ರಾಜ್ಯಹುಬ್ಬಳ್ಳಿ ಆಯ್ತು ಈಗ ಕೊಪ್ಪಳದಲ್ಲೂ Love Jihad: ಮುಸ್ತಫಾ ಮೊಬೈಲ್ನಲ್ಲಿ Hindu ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ!
ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹುಬ್ಬಳ್ಳಿಯಲ್ಲಿ ಎರಡೆರಡು ಲವ್ ಜಿಹಾದ್ ಪ್ರಕರಣಗಳು ವರದಿಯಾಗಿದ್ದು ಇದೀಗ ಕೊಪ್ಪಳದಲ್ಲೂ ಲವ್ ಜಿಹಾದ್ ಆರೋಪ ಕೇಳಿಬಂದಿದೆ.