KKR

ಚೆನ್ನೈ ತಂಡಕ್ಕೆ ಮತ್ತೊಂದು ಕೊನೆಯ ಓವರ್ ರೋಚಕ ಗೆಲುವು!
ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಪಂದ್ಯದಲ್ಲಿ ಸೋಲುತ್ತದೆ ಅನ್ನುವಷ್ಟರಲ್ಲಿ ಕೊನೆ ಕೊನೆಗೆ ಭರ್ಜರಿ ಬ್ಯಾಟಿಂಗ್ ಮಾಡಿ ಕೊನೆಯ ಓವರ್ ನಲ್ಲಿ ರೋಚಕ ಗೆಲುವು ಸಾಧಿಸಿ ಪುಟಿದೇಳುತ್ತದೆ. ಅದೇ ರೀತಿ ಮತ್ತೊಂದು...

ಎಂಎಸ್ ಧೋನಿ ವಿಷಯದಲ್ಲಿ ಐಸಿಸಿ ಎಚ್ಚರಿಕೆ ಐಪಿಎಲ್ಗೂ ಅನ್ವಯ, ಅದಕ್ಕೆ ಸಾಕ್ಷಿ ಈ ವಿಡಿಯೋ!
ಕ್ರಿಕೆಟ್ ಇತಿಹಾಸದಲ್ಲಿ ಸ್ಟಂಪ್ ಹಿಂದೆ ಎಂಎಸ್ ಧೋನಿ ಆಟದ ಮೋಡಿ ಜಗತ್ತಿಗೆ ಗೊತ್ತಾಗಿದೆ. ಇನ್ನು ಎಂಎಸ್ ಧೋನಿ ಕಿಪಿಂಗ್ ಮಾಡುವಾಗ ಯಾವುದೇ ಎದುರಾಳಿ ಬ್ಯಾಟ್ಸ್ ಮನ್ ಕ್ರಿಸ್ ಬಿಡಬಾರದು...

ಐಪಿಎಲ್ ಕ್ರಿಕೆಟ್ ಇತಿಹಾಸದಲ್ಲೇ ವಿಶೇಷ ದಾಖಲೆ ಸೃಷ್ಟಿಸಿದ ವೇಗಿ ದೀಪಕ್ ಚಹಾರ್!
ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗದ ಬೌಲರ್ ದೀಪಕ್ ಚಹಾರ್ ಅವರು ಅತಿ ಹೆಚ್ಚು ಡಾಟ್ ಬಾಲ್ ಗಳನ್ನು ಮಾಡುವ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ನೂತನ ದಾಖಲೆ ಮಾಡಿದ್ದಾರೆ.

ರಸೆಲ್ ಸ್ಫೋಟಕ ಬ್ಯಾಟಿಂಗ್, ಆರ್ ಸಿಬಿ ವಿರುದ್ಧ ಕೆಕೆಆರ್ ಗೆ 5 ವಿಕೆಟ್ ಗಳ ಭರ್ಜರಿ ಗೆಲುವು
ಐಪಿಎಲ್ ನಲ್ಲಿ ಸೋಲಿನ ಸರಣಿ ಮುಂದುವರೆಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ವಿರುದ್ಧ ಕೋಲ್ಕತ್ತಾ ನೈಟ್ರೈಡರ್ಸ್ ಶುಕ್ರವಾರ...

ಐಪಿಎಲ್ 2019: ಸನ್ ರೈಸರ್ಸ್ ವಿರುದ್ಧ ಕೆಕೆಆರ್ ಗೆ 6 ವಿಕೆಟ್ ಭರ್ಜರಿ ಜಯ!
ಇಂಡಿಯನ್ ಪ್ರೀಮಿಯರ್ ಲೀಗ್ ೯ಐಪಿಎಲ್) 2019ನೇ ಆವೃತ್ತಿಯ ಭಾನುವಾರದ ಮೊದಲ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆರು ವಿಕೆಟ್ ಅಂತರದ ಭರ್ಜರಿ ಗೆಲುವು ಸಾಧಿಸಿದೆ.

ಕ್ರಿಕೆಟಿಗ ಶುಭ್ಮನ್ ಗಿಲ್ನ ಪ್ರೀತಿ ಪಾಶದಲ್ಲಿ ಶಾರುಖ್ ಪುತ್ರಿ ಸುಹಾನಾ?
ತಮ್ಮ ನೆಚ್ಚಿನ ಹೀರೋಗಳ ಮೇಲೆ ಕ್ರಶ್ ಆಗುವುದು ಸಾಮಾನ್ಯ. ಆದರೆ ಇಲ್ಲಿ ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಗೆ ಓರ್ವ ಕ್ರಿಕೆಟಿಗನ ಮೇಲೆ ಕ್ರಷ್ ಆಗಿದೆ ಅಂತೆ...

ಆರ್ಸಿಬಿ ಅಂತೂ ಇಲ್ಲ; ನಾವು ಕನ್ನಡಿಗರೇ ನಮಗೆ ಸಪೋರ್ಟ್ ಮಾಡಿ: ಕೆಕೆಆರ್ ಆಟಗಾರ ಉತ್ತಪ್ಪ, ಕೃಷ್ಣ
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯಗೊಂಡಿದ್ದು ಇದೀಗ ನಾಲ್ಕು ತಂಡಗಳು ಪ್ಲೇ ಆಫ್ ಹಂತಕ್ಕೆ ತಲುಪಿವೆ...

ಎಬಿಡಿ ಅನುಪಸ್ಥಿತಿ ಆರ್ ಸಿಬಿಗೆ ದುಬಾರಿಯಾಗಿ ಪರಿಣಮಿಸಿತು: ಬ್ರೆಂಡನ್ ಮೆಕ್ಕಲಮ್
ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ತಂಡದ ಸ್ಫೋಟಕ ಬ್ಯಾಟ್ಸಮನ್ ಎಬಿಡಿವಿಲಿಯರ್ಸ್ ಅನುಪಸ್ಥಿತಿ ದುಬಾರಿಯಾಗಿ ಪರಿಣಮಿಸಿತು ಎಂದು ಆರ್ ಸಿಬಿ ತಂಡದ ಆಟಗಾರ ಬ್ರೆಂಡನ್ ಮೆಕ್ಕಲಮ್ ಹೇಳಿದ್ದಾರೆ.

ನಾವು ಗೆಲ್ಲಲು ಅರ್ಹರಲ್ಲ: ತಂಡದ ಫೀಲ್ಡಿಂಗ್ ಬಗ್ಗೆ ವಿರಾಟ್ ಕೊಹ್ಲಿ ಅಸಾಮಾಧಾನ
ಇಂತಹ ಕಳಪೆ ಫೀಲ್ಡಿಂಗ್ ಮುಂದಿಟ್ಟುಕೊಂಡು ನಾವು ಸೆಮಿ ಫೈನಲ್ ಗೆ ಹೋಗುವುದು ಕಷ್ಟ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

