ದೇಶಸೀರೆಗಳನ್ನೇ ನೀರಿಗೆಸೆದು ಡ್ಯಾಂ ನಲ್ಲಿ ಮುಳುಗುತ್ತಿದ್ದ ಯುವಕರನ್ನು ರಕ್ಷಿಸಿದ ದಿಟ್ಟ ಮಹಿಳೆಯರು!
ಪೆರಂಬಲೂರು ಜಿಲ್ಲೆಯ ಕೊಟ್ಟಾರೈ ಡ್ಯಾಂ ನ ನೀರಿನಲ್ಲಿ ಮುಳುಗುತ್ತಿದ್ದ ಇಬ್ಬರು ಯುವಕರನ್ನು ರಕ್ಷಿಸಲು ಸ್ಥಳದಲ್ಲಿದ್ದ ಮೂವರು ಮಹಿಳೆಯರು ಸೀರೆಯನ್ನೇ ನೀರಿಗೆ ಎಸೆದಿದ್ದು ಯುವಕರನ್ನು ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಿಳೆಯರ ಈ ಕಾರ್ಯ ರಾಜ್ಯಾದ್ಯಂತ ಪ್ರಶಂಸೆಗೆ ಪಾತ್ರವಾಗಿದೆ.