ರಾಜ್ಯದಲಿತ ಸಭಾಧ್ಯಕ್ಷನ ಮೇಲೆ ಪೇಪರ್ ಎಸೆದು ಬಿಜೆಪಿಗರು ನಿರ್ಲಜ್ಜತನ ತೋರಿದ್ದಾರೆ: ಶಾಸಕ ಶಿವಲಿಂಗೇಗೌಡ!
ಸದನದಲ್ಲಿಂದು ಧರಣಿ ನಡೆಸುವ ನೆಪದಲ್ಲಿ ಬಿಜೆಪಿ ಶಾಸಕರು ಬಜೆಟ್ ಪ್ರತಿಗಳನ್ನು ಹರಿದು ಸಭಾಧ್ಯಾಕ್ಷರ ಪೀಠದಲ್ಲಿ ಆಸೀನರಾಗಿದ್ದ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮೇಲೆ ಎಸೆದಿದ್ದನ್ನು ಶಾಸಕ ಕೆಎಂ ಶಿವಲಿಂಗೇಗೌಡ ತೀವ್ರವಾಗಿ ಖಂಡಿಸಿದ್ದಾರೆ.