Kolar, MLC Nazeer Ahmed

ಕೆಸಿ ವ್ಯಾಲಿ ಯೋಜನೆ ತಡೆಯಾಜ್ಞೆ ತೆರವುಗೂಳಿಸಿದ ಸುಪ್ರೀಂ ಕೋರ್ಟ್
ಬರಪೀಡಿತ ಜಿಲ್ಲೆ ಕೋಲಾರ, ಚಿಕ್ಕಬಳ್ಳಾಪುರಕ್ಕೆ ಬೆಂಗಳೂರಿನಿಂದ ಕಲುಷಿತ ನೀರನ್ನು ಶುದ್ದೀಕರಿಸಿ ಒದಗಿಸುವ ಕೆಸಿ ವ್ಯಾಲಿ ಯೋಜನೆಗೆ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ತೆರವುಗೊಳಿಸಿದೆ.

ಕೋಲಾರ: ಕೆಎಚ್ ಮುನಿಯಪ್ಪ ಸ್ಪರ್ಧೆಗೆ ವಿರೋಧ, ಬಿಜೆಪಿ ಬೆಂಬಲಿಸುತ್ತಿರುವ ಕೈ ಮುಖಂಡರು
ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಎಚ್ , ಮುನಿಯಪ್ಪ ಪರ ಭಾರೀ ವಿರೋಧ ವ್ಯಕ್ತವಾಗಿದ್ದು ಕಾಂಗ್ರೆಸ್ ಮುಖಂಡರು ಬಿಜೆಪಿ ಅಭ್ಯರ್ಥಿ ಮುನಿಯಪ್ಪ ಅವರನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ.

ಕೋಲಾರ: ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ, 2 ಮಕ್ಕಳ ಸಾವು, ತಾಯಿ ಗಂಭೀರ
ಪತಿಯ ಅಕ್ರಮ ಸಂಬಂಧ, ಕಿರುಕುಳದಿಂದ ಬೇಸತ್ತ ಮಹಿಳೆಯೊಬ್ಬರು ತನ್ನಿಬ್ಬರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರದ ತಂತಾರ್ಲಹಳ್ಳಿಯಲ್ಲಿ ನಡೆದಿದೆ

ಪುರುಷರೊಂದಿಗೆ ನಾನು ಮಲಗುವುದಿಲ್ಲ, ನನಗೆ ಅಕ್ರಮ ಸಂಬಂಧವಿಲ್ಲ; ಸ್ಪೀಕರ್ ರಮೇಶ್ ಕುಮಾರ್
ಕೋಲಾರದಲ್ಲಿ ಸ್ಪೀಕರ್ ರಮೇಶ್ಕುಮಾರ್ ಮತ್ತು ಸಂಸದ ಕೆ.ಎಚ್.ಮುನಿಯಪ್ಪ ಹೇಳಿಕೆಯೊಂದಕ್ಕೆ...

ಕೋಲಾರ: ಅತೃಪ್ತ ಕಾಂಗ್ರೆಸ್ ಮುಖಂಡರು ಬಿಜೆಪಿಗೆ ಸೇರ್ಪಡೆ!
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ನಲ್ಲಿ ಅತೃಪ್ತರ ಸಂಖ್ಯೆ ಹೆಚ್ಚಾಗುತ್ತಿದ್ದು ಕಾಂಗ್ರೆಸ್ ನ ಘಟಾನುಘಟಿ ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಒಂದೇ ವೇದಿಕೆಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು, ಕುತೂಹಲ ಕೆರಳಿಸಿದ ಸಿದ್ದು-ಕೃಷ್ಣ ಭೇಟಿ!
ಲೋಕಸಭೆ ಚುನಾವಣೆಗೆ ಇನ್ನು ಕೆಲ ತಿಂಗಳುಗಳು ಬಾಕಿ ಇರುವಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಬಿಜೆಪಿ ನಾಯಕ ಎಸ್ಎಂ ಕೃಷ್ಣ ಅವರು...

ಕೆಸಿ ವ್ಯಾಲಿ ನೀರನ್ನು ಕೋಲಾರ, ಚಿಕ್ಕಬಳ್ಳಾಪುರಕ್ಕೆ ಬಿಡುವಂತಿಲ್ಲ: ಸುಪ್ರೀಂ ಕೋರ್ಟ್
ಸಿದ್ದರಾಮಯ್ಯ ಸರ್ಕಾರದ ಮಹತ್ವದ ಯೋಜನೆಯಲ್ಲಿ ಒಂದಾಗಿದ್ದ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆ ನೀರಿನ ಬವಣೆ ನೀಗಿಸುವ ಕೆಸಿ ವ್ಯಾಲಿ ಯೋಜನೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಕೋಲಾರ: ಹಳಿ ತಪಾಸಣೆ ನಡೆಸುತ್ತಿದ್ದ ವೇಳೆ ರೈಲು ಹರಿದು ಇಬ್ಬರು ನೌಕರರ ದಾರುಣ ಸಾವು!
ರೈಲು ಡಿಕ್ಕಿಯಾಗಿ ರೈಲ್ವೆ ಟ್ರ್ಯಾಕ್ ಮ್ಯಾನ್ ಹಾಗೂ ಓರ್ವ ಗ್ಯಾಂಗ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆಯ;ಲ್ಲಿ ನಡೆದಿದೆ.

ಭೀಕರ ಅಪಘಾತ: ಖಾಸಗಿ ಬಸ್ ಗೆ ಬೈಕ್ ಢಿಕ್ಕಿ, ಬೈಕ್ ಸವಾರ ಸಜೀವ ದಹನ
ಖಾಸಗಿ ಬಸ್ ಗೆ ಬೈಕ್ ಡಿಕ್ಕಿ ಹೊಡಿದ ಪರಿಣಾಮ ಬೆಂಕಿ ಹೊತ್ತಿ ಬೈಕ್ ಸವಾರ ಸ್ಥಳದಲ್ಲೇ ಸಜೀವ ದಹನವಾಗಿ ಸಾವನ್ನಪ್ಪಿದ ಭೀಕರ ಘಟನೆ ಕೋಲಾರದಲ್ಲಿ ನಡೆದಿದೆ.

