ಕ್ರಿಕೆಟ್IPL 2026: 'ಫೀಲ್ಡಿಂಗ್ಗೆ ಅಡ್ಡಿಪಡಿಸಿದ್ದಕ್ಕೆ ಔಟ್; ಕೆಕೆಆರ್ ಆಕ್ರೋಶ, ಬೌಂಡರಿ ಲೈನ್ ನಲ್ಲಿ ರಘುವಂಶಿ ಮಾಡಿದ್ದೇನು? Video ನೋಡಿ...
ಪ್ರಿನ್ಸ್ ಯಾದವ್ ಎಸೆದ ಎಸೆತವನ್ನು ರಘುವಂಶಿ ಬಾರಿಸಿ ರನ್ ಕದಿಯಲು ಮುಂದಾದರು. ಆದರೆ ನಾನ್-ಸ್ಟ್ರೈಕರ್ ಎಂಡ್ನಲ್ಲಿದ್ದ ಕ್ಯಾಮೆರಾನ್ ಗ್ರೀನ್ ರನ್ ಓಡಲು ನಿರಾಕರಿಸಿದರು. ತಕ್ಷಣ ಅಂಗ್ ಕ್ರಿಶ್ ರಘುವಂಶಿ ಮತ್ತೆ ಸ್ಟ್ರೈಕರ್ ಎಂಡ್ಗೆ ಮರಳಲು ಯತ್ನಿಸಿದರು