• Tag results for kireeti

ಕಿರೀಟಿ ರೆಡ್ಡಿ ಸಿನಿಮಾ ಮೂಲಕ ಮತ್ತೆ ಬರುತ್ತಿದೆ 'ರಣಧೀರ' ಜೋಡಿ: ಹಲವು ವರ್ಷಗಳ ನಂತರ ಕನ್ನಡಕ್ಕೆ 'ಸತ್ಯ'ನ ರಾಣಿ ಎಂಟ್ರಿ!

ಮಾಜಿ ಸಚಿವ ಜನಾರ್ದನ ​ರೆಡ್ಡಿ ಮಗ ಕಿರೀಟಿ ರೆಡ್ಡಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಈ ಸಿನಿಮಾದ ಮುಹೂರ್ತ ನೆರವೇರಿದೆ.

published on : 5th March 2022

ಕಿರೀಟಿ ರೆಡ್ಡಿ ಚೊಚ್ಚಲ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ಎಕ್ಸೈಟ್ ಆಗಿದ್ದೇನೆ: ಶ್ರೀಲೀಲಾ

ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಪುತ್ರ ಕಿರೀಟಿ ಸಿನಿಮಾರಂಗಕ್ಕೆ ಎಂಟ್ರಿ ನೀಡಿದ್ದು, ಆ ಸಿನಿಮಾಗೆ 'ಮಾಯಾಬಜಾರ್‌' ಖ್ಯಾತಿಯ ರಾಧಾಕೃಷ್ಣ ರೆಡ್ಡಿ ನಿರ್ದೇಶನ ಮಾಡುತ್ತಿದ್ದಾರೆ. ಮಾರ್ಚ್ 4ರಂದು ಚಿತ್ರಕ್ಕೆ ಅದ್ದೂರಿಯಾಗಿ ಮುಹೂರ್ತ ನೆರವೇರಿದೆ.

published on : 5th March 2022

ಅಪ್ಪು ಜೊತೆಗಿನ ಮಧುರ ಕ್ಷಣಗಳನ್ನು ಹಂಚಿಕೊಂಡ ಜನಾರ್ದನ ರೆಡ್ಡಿ ಪುತ್ರ 'ಕಿರೀಟಿ'

''ಜಾಕಿ' ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ನಡೆದ ಎರಡು ಘಟನೆಗಳನ್ನು ಗಾಲಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಭಾವನಾತ್ಮಕವಾಗಿ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

published on : 4th March 2022

ಚೊಚ್ಚಲ ಸಿನಿಮಾವನ್ನು ಇದಕ್ಕಿಂತ ಬೆಟರ್ ಆಗಿ ಲಾಂಚ್ ಮಾಡಲು ಸಾಧ್ಯವೇ ಇಲ್ಲ: ಜನಾರ್ದನ ರೆಡ್ಡಿ ಪುತ್ರ ಕಿರೀಟಿ

ಮಾಜಿ ಸಚಿವ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ ಚಿತ್ರರಂಗಕ್ಕೆ ಎಂಟ್ರಿ ನೀಡಲಿದ್ದು, ಅವರ ಮೊದಲ ಸಿನಿಮಾಗೆ 'ಮಾಯಾಬಜಾರ್‌' ಖ್ಯಾತಿಯ ರಾಧಾಕೃಷ್ಣ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಈಚೆಗಷ್ಟೇ ಕೇಳಿಬಂದಿತ್ತು. ಇದೀಗ ಆ ನ್ಯೂಸ್ ಅಧಿಕೃತಗೊಂಡಿದೆ

published on : 2nd March 2022

ರಾಶಿ ಭವಿಷ್ಯ