Kiran Rijiju

1962ರ ಅವಮಾನಕ್ಕೆ ಕ್ಷಮೆ ಕೇಳುತ್ತಾ? 'ಬಡ ರಾಷ್ಟ್ರ'ವಾಗಿ ಕಾಂಗ್ರೆಸ್ ಏಕೆ ಇರಿಸಿತ್ತು; ಭಾರತವನ್ನು 'ಹಾವಾಡಿಗರ ದೇಶ' ಎಂದು ಏಕೆ ಕರೆಯಲಾಗುತ್ತಿತ್ತು?
ಇದರಲ್ಲಿ "1962ರ ಅವಮಾನ"ಕ್ಕಾಗಿ ಕಾಂಗ್ರೆಸ್ ಕ್ಷಮೆ ಕೇಳುತ್ತದೆಯೇ ಮತ್ತು ಭಾರತವನ್ನು "ಬಡ ರಾಷ್ಟ್ರ"ವನ್ನಾಗಿ ಏಕೆ ಇರಿಸಿತ್ತು ಎಂಬ ಪ್ರಶ್ನೆಗಳು ಸೇರಿವೆ.

ನಾವು ಎಂದಾದ್ರೂ ಪೆಲೆಟ್ ಗನ್ ಬಳಸಿದ್ವಾ, ಲಾಠಿ ಚಾರ್ಜ್ ಮಾಡಿದ್ವಾ?: 2011ರ ಹೇಳಿಕೆ ಉಲ್ಲೇಖಿಸಿದ ಕಿರಣ್ ರಿಜಿಜುಗೆ ಕಪಿಲ್ ಸಿಬಲ್ ತಿರುಗೇಟು
"ಕಪಿಲ್ ಸಿಬಲ್ ಒಬ್ಬ 'ದಿಮಾಗಿ ನಕ್ಸಲ್', ಆದರೆ ಕಾಂಗ್ರೆಸ್ ಪಕ್ಷದ ರಹಸ್ಯಗಳನ್ನು ಬಯಲು ಮಾಡುವುದರಲ್ಲಿ ಅವರು ಬಹಳ ನಿಪುಣರು! ಅವರು ರಾಹುಲ್ ಗಾಂಧಿ ಅವರನ್ನು ತೀವ್ರವಾಗಿ ಟೀಕಿಸಿದ್ದಾರೆ. ಈಗ, ಕಾಂಗ್ರೆಸ್ ಪಕ್ಷ ಮತ್ತು ಜಿರಲೆಗಳು ತಮ್ಮ 'ಕಾನೂನು ಗುರು'

ಪ್ರಧಾನಿ ಮೋದಿ ಹೇಳಿದ 'ದಿಮಾಗಿ ನಕ್ಸಲರು' ಯಾರು ಗೊತ್ತೆ? ಪಟ್ಟಿ ಹಂಚಿಕೊಂಡ ಕೇಂದ್ರ ಸಚಿವ ಕಿರಣ್ ರಿಜಿಜು
ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಸೇರಿದಂತೆ ವಿಪಕ್ಷ ನಾಯಕರು ಈ ಕುರಿತು ವಾಗ್ದಾಳಿ ನಡೆಸುತ್ತಿರುವ ಬೆನ್ನಲ್ಲೇ ರಿಜಿಜು ಈ ವಿವರಣೆ ನೀಡಿದ್ದಾರೆ. ಕಿರಣ್ ರಿಜಿಜು ಅವರು ಎಕ್ಸ್ ಖಾತೆಯಲ್ಲಿ ‘ದಿಮಾಗಿ ನಕ್ಸಲ್’ ಪದದ ವ್ಯಾಖ್ಯಾನವನ್ನು ಹಂಚಿಕೊಂಡಿದ್ದಾರೆ.

ರಾಹುಲ್ ಗಾಂಧಿ v/s ಕಿರಣ್ ರಿಜಿಜು 'ಎಕ್ಸ್' ವಾರ್: ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ ನೀಡಿ; 2023ರ ಕಾನೂನನ್ನು ಏಕೆ ಸರ್ಕಾರ ಜಾರಿಗೆ ತಂದಿಲ್ಲ?
ನಿನ್ನೆ ಸೋಷಿಯಲ್ ಮೀಡಿಯಾದಲ್ಲಿ ರಾಹುಲ್ ಗಾಂಧಿ ಒಂದು ವಿಡಿಯೊ ಹಂಚಿಕೊಂಡಿದ್ದರು. ಮಹಿಳೆಯರನ್ನು ಮತ್ತೆ ಚರ್ಚೆಯ ಕೇಂದ್ರಕ್ಕೆ ತರುವುದು ಮತ್ತು ಅವರು ತಮಗೆ ಬೇಕಾದುದನ್ನು ಮಾಡಲು ಅವಕಾಶ ನೀಡುವುದು ಇಂದು ಮುಖ್ಯವಾಗಿದೆ ಎಂದು ಹೇಳಿದ್ದರು.

Watch | ನನ್ನ ತಮ್ಮ ಹೇಳಿದಂತೆ ಆಗಿದೆ...: ಎಲ್ಪಿಜಿ ಕೊರತೆ ವರದಿಗಳ ಕುರಿತು ಪ್ರಿಯಾಂಕಾ ಗಾಂಧಿ

ತಿದ್ದುಪಡಿ ಮಾಡಿದ ವಕ್ಫ್ ಕಾಯ್ದೆ ಮುಸಲ್ಮಾನರ ವಿರುದ್ಧವಲ್ಲ, ಪೂರಕವಾಗಿದೆ: ಕೇಂದ್ರ ಸಚಿವ ಕಿರಣ್ ರಿಜಿಜು
ವಕ್ಫ್ ಕಾನೂನನ್ನು ತಿದ್ದುಪಡಿ ಮಾಡಲಾಗಿದೆ. ಅದರಲ್ಲಿರುವ ಕೆಲವು ನಿಬಂಧನೆಗಳು ವಕ್ಫ್ ಮಂಡಳಿಗಳಿಗೆ ಅಧಿಕಾರವನ್ನು ನೀಡಿದೆ. ಇದು ಮುಸ್ಲಿಂ ಸಮುದಾಯವನ್ನು ಗುರಿಯಾಗಿರಿಸಿಕೊಂಡಿಲ್ಲ. ಹಿಂದಿನ ತಪ್ಪುಗಳನ್ನು ಸರಿಪಡಿಸುವುದು ನಮ್ಮ ಉದ್ದೇಶವಾಗಿದೆ ಎಂದರು.

ಸತತ 12 ಗಂಟೆ ಚರ್ಚೆ, ವಾಗ್ವಾದ ಬಳಿಕ ವಕ್ಫ್ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ: ಐತಿಹಾಸಿಕ ಕ್ಷಣ ಎಂದು ಪ್ರಧಾನಿ ಮೋದಿ ಬಣ್ಣನೆ
ತಿದ್ದುಪಡಿ ಮಸೂದೆ ಬಗ್ಗೆ ನಿನ್ನೆ ಮಧ್ಯಾಹ್ನ 1 ಗಂಟೆ ಹೊತ್ತಿಗೆ ಚರ್ಚೆ ಆರಂಭವಾಗಿ ಇಂದು ನಸುಕಿನ ಜಾವದವರೆಗೆ ರಾಜ್ಯಸಭೆಯಲ್ಲಿ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಸತತ ಚರ್ಚೆಗಳು ನಡೆದವು.

ಕಿರಣ್ ರಿಜಿಜು ವಿರುದ್ಧ ಟಿಎಂಸಿ ಹಕ್ಕುಚ್ಯುತಿ ನೋಟಿಸ್, 60 ವಿಪಕ್ಷ ಸಂಸದರಿಂದ ಸಹಿ
ಸಾಗರಿಕಾ ಘೋಷ್ ಅವರ ನೋಟಿಸ್ಗೆ ಪ್ರತಿಪಕ್ಷಗಳ 60 ನಾಯಕರು ಸಹಿ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರೈತ ವಿರೋಧಿ ನಿಲುವು ತೆಗೆದುಕೊಂಡಿರುವ ಕಾಂಗ್ರೆಸ್ ಸೂಕ್ತ ಬೆಲೆ ತೆತ್ತಲಿದೆ: ಕಿರಣ್ ರಿಜಿಜು
ಕೃಷಿ ಮಸೂದೆ ಬಗ್ಗೆ ಜನರನ್ನು ದಾರಿ ತಪ್ಪಿಸಿ ರೈತರ ವಿರೋಧಿ ನಿಲುವು ತೆಗೆದುಕೊಂಡಿರುವ ಕಾಂಗ್ರೆಸ್ ಇದಕ್ಕಾಗಿ ತಕ್ಕ ಬೆಲೆ ತೆರಲಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

