Advertisement
ಕನ್ನಡಪ್ರಭ >> ವಿಷಯ

Kolkata

ಸಂಗ್ರಹ ಚಿತ್ರ

ಕೆಕೆಆರ್ ಬಗ್ಗುಬಡಿದ ವಾರ್ನರ್-ಬೇರ್ಸ್ಟೋ; ಹೈದರಾಬಾದ್‌ಗೆ 9 ವಿಕೆಟ್ ಭರ್ಜರಿ ಜಯ!  Apr 21, 2019

ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಡೇವಿಡ್ ವಾರ್ನರ್ ಮತ್ತು ಬೇರ್ಸ್ಟೋ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಹೈದರಾಬಾದ್ ತಂಡ 9 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ.

'West Bengal Is Like Bihar Of 10-15 Years Back': State's Special Poll Observer

ಪಶ್ಚಿಮ ಬಂಗಾಳ 10-15 ವರ್ಷಗಳ ಹಿಂದಿನ ಬಿಹಾರದಂತಾಗಿದೆ: ಚುನಾವಣಾ ಆಯೋಗದ ವಿಶೇಷ ವೀಕ್ಷಕರು  Apr 21, 2019

ಹಾಲಿ ಪಶ್ಚಿಮ ಬಂಗಾಳ ರಾಜ್ಯ ಈ ಹಿಂದೆ ಅಂದರೆ 10-15 ವರ್ಷಗಳ ಹಿಂದಿನ ಬಿಹಾರದಂತಾಗಿದ್ದು, ಇಲ್ಲಿನ ಪ್ರಜೆಗಳಿಗೆ ಚುನಾವಣೆ ಮತ್ತು ಜನಪ್ರತಿನಿಧಿಗಳ ಮೇಲೆ ನಂಬಿಕೆಯೇ ಇಲ್ಲದಂತಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗದ ವಿಶೇಷ ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ.

RCB Players

ಕೊಹ್ಲಿ ಶತಕ, ಕೆಕೆಆರ್ ವಿರುದ್ಧ ಆರ್ ಸಿಬಿಗೆ 10 ರನ್ ಗಳ ರೋಚಕ ಗೆಲುವು  Apr 20, 2019

ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2019ರ ಟಿ-20 ಚಾಂಪಿಯನ್ ಶಿಪ್ ಪಂದ್ಯಾವಳಿಯ 35ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 10 ರನ್ ಗಳಿಂದ ಗೆಲುವು ಸಾಧಿಸಿದೆ.

Delhi Capitals won by 7 wickets Against Kolkata Knight Riders

ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್; ಕೋಲ್ಕತಾ ವಿರುದ್ಧ ಡೆಲ್ಲಿಗೆ 7 ವಿಕೆಟ್ ಜಯ  Apr 13, 2019

ಈಡನ್ ಗಾರ್ಡನ್ ಮೈದಾನದಲ್ಲಿ ಇಂದು ನಡೆದ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

Kohli has different kind of hunger when he plays for India: Kuldeep Yadav

'ಐಪಿಎಲ್ ಸೋಲಿನಿಂದ ಸಾಮರ್ಥ್ಯ ಅವಹೇಳನ ಬೇಡ, ದೇಶಕ್ಕಾಗಿ ಆಡುವಾಗ ವಿರಾಟ್ ಕೊಹ್ಲಿ ಗತ್ತೇ ಬೇರೆ'  Apr 11, 2019

ಐಪಿಎಲ್ ಟೂರ್ನಿಯಲ್ಲಿನ ಪ್ರದರ್ಶನದ ಮೇರೆ ವಿರಾಟ್ ಕೊಹ್ಲಿ ಸಾಮರ್ಥ್ಯವನ್ನು ಅವಹೇಳನ ಮಾಡಬೇಡಿ.. ದೇಶಕ್ಕಾಗಿ ಆಡುವಾಗ ಅವರ ಗತ್ತೇ ಬೇರೆ ಎಂದು ಕೋಲ್ಕತಾ ನೈಟ್ ರೈಡರ್ಸ್ ತಂಡದ ಪರ ಆಡುತ್ತಿರುವ ಸ್ಪಿನ್ನರ್ ಕುಲದೀಪ್ ಯಾದವ್ ಹೇಳಿದ್ದಾರೆ.

Chennai Super Kings won by 7 wickets against Kolkata Knight Riders

ಐಪಿಎಲ್ 2019: ಕೆಕೆಆರ್ ವಿರುದ್ಧ ಸಿಎಸ್‌ಕೆಗೆ 7 ವಿಕೆಟ್ ಭರ್ಜರಿ ಗೆಲುವು  Apr 09, 2019

ಐಪಿಎಲ್ 2019 ಟೂರ್ನಿ ನಿಮಿತ್ತ ಇಂದು ನಡೆದ ಪಂದ್ಯದಲ್ಲಿ ಕೋಲ್ಕತಾ ವಿರುದ್ಧ ಚೆನ್ನೈ ತಂಡ 7 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ.

Kolkata Knight Riders won by 8 wickets Against Rajasthan Royals

ಐಪಿಎಲ್ 2019: ರಾಜಸ್ಥಾನ ರಾಯಲ್ಸ್ ವಿರುದ್ಧ ಕೋಲ್ಕತಾಗೆ 8 ವಿಕೆಟ್ ಗಳ ಭರ್ಜರಿ ಜಯ  Apr 07, 2019

ಜೈಪುರದಲ್ಲಿ ನಡೆದ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

Image used for representational purpose only.

ಪ್ರಧಾನಿ ಮೋದಿಯ ಕೋಲ್ಕತ್ತಾ ರ್ಯಾಲಿಗೆ ಹೋಗುವವರಿಗೆ ನಾಲ್ಕು ವಿಶೇಷ ರೈಲು ವ್ಯವಸ್ಥೆ  Apr 03, 2019

ಪ್ರಧಾನಿ ನರೇಂದ್ರ ಮೋದಿಯವರು ಬುಧವಾರ ಅಪರಾಹ್ನ ಕೋಲ್ಕತ್ತಾದಲ್ಲಿ ಚುನಾವಣಾ ...

Rishabh Pant

ಮ್ಯಾಚ್ ಫಿಕ್ಸಿಂಗ್ ಮಾಡಿದ್ರಾ ರಿಷಭ್ ಪಂತ್, ಇದಕ್ಕೆ ಬಿಸಿಸಿಐ ಹೇಳಿದ್ದೇನು?  Apr 01, 2019

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಪಂದ್ಯಾವಳಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಆಡಿದ ಮಾತುಗಳೀಗ ವಿವಾದಕ್ಕೆ ಕಾರಣವಾಗಿದೆ.

Delhi Capitals beat Kolkata Knight Riders by 3 runs in Super Over

ಐಪಿಎಲ್ 2019: ಕೆಕೆಆರ್ ವಿರುದ್ಧ ಡೆಲ್ಲಿಗೆ 3 ರನ್ ಗಳ 'ಸೂಪರ್' ಗೆಲುವು  Mar 31, 2019

ಪೃಥ್ವಿ ಶಾ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಶನಿವಾರ ಮೂರು ರನ್ ಗಳ ಸೂಪರ್ ಗೆಲುವು...

ರಾಹುಲ್ ಸಣ್ಣ ಹುಡುಗ, ಆತನ ಮಾತಿಗೆ ಪ್ರತಿಕ್ರಿಯೆ ನೀಡಲ್ಲ: ಮಮತಾ ಬ್ಯಾನರ್ಜಿ  Mar 28, 2019

ರಾಹುಲ್ ಗಾಂಧಿ ಇನ್ನೂ ಸಣ್ಣ ಹುಡುಗ, ಆತನ ಮಾತಿಗೆ ಪ್ರತಿಕ್ರಿಯೆ ನೀಡಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

IPL 2019: Kolkata Knight Riders beat Kings XI Punjab by 28 runs

ಐಪಿಎಲ್ 2019: ಪಂಜಾಬ್ ವಿರುದ್ಧ ಕೋಲ್ಕತಾಗೆ 28 ರನ್ ಗೆಲುವು  Mar 28, 2019

ಇಂಡಿಯನ್ ಪ್ರೀಮಿಯರ್ ಲೀಗ್ - ಐಪಿಎಲ್ 2019ನೇ ಆವೃತ್ತಿಯ ಬುಧವಾರದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಕೆಕೆಆರ್ 28 ರನ್ ಅಂತರದ ಜಯ ಸಾಧಿಸಿದೆ.

Asaduddin Owaisi terms Lok Sabha poll-Ramzan controversy 'unnecessary', asks politicians to stop using Muslims

'ರಂಜಾನ್ ವೇಳೆ ಮತದಾನ' ಹೇಳಿಕೆ ಅನಗತ್ಯ, ಮುಸ್ಲಿಮರ ಬಳಕೆ ನಿಲ್ಲಿಸಿ: ಟಿಎಂ ಸಿಗೆ ಒವೈಸಿ  Mar 11, 2019

ಇತ್ತೀಚಿನ ದಿನಗಳಲ್ಲಿ ತಮ್ಮ ಹೇಳಿಕೆಗಳಿಂದ ಅಚ್ಚರಿ ಉಂಟುಮಾಡುತ್ತಿರುವ ಎಂಐಎಂ ಪಕ್ಷದ ಮುಖ್ಯಸ್ಥ ಈಗ ರಂಜಾನ್ ವೇಳೆ ಲೋಕಸಭಾ ಚುನಾವಣೆ ವಿವಾದವನ್ನು ಅನಗತ್ಯ ಎಂದಿದ್ದಾರೆ.

Election difficult for those observing Ramzan, BJP does not wants minorities to vote: Kolkata Mayor

ರಂಜಾನ್ ವೇಳೆ ಮತದಾನ ಕಷ್ಟ, ಅಲ್ಪಸಂಖ್ಯಾತರು ಮತಚಲಾಯಿಸುವುದು ಬಿಜೆಪಿಗೆ ಬೇಕಿಲ್ಲ!  Mar 11, 2019

ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಬಿಹಾರ, ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲಿ ನಿಗದಿಪಡಿಸಿರುವ ಚುನಾವಣಾ ದಿನಾಂಕದ ಬಗ್ಗೆ ತೃಣಮೂಲ ಕಾಂಗ್ರೆಸ್ ನಾಯಕ ಫಿರ್ಹಾದ್

DerekO' Brien

ಸಶಸ್ತ್ರ ಪಡೆಗಳು ಮೋದಿ- ಶಾ- ಬಿಜೆಪಿಗೆ ಸೇರಿಲ್ಲ: ಭಾರತಕ್ಕೆ ಸೇರಿದ್ದವು- ಟಿಎಂಸಿ ಮುಖಂಡ  Mar 03, 2019

ಸಶಸ್ತ್ರ ಪಡೆಗಳು ಮೋದಿ- ಶಾ- ಬಿಜೆಪಿ ಸೇರಿಲ್ಲ, ಭಾರತಕ್ಕೆ ಸೇರಿದ್ದವು ಎಂದು ಹೇಳುವ ಮೂಲಕ ತೃಣಮೂಲ ಕಾಂಗ್ರೆಸ್ ಮುಖಂಡ ಡೆರೆಕ್ ಒ ಬ್ರೇಯಿನ್ ಬಿಜೆಪಿ ಹಾಗೂ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Casual Photo

ಪಶ್ಚಿಮ ಬಂಗಾಳ: ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಟಿಎಂಸಿ ಮುಖಂಡನ ಗುಂಡಿಕ್ಕಿ ಹತ್ಯೆ  Feb 25, 2019

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದ ಜಿಲ್ಲೆಯಲ್ಲಿ ಕಳೆದ ರಾತ್ರಿ ತೃಣಮೂಲ ಕಾಂಗ್ರೆಸ್ ನಾಯಕ ಕಾರ್ತಿಕ್ ನಸ್ಕರ್ ಹಾಗೂ ಮತ್ತೋರ್ವ ಆಡಳಿತಾರೂಢ ಪಕ್ಷದ ಕಾರ್ಯಕರ್ತರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಸಂಗ್ರಹ ಚಿತ್ರ

ಭೀಕರ ವಿಡಿಯೋ: ಚೆಂಡು ಬಡಿದು ಮೈದಾನದಲ್ಲೇ ಕುಸಿದು ಬಿದ್ದ ಟೀಂ ಇಂಡಿಯಾ ವೇಗಿ!  Feb 11, 2019

ಕೋಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ನಡೆದ ಪಂದ್ಯದಲ್ಲಿ ಬ್ಯಾಟ್ಸ್ ಮನ್ ಬಾರಿಸಿದ ಚೆಂಡು ತಲೆಗೆ ಬಿದ್ದ ಪರಿಣಾಮ ಟೀಂ ಇಂಡಿಯಾದ ವೇಗಿ ಕುಸಿದು ಬಿದ್ದಿರುವ ಘಟನೆ ನಡೆದಿದೆ.

M Nageshwar Rao

ಮುಯ್ಯಿಗೆ ಮುಯ್ಯಿ; ಸಿಬಿಐ ಮಾಜಿ ನಿರ್ದೇಶಕರ ಸಂಸ್ಥೆ ಮೇಲೆ ಕೋಲ್ಕತ್ತಾ ಪೊಲೀಸರ ದಾಳಿ  Feb 09, 2019

ಕೇಂದ್ರ ಸರ್ಕಾರ ಮತ್ತು ಪಶ್ಚಿಮ ಬಂಗಾಳ ನಡುವಿನ ಒಳಜಗಳ ಮತ್ತೊಂದು ಹಂತಕ್ಕೆ ತಲುಪಿದ್ದು ಸಿಬಿಐ ...

Kolkata police chief reaches Shillong to face CBI questioning

ಶಿಲ್ಲಾಂಗ್: ಸಿಬಿಐ ನಿಂದ ಕೋಲ್ಕತಾ ಪೊಲೀಸ್ ಆಯುಕ್ತರ ತೀವ್ರ ವಿಚಾರಣೆ  Feb 09, 2019

ಶಾರದಾ ಚಿಟ್ ಫಂಡ್ ​ ಮತ್ತು ರೋಸ್​ ವ್ಯಾಲಿ ಪಾಂಝಿ ಹಗರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ಶಿಲ್ಲಾಂಗ್ ನಲ್ಲಿ ಸಿಬಿಐ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.

CBI to question Kolkata police chief on Feb 9

ಚಿಟ್ ಫಂಡ್ ಹಗರಣ: ಫೆ. 9ಕ್ಕೆ ಸಿಬಿಸಿ ನಿಂದ ಕೋಲ್ಕತ್ತಾ ಪೋಲೀಸ್ ಆಯುಕ್ತರ ವಿಚಾರಣೆ  Feb 07, 2019

ಶಾರದಾ ಹಗರಣಕ್ಕೆ ಸಂಬಂಧಿಸಿ ಕೋಲ್ಕತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಫೆಬ್ರವರಿ 9ರಂದು ಶಿಲ್ಲಾಂಗ್ ನಲ್ಲಿ ವಿಚಾರಣೆ ನಡೆಸಲಿದೆ.

Page 1 of 3 (Total: 46 Records)

    

GoTo... Page


Advertisement
Advertisement