ರಾಜ್ಯಫೋರ್ಜರಿ ಪ್ರಕರಣ: ರಜನಿಕಾಂತ್ ಪತ್ನಿ ಲತಾ ವಿರುದ್ಧದ ಆರೋಪ ಕೈಬಿಡಲು ಕೋರ್ಟ್ ನಕಾರ; ಅರ್ಜಿ ತಿರಸ್ಕಾರ
ಲತಾ ರಜನಿಕಾಂತ್ ವಿರುದ್ಧದ ಆರೋಪಗಳನ್ನು ಕೈ ಬಿಡಲು ಸೂಕ್ತ ಕಾರಣಗಳಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿರುವ ನಗರದ 48ನೇ ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಸಂಕಪ್ಪ ಕಾಳೆ ಅವರು ಅರ್ಜಿ ತಿರಸ್ಕರಿಸಿ ಆದೇಶಿಸಿದ್ದಾರೆ.