KMF Nandini
ಕೆಎಂಎಫ್‌ನಿಂದ ಮತ್ತೊಂದು ಬೆಲೆ ಏರಿಕೆ ಬಿಸಿ: ಹಾಲು, ಮೊಸರಿನ ನಂತರ ನಂದಿನಿ ತುಪ್ಪ, ಬೆಣ್ಣೆ ಹಾಗೂ ಪನೀರ್ ಬೆಲೆಯಲ್ಲಿ ಭಾರಿ ಏರಿಕೆ!
ಕರ್ನಾಟಕದ ಗ್ರಾಹಕರಿಗೆ ದೀಪಾವಳಿ ಹಬ್ಬದ ಬೆನ್ನಲ್ಲೇ ಮತ್ತೊಂದು ದೊಡ್ಡ ಶಾಕ್ ನೀಡಿದೆ. ಇತ್ತೀಚೆಗಷ್ಟೇ ನಂದಿನಿ ಹಾಲು ಮತ್ತು ಮೊಸರಿನ ದರವನ್ನು ಹೆಚ್ಚಳ ಮಾಡಿದ್ದ ಕೆಎಂಎಫ್, ಈಗ ನಂದಿನಿ ತುಪ್ಪ, ಬೆಣ್ಣೆ ಹಾಗೂ ಪನೀರ್ ದರಗಳನ್ನು ಸಹ ಏರಿಕೆ ಮಾಡಿದೆ. ಆ ಕುರಿತ ವರದಿ ಇಲ್ಲಿದೆ:

'ನಂದಿನಿ' ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ನೇಮಕ
ನಂದಿನಿ ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ಶ್ರೀಮತಿ ಸುಧಾ ರಾಣಿ ಅವರು ಆಯ್ಕೆಯಾಗಿದ್ದು, ಬಮೂಲ್ ಕುಟುಂಬಕ್ಕೆ ಅವರನ್ನು ಪ್ರೀತಿಯಿಂದ ಸ್ವಾಗತಿಸುತ್ತೇವೆ ಎಂದು ಡಿಕೆ ಸುರೇಶ್ ಅವರು ಬರೆದುಕೊಂಡಿದ್ದಾರೆ.

