• Tag results for kodagu

ಟಿಪ್ಪುಜಯಂತಿ ರದ್ದು: ಕೊಡಗು ಸಂಪೂರ್ಣ ಶಾಂತ, ಸಹಜ ಸ್ಥಿತಿಯತ್ತ ಜನತೆ

ವಿವಾದಾತ್ಮಕ ಟಿಪ್ಪು ಜಯಂತಿಯನ್ನು ರಾಜ್ಯ ಸರ್ಕಾರ ನಿಷೇಧ ಮಾಡುತ್ತಿದ್ದಂತೆಯೇ ಕೊಡಗಿನಲ್ಲಿ ಸಂಪೂರ್ಣವಾಗಿ ಶಾಂತಿ ನೆಲೆಸಿದೆ.

published on : 11th November 2019

ಕೊಡಗು ನೆರೆ ಸಂತ್ರಸ್ತರಿಗೆ ದೀಪಾವಳಿ: 35 ಕುಟುಂಬಕ್ಕೆ ಮನೆ ಹಸ್ತಾಂತರ

ಕಳೆದ 2018ರಲ್ಲಿ ಕೊಡಗಿನಲ್ಲಿ ಉಂಟಾಗಿದ್ದ ನೆರೆ ಹಾಗೂ ಭೂಕುಸಿತದಿಂದ ಮನೆ ಕಳೆದುಕೊಂಡಿದ್ದ 35 ಕುಟುಂಬಗಳಿಗೆ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಮನೆ ಕಿಲೀ ಕೈ ಹಸ್ತಾಂತರಿಸಿದರು. 

published on : 25th October 2019

ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ನಿರೀಕ್ಷೆ, ‘ಹಳದಿ ಅಲರ್ಟ್ ’ ಘೋಷಣೆ

ಕೊಡಗು ಜಿಲ್ಲೆಯಲ್ಲಿ ಮುಂದಿನ 48 ಗಂಟೆಗಳ ಕಾಲ ತೀವ್ರ ಮಳೆಯಾಗುವ ಸಂಭವವಿರುವುದರಿಂದ ಜಿಲ್ಲಾಡಳಿತ ‘ಎಲ್ಲೋ ಅಲರ್ಟ್’ ಘೋಷಿಸಿದೆ. 

published on : 18th October 2019

ಕಾವೇರಿ ತೀರ್ಥೋದ್ಭವ: ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಕಾವೇರಿ!

ಜೀವನದಿ ಕಾವೇರಿ  ಉಗಮ ಸ್ಥಳ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ ನಡೆಯಿತು.  ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕ ಲಗ್ನ, ರೋಹಿಣಿ ನಕ್ಷತ್ರದಲ್ಲಿ ಕಾವೇರಿಯು ತೀರ್ಥ ರೂಪಿಣಿಯಾಗಿ  ಆವಿರ್ಭವಿಸಿದಳು. 

published on : 18th October 2019

ಕೊಡಗು: ಭಾರೀ ಮಳೆ ಮುನ್ಸೂಚನೆ, ಮೂರು ದಿನ 'ಆರೆಂಜ್ ಆಲರ್ಟ್' ಘೋಷಣೆ

ಅರಬ್ಬೀ ಸಮುದ್ರ ಹಾಗೂ ಲಕ್ಷ ದ್ವೀಪದಲ್ಲಿ  ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ  ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಮೂರು ದಿನ ಆರೆಂಜ್ ಆಲರ್ಟ್ ಘೋಷಿಸಲಾಗಿದೆ.

published on : 17th October 2019

ಚಲಿಸುತ್ತಿದ್ದ ಕಾರಿನಿಂದ ಬಿದ್ದ ಮಗು; ಬಲೂನ್‌ನಿಂದಾಗಿ ಉಳಿಯಿತು ಮಗುವಿನ ಪ್ರಾಣ, ಸಿಸಿಟಿವಿಯಲ್ಲಿ ಸೆರೆ!

ಚಲಿಸುತ್ತಿದ್ದ ಕಾರಿನಿಂದ ಮಗು ಬಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

published on : 10th October 2019

ಮಲಯಾಳಿಗಳಿಗೆ ಒಲವು ತೋರಿಸುತ್ತಾರೆ ಎಂದು ವಾಟ್ಸಾಪ್ ನಲ್ಲಿ ಸುದ್ದಿ; ಕೊಡಗು ಜಿಲ್ಲಾಧಿಕಾರಿ ಪೊಲೀಸರಿಗೆ ದೂರು 

ಮಲಯಾಳೀಯರಿಗೆ ತಾವು ಒಲವು ತೋರಿಸುತ್ತಿದ್ದೇನೆ ಎಂದು ಕೆಲವರು ನಕಲಿ ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಕೊಡಗು ಜಿಲ್ಲಾಧಿಕಾರಿ ಅನ್ನಿ ಕೆ ಜಾಯ್ ಮಡಿಕೇರಿ ಪೊಲೀಸರಿಗೆ ದೂರು ನೀಡಿದ್ದಾರೆ.  

published on : 24th September 2019

15 ದಿನಗಳ ಅಂತರದಲ್ಲಿ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಮತ್ತೆ ಬಿರುಕು

ಕೊಡವರ ಪವಿತ್ರ ತಾಣ, ಪ್ರವಾಸಿಗರ ನೆಚ್ಚಿನ ತಾಣ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಮತ್ತೆ ಬಿರುಕು ಕಾಣಿಸಿಕೊಂಡಿದೆ.

published on : 8th September 2019

ಭಾರಿ ಮಳೆ ಮುನ್ಸೂಚನೆ: ಕೊಡಗಿನಲ್ಲಿ ಆರೆಂಜ್ ಅಲರ್ಟ್, ಉತ್ತರ ಕರ್ನಾಟಕದಲ್ಲಿ ಪ್ರವಾಹ ಭೀತಿ

ಕಾಫಿನಾಡು ಕೊಡಗಿನಲ್ಲಿ ಸಾಮಾನ್ಯಕ್ಕಿಂತ ಅಧಿಕ ವರ್ಷಧಾರೆಯಾಗುವುದಾಗಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ.

published on : 6th September 2019

ಕೊಡಗು ಜಿಲ್ಲೆಯ ಭೂಕುಸಿತ, ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವ ಸುರೇಶ್ ಕುಮಾರ್ ಭೇಟಿ

ನೂತನ ಸಚಿವರಾದ ಎಸ್.ಸುರೇಶ್ ಕುಮಾರ್ ಕೊಡಗು ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.  

published on : 21st August 2019

ಕೊಡಗು: ಭೂಕುಸಿತದಿಂದ 11 ಮಂದಿ ನಾಪತ್ತೆ, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ತೊರಾ ಗ್ರಾಮದಲ್ಲಿ ಸಂಭವಿಸಿದ ಭೂ ಕುಸಿತದಿಂದ 11 ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ

published on : 11th August 2019

ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ವಿರುದ್ಧ ಗ್ರಾಮಸ್ಥರ ಆಕ್ರೋಶ

ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಹಾಗೂ ಬೆಂಬಲಿಗರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ಭಾನುವಾರ ಜರುಗಿದೆ.

published on : 11th August 2019

ಕೊಡಗು ಜಿಲ್ಲೆ ಮೂಲಸೌಕರ್ಯ ಪುನರ್ ನಿರ್ಮಾಣಕ್ಕೆ 535 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲು ಮುಖ್ಯಮಂತ್ರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ 2018ರ ಮುಂಗಾರಿನಲ್ಲಿ ಭಾರಿ ಮಳೆಯಿಂದ ಸಂಭವಿಸಿದ ಅನಾಹುತದ ಹಿನ್ನೆಲೆಯಲ್ಲಿ ರಸ್ತೆ ಮತ್ತಿತರ ಮೂಲಸೌಕರ್ಯ ಪುನರ್ ನಿರ್ಮಾಣಕ್ಕೆ ಸುಮಾರು 535 ಕೋಟಿ ರೂ. ಅಗತ್ಯವಿದ್ದು, ಕೂಡಲೇ ಕ್ರಿಯಾ...

published on : 30th July 2019

ಮಲೆನಾಡಿನಲ್ಲಿ ಮಳೆ: ಮತ್ತೆ ಜಲಪ್ರಳಯದ ಭೀತಿಯಲ್ಲಿ ಕೊಡಗು ಜನತೆ

ಬಿಸಿಲ ಬೇಗೆಗೆ ಕಂಗಾಲಾಗಿದ್ದ ಮಲೆನಾಡಿನಲ್ಲಿ ಈಗ ಮಳೆ ಪ್ರಾರಂಭವಾಗಿದೆ.

published on : 6th July 2019

ಮಡಿಕೇರಿ: ಪ್ರೀತಿಸಿ ಮದ್ವೆಯಾದ ಜೋಡಿಗೆ ಪೋಷಕರೇ ವಿಲನ್! ಹೆಂಡ್ತಿ ಬೇಕು ಅಂತ ಠಾಣೆ ಮೆಟ್ಟಿಲೇರಿದ ಪತಿ

ಪ್ರೀತಿಸಿ ಮದುವೆಯಾದ ಪತ್ನಿಯನ್ನು ಆಕೆಯ ಮನೆಯವರು ತನ್ನೊಂದಿಗೆ ಭಾಳಲು ಬಿಡುತ್ತಿಲ್ಲ ಪತ್ನಿ ಬೇಕಾದಲ್ಲಿ ಮತಾಂತರವಾಗುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಪತಿಯೊಬ್ಬ ....

published on : 6th July 2019
1 2 >