Kiren Rijiju

ಕೊಲಿಜಿಯಂ ವ್ಯವಸ್ಥೆ ಬಗ್ಗೆ ಜನರಿಗೆ ಸಂತೋಷವಿಲ್ಲ, ನ್ಯಾಯಾಧೀಶರನ್ನು ನೇಮಿಸುವುದು ಸರ್ಕಾರದ ಕೆಲಸ: ಕಿರಣ್ ರಿಜಿಜು
ಕೊಲಿಜಿಯಂ ವ್ಯವಸ್ಥೆಯಿಂದ ದೇಶದ ಜನತೆ ಸಂತುಷ್ಟರಾಗಿಲ್ಲ, ಸಂವಿಧಾನದ ಆಶಯದಂತೆ ನ್ಯಾಯಾಧೀಶರನ್ನು ನೇಮಿಸುವುದು ಸರ್ಕಾರದ ಕೆಲಸ ಎಂದು ಕೇಂದ್ರದ ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಬಿ.ವರಾಳೆ ನೇಮಕ
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಪಿ.ಬಿ.ವರಾಳೆ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಕೇಜ್ರಿವಾಲ್ ಮತ್ತು ಗ್ಯಾಂಗ್ ಹಿಂದೂ, ಹಿಂದುತ್ವವನ್ನು ಏಕೆ ದ್ವೇಷಿಸುತ್ತಾರೆ ಎಂಬುದು ಅರ್ಥವಾಗುತ್ತಿಲ್ಲ: ಕಿರಣ್ ರಿಜಿಜು
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು 'ಅವರ ಗ್ಯಾಂಗ್' ಹಿಂದೂ ಮತ್ತು ಹಿಂದುತ್ವವನ್ನು ಏಕೆ ದ್ವೇಷಿಸುತ್ತಾರೆ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಎಎಪಿ ಮತ್ತು ಅದರ ನಾಯಕತ್ವದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅಭಿವ್ಯಕ್ತಿ ಸ್ವಾತಂತ್ರ್ಯದ ಕೊರತೆ ಎಂದಿದ್ದ 'ಸುಪ್ರೀಂ' ಮಾಜಿ ನ್ಯಾಯಾಧೀಶರನ್ನು ತರಾಟೆಗೆ ತೆಗೆದುಕೊಂಡ ಕಿರಣ್ ರಿಜಿಜು
ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಬಿ.ಎನ್. ಶ್ರೀಕೃಷ್ಣ ಅವರು ಅಭಿವ್ಯಕ್ತಿ ಸ್ವಾತಂತ್ರ್ಯದ ಕೊರತೆ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಕಾನೂನು ಸಚಿವ ಕಿರಣ್ ರಿಜಿಜು ವಾಗ್ದಾಳಿ ನಡೆಸಿದ್ದಾರೆ.

ಚೀನಾ ಕಂಪನಿ ಕೈ ಬಿಟ್ಟ ಐಒಎ, ಬ್ರ್ಯಾಂಡೆಡ್ ಬಟ್ಟೆ ಇಲ್ಲದೆಯೇ ಟೋಕಿಯೋ ಒಲಿಂಪಿಕ್ಸ್ ಗೆ ಭಾರತ!
ಟೋಕಿಯೊ ಒಲಿಂಪಿಕ್ಸ್ಗೆ ಭಾರತ ತಂಡದ ಕಿಟ್ ಪ್ರಾಯೋಜಕತ್ವದಿಂದ ಚೀನಾದ ಲೀ ನಿಂಗ್ ಕಂಪನಿಯನ್ನು ಭಾರತೀಯ ಒಲಿಂಪಿಕ್ಸ್ ಸಂಸ್ಥೆ (ಐಒಎ) ಹೊರಗಿಟ್ಟಿದೆ.

ಇತರ ದೇಶಗಳ ಕೋವಿಡ್ ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸಬೇಡಿ: ಕ್ರೀಡಾಪಟುಗಳಿಗೆ ಕ್ರೀಡಾ ಸಚಿವ ಕಿರಣ್ ರಿಜಿಜು
ತರಬೇತಿ ಅಥವಾ ಸ್ಪರ್ಧೆಗಾಗಿ ಪ್ರಯಾಣಿಸುವಾಗ ವಿದೇಶಗಳ ಕೋವಿಡ್-19 ಪ್ರೋಟೋಕಾಲ್‌ಗಳನ್ನು ಯಾವುದೇ ಕಾರಣಕ್ಕೂ ಉಲ್ಲಂಘಿಸಬೇಡಿ ಎಂದು ಭಾರತೀಯ ಕ್ರೀಡಾಪಟುಗಳಿಗೆ ಕ್ರೀಡಾ ಸಚಿವ ಕಿರಣ್ ರಿಜಿಜು....

ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜುಗೆ ಒಕ್ಕರಿಸಿದ ಕೋವಿಡ್-19 ಸೋಂಕು
ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಅವರು ಹೋಮ್ ಕ್ವಾರಂಟೈನ್ ಆಗಿದ್ದಾರೆ.

ನಾಪತ್ತೆಯಾಗಿದ್ದ ಐವರು ಭಾರತೀಯ ಯುವಕರು ಚೀನಾ ಗಡಿಯೊಳಗೆ ಪತ್ತೆ: ರಿಜಿಜು
ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿದ್ದ ಐವರು ಯುವಕರು ಚೀನಾದ ಗಡಿಯೊಳಗೆ ಪತ್ತೆಯಾಗಿದ್ದಾರೆ ಎಂದು ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

ಕ್ರೀಡಾ ಪ್ರಶಸ್ತಿಗಳ ಮೊತ್ತದಲ್ಲಿ ಭಾರೀ ಏರಿಕೆ
ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಕ್ರೀಡಾ ದಿನವಾದ ಆಗಸ್ಟ್ 29 ರ ಶನಿವಾರದಂದು ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳ ಮೊತ್ತವನ್ನು ಏರಿಕೆ ಮಾಡಿದ್ದಾರೆ.

