ನನಗೆ ಯಾವುದೇ ಖಚಿತ ಮಾಹಿತಿಗಳೂ ತಿಳಿದಿಲ್ಲ. ಆದರೆ, ಅವರ ಆರೋಗ್ಯ ಉತ್ತಮವಾಗಿರಲಿ ಎಂದು ಆಶಿಸುತ್ತೇನೆಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ.