KL Rahul

ಕನ್ನಡಿಗ ರಾಹುಲ್ಗೆ ಬುಲಾವ್ ನೀಡಿದ ಕೋಚ್ ಅನಿಲ್ ಕುಂಬ್ಳೆ
ಉತ್ತಮ ಫಾರ್ಮ್ ನಲ್ಲಿದ್ದ ಕನ್ನಡಿಗ ಕೆಎಲ್ ರಾಹುಲ್ ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರಬಿದ್ದಿದ್ದರು. ಇದೀಗ ರಣಜಿ ಟೂರ್ನಿಯಲ್ಲಿ ರಾಜಸ್ಥಾನ...

2 ವರ್ಷಗಳ ಬಳಿಕ ಟೀಂ ಇಂಡಿಯಾಗೆ ಗಂಭೀರ್ ಪುನರಾಗಮನ
ಟೀಂ ಇಂಡಿಯಾದಿಂದ ದೂರ ಉಳಿದಿದ್ದ ಎಡಗೈ ಆರಂಭಿಕ ಆಟಗಾರ ಗೌತಮ್ ಗಂಭೀರ್ 2 ವರ್ಷಗಳ ಬಳಿಕ ಮತ್ತೆ ಟೀಂ ಇಂಡಿಯಾ ತಂಡವನ್ನು ಸೇರಿದ್ದಾರೆ...

ಕೊಲ್ಕತ್ತಾ ಟೆಸ್ಟ್ಗೆ ಗಾಯಾಳು ಕೆಎಲ್ ರಾಹುಲ್ ಬದಲಿಗೆ ಗಂಭೀರ್ ಆಯ್ಕೆ?
ಕಾನ್ಪುರದಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿರುವ ಕೆಎಲ್ ರಾಹುಲ್ ಕೋಲ್ಕತ್ತಾ ಟೆಸ್ಟ್ ನಲ್ಲಿ ಆಡುವುದು ಡೌಟ್...

ನಮ್ಮೆಲ್ಲರಿಗೂ ವಿರಾಟ್ ಕೊಹ್ಲಿಯೇ ಸ್ಫೂರ್ತಿ: ಕೆ.ಎಲ್ ರಾಹುಲ್
ಭಾರತ ಕ್ರಿಕೆಟ್ ತಂಡದ ಟೆಸ್ಟ್ ಕ್ಯಾಪ್ಟನ್ ವಿರಾಟ್ ಕೊಹ್ಲಿ ನಮ್ಮೆಲ್ಲರಿಗೂ ಸ್ಫೂರ್ತಿ ಎಂದು ಮತ್ತೊಬ್ಬ ಕ್ರಿಕೆಟಿಗ ಕೆಎಲ್ ರಾಹುಲ್ ಅಭಿಪ್ರಾಯ ಪಟ್ಟಿದ್ದಾರೆ...

1 ರನ್ನಿಂದ ವಿಶ್ವ ದಾಖಲೆಯ ರನ್ ಚೇಸ್ ಕಳೆದುಕೊಂಡ ಟೀಂ ಇಂಡಿಯಾ
ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಪಂದ್ಯದಲ್ಲಿ 1 ರನ್ ನಿಂದ ವಿಶ್ವ ದಾಖಲೆ ರನ್ ಚೇಸ್ ಅನ್ನು ಟೀಂ ಇಂಡಿಯಾ ಕಳೆದುಕೊಂಡಿದೆ...

ಫ್ಲೋರಿಡಾ ಟಿ20: "ಚಾಂಪಿಯನ್" ಬ್ರಾವೋ ಲಾಸ್ಟ್ ಬಾಲ್ ಮ್ಯಾಜಿಕ್; ಭಾರತದ ವಿರುದ್ಧ ವಿಂಡೀಸ್ ಗೆ 1 ರನ್ ರೋಚಕ ಜಯ
ಅಮೆರಿಕ ಫ್ಲೋರಿಡಾದಲ್ಲಿ ಶನಿವಾರ ನಡೆದ ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಭಾರತದ ವಿರುದ್ಧ 1 ರನ್ ಗಳ ರೋಚಕ ಜಯ ಸಾಧಿಸಿದೆ.

"ಅಮೆರಿಕದಲ್ಲಿ ಅದ್ಬುತ ಕ್ರಿಕೆಟ್": ಭಾರತ-ವಿಂಡೀಸ್ ಟಿ20 ಕುರಿತು ಕ್ರಿಕೆಟ್ ದೇವರ ಗುಣಗಾನ
ಅಮೆರಿಕದ ಫ್ಲೋರಿಡಾದಲ್ಲಿ ನಡೆದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟಿ20 ಪಂದ್ಯದ ಕುರಿತು ಭಾರತದ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಅವರು ಟ್ವೀಟ್ ಮಾಡಿದ್ದು, ಅಮೆರಿಕ ಅದ್ಬುತ ಕ್ರಿಕೆಟ್ ಗೆ ಸಾಕ್ಷಿಯಾಯಿತು ಎಂದು ಹೇಳಿದ್ದಾರೆ..

2ನೇ ಟೆಸ್ಟ್: ಬೃಹತ್ ಮೊತ್ತ ಕಲೆಹಾಕಿದ ಟೀಂ ಇಂಡಿಯಾ
ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 304 ರನ್ ಗಳ ಬೃಹತ್ ಮೊತ್ತ ಕಲೆಹಾಕಿದೆ...

ಭಾರತದ ಇನ್ನಿಂಗ್ಸ್ ಗೆ ಬಲ ತಂದ ಕನ್ನಡಿಗ ರಾಹುಲ್ ಶತಕ
ವೆಸ್ಟ್ ಇಂಡೀಸ್ ವಿರುದ್ಧ ಜಮೈಕಾದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಅವರ ಅಮೋಘ ಶತಕದ ನೆರವಿನಿಂದ ಭಾರತ ತಂಡ ಬರೊಬ್ಬರಿ 162 ರನ್ ಗಳ ಮೊದಲ ಇನ್ನಿಂಗ್ಸ್ ಮುನ್ನಡೆ ಪಡೆದಿದೆ.

