Kolar, MLC Nazeer Ahmed

ಹೆಚ್ ಎನ್ ವ್ಯಾಲಿ ಮೊದಲ ಪಂಪ್ ಆರಂಭ: ಬಾಗಲೂರು ಕೆರೆಗೆ ನೀರು
ಅಭಾವ ಪರಿಸ್ಥಿತಿಯಿಂದ ಕೆಂಗೆಟ್ಟಿರುವ ಅವಿಭಜಿತ ಕೋಲಾರ ಜಿಲ್ಲೆ ...

ತುಮಕೂರಿನ ನಂತರ ಕೋಲಾರದಲ್ಲಿ ಟಿಕ್-ಟಾಕ್ ಕ್ರೇಜ್ ಗೆ ಮತ್ತೊಂದು ಬಲಿ: ಜೀವ ಕಳೆದುಕೊಂಡ ವಿದ್ಯಾರ್ಥಿನಿ
ಟಿಕ್ ಟಾಕ್ ಕ್ರೇಜ್ಗೆ ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿರುವ ಘಟನೆ ಕೋಲಾರ ತಾಲೂಕಿನ ವಡಗೇರಿ ಗ್ರಾಮದಲ್ಲಿ ನಡೆದಿದೆ....

ದೋಸ್ತಿ ಸರ್ಕಾರದ ಮತ್ತೊಂದು ವಿಕೆಟ್ ಪತನ: ಲಗ್ಗೇಜ್ ಸಮೇತಾ ಮುಂಬಯಿ ಫ್ಲೈಟ್ ಹತ್ತಿದ್ರಾ ಶಾಸಕ ಶ್ರೀನಿವಾಸಗೌಡ?
ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸ ಗೌಡ ಇಂದು ಬೆಳಗ್ಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಮುಂಬಯಿಗೆ ತೆರಳಿದ್ದಾರೆ ಎನ್ನಲಾಗಿದೆ..

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಕೋಲಾರ ಬಿಜೆಪಿ ಮುಖಂಡ ಸಾವು
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆದ ಕಾರಣ ಮನೆಗೆ ಬೆಂಕಿ ಹಿಡಿದು ಕೋಲಾರ ಜಿಲ್ಲಾ ಬಿಜೆಪಿ ಮುಖಂಡ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

15 ವರ್ಷಗಳ ರಾಜಕೀಯ ಪಯಣ: ಗ್ರಾಮ ಪಂಚಾಯಿತಿಯಿಂದ ಪಾರ್ಲಿಮೆಂಟ್ ಪ್ರವೇಶಿಸಿದ ಮುನಿಸ್ವಾಮಿ
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಭಾರಿ ಅಂತರಗಳ ಮತಗಳಿಂದ ಸೋಲಿಸಿದ ಬಿಬಿಎಂಪಿ ಸದಸ್ಯ ಮುನಿಸ್ವಾಮಿ ಕೇವಲ 15 ವರ್ಷಗಳಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿ ಈಗ ಸಂಸತ್ ಸದಸ್ಯರಾಗಿದ್ದಾರೆ.

ಕೋಲಾರ: ಹೆರಿಗೆ ನೋವಿಂದ ಆಸ್ಪತ್ರೆ ನೆಲದಲ್ಲೇ 4 ಗಂಟೆ ನರಳಿದ ಮಹಿಳೆ, ವೀಡಿಯೋ ವೈರಲ್
ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ.

ಲೋಕ ಫಲಿತಾಂಶ: ಕೋಲಾರ ಹಾಲಿ ಸಂಸದ ಮುನಿಯಪ್ಪಗೆ ಹೀನಾಯ ಸೋಲು, ಬಿಜೆಪಿಯ ಮುನಿಸ್ವಾಮಿಗೆ ಗೆಲುವು
ಕೋಲಾರ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಭಾರಿ ಹಿನ್ನಡೆ ಅನುಭವಿಸಿದ್ದಾರೆ. ಸತತ 7 ಭಾರಿ ಸಂಸದರಾಗಿದ್ದ ಮುನಿಯಪ್ಪಗೆ ಬಿಜೆಪಿ ಅಭ್ಯರ್ಥಿ, ಬಿಬಿಎಂಪಿ ಸದಸ್ಯ ಎಸ್.ಮುನಿಸ್ವಾಮಿ ಪ್ರಬಲ ಪೈಪೋಟಿ ನೀಡಿದ್ದಾರೆ.

ಮೈತ್ರಿ ಸರ್ಕಾರದಿಂದ ಪಕ್ಷಗಳಿಗಿಂತ ಜನರಿಗೆ ಆಗುವ ಲಾಭ ಮುಖ್ಯ: ಎಚ್ ವಿಶ್ವನಾಥ್
ಪದೇ ಪದೇ ಚುನಾವಣೆಗೆ ಹೋಗಿ ಜನರ ತೆರಿಗೆ ಹಣ ಪೋಲು ಮಾಡುವುದು ಯಾರಿಗೂ ಶೋಭೆ ತರುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ...

ಚೌಕಿದಾರ್ ಅಂಬಾನಿಯನ್ನು ಆಲಂಗಿಸಿದ್ರೆ, ನಾನು ಅವರ ಜೇಬಿನಿಂದ ದುಡ್ಡು ತೆಗೆದು ಬಡವರಿಗೆ ಕೊಡ್ತೀನಿ: ರಾಹುಲ್ ಗಾಂಧಿ
ದೇಶದ ರಕ್ಷಣೆ ಮಾಡುವವರು ಸುಳ್ಳು ಹೇಳುವುದಿಲ್ಲ. ಸುಳ್ಳು ಹೇಳುವವರು ಚೌಕಿದಾರರೇ ಅಲ್ಲ. ಚೌಕಿದಾರ ಚೋರ್ ಎನ್ನುವುದೇ ನಿಜವಾದ ಸತ್ಯ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ...

