• Tag results for kpcc

ಉಗ್ರಪ್ಪಗೆ ಕಾನೂನು ಘಟಕದ ಜವಾಬ್ದಾರಿ, ಮಾಧ್ಯಮ, ಸಂಪರ್ಕ ಘಟಕದಿಂದ ಕೊಕ್

ಕಾಂಗ್ರೆಸ್ ವಿವಿಧ ಘಟಕಗಳ ವ್ಯವಹಾರದ ಉಸ್ತುವಾರಿಯನ್ನು ಹಿರಿಯ ಮುಖಂಡ ಕೆ.ಸಿ.ವೇಣುಗೋಪಾಲ್ ಅವರಿಗೆ ನೀಡಲಾಗಿದೆ. 

published on : 23rd July 2020

ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಲು ಡಿಕೆ ಶಿವಕುಮಾರ್ 'ಡಿಜಿಟಲ್ ಗೇಮ್ ಪ್ಲಾನ್'!

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಸಾಮೂಹಿಕ ಡಿಜಿಟಲ್ ಪ್ರಮಾಣವಚನ ಸಮಾರಂಭದ "ಭಾರಿ ಯಶಸ್ಸಿನ" ನಂತರ, ಡಿ ಕೆ ಶಿವಕುಮಾರ್ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಲು ಡಿಜಿಟಲ್ ತಂತ್ರಜ್ಞಾನದ ಮೊರೆ ಹೋಗುತ್ತಿದ್ದಾರೆ.

published on : 15th July 2020

ಕೆಪಿಸಿಸಿ ಅಧ್ಯಕ್ಷ ಆಯ್ತು, ಈಗ ಕಾಂಗ್ರೆಸ್ ಯುವಘಟಕ ಅಧ್ಯಕ್ಷರ ಸ್ಥಾನಕ್ಕೆ ಲಾಬಿ ಶುರು!

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ನೇಮಕಗೊಂಡ ಬಳಿಕ ಇದೀಗ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಭರ್ಜರಿ ಪೈಪೋಟಿ ಆರಂಭವಾಗಿದೆ. 

published on : 11th July 2020

'ಜಗಳ ಯಾಕೆ? ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ವಿಲೀನಗೊಳಿಸಿ'

ಕೊರೋನಾ ಸಂಬಂಧ ವಿಭಿನ್ನ ಮಾಹಿತಿ, ವೈರುಧ್ಯ ಹೇಳಿಕೆ, ಪದೇ ಪದೇ ನೀತಿ ನಿಯಮ ಸುಧಾರಣೆಗಳಿಂದ ಜನರು ಗೊಂದಲದಲ್ಲಿದ್ದಾರೆ, ಎರಡು ಇಲಾಖೆಗಳಲ್ಲಿ ಸಮನ್ವಯ ಕೊರತೆಯಿದೆ ಹೀಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ..

published on : 8th July 2020

ಕಾಂಗ್ರೆಸ್ ಶಾಸಕ ರಂಗನಾಥ್ ಗೆ ಕೊರೋನಾ ಸೋಂಕು: ಕೆಪಿಸಿಸಿ ಸಿಬ್ಬಂದಿಗೆ ಕೊರೋನಾ ತಪಾಸಣೆ

ಕುಣಿಗಲ್ ಶಾಸಕ ಡಾ. ರಂಗನಾಥ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮಂಗಳವಾರ ಕೆಪಿಸಿಸಿ ಕಚೇರಿಯ ಸಿಬ್ಬಂದಿಗೆ ತಪಾಸಣೆ ನಡೆಸಲು ತೀರ್ಮಾನಿಸಲಾಗಿದೆ.

published on : 7th July 2020

ಕನಕಪುರ ಬಂಡೆ ಟೆಂಪಲ್ ರನ್: ಕಾಡಸಿದ್ದೇಶ್ವರ ಮಠಕ್ಕೆ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿ ಕಾಡಸಿದ್ದೇಶ್ವರ ಮಠಕ್ಕೆ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶನಿವಾರ ಭೇಟಿ ನೀಡಿದ್ದು, ಕಾಡಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. 

published on : 5th July 2020

ಕನಕಪುರ ಬಂಡೆಯಾಗುವುದಿಲ್ಲ, ವಿಧಾನಸೌಧಕ್ಕೆ ಚಪ್ಪಡಿ ಕಲ್ಲಾಗುತ್ತೇನೆ: ಡಿಕೆ ಶಿವಕುಮಾರ್

ನಾನು ಕನಕಪುರದ ಬಂಡೆಯಾಗಲು ಇಷ್ಟಪಡುವುದಿಲ್ಲ. ಬದಲಾಗಿ ವಿಧಾನಸೌಧದ ಮೆಟ್ಟಿಲಿಗೆ ಚಪ್ಪಡಿ ಕಲ್ಲಾಗುತ್ತೇನೆ. ಈ ಮೂಲಕ ಪಕ್ಷವನ್ನು ವಿಧಾನಸೌಧದ ಮೂರನೇ ಮಹಡಿಗೆ ತಲುಪಿಸಲು ಇಷ್ಟ ಪಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

published on : 2nd July 2020

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕಾರ; ಒಗ್ಗಟ್ಟಿನ ಮಂತ್ರ ಘೋಷಣೆ

ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿಯ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್​ ಗುರುವಾರ ಪದಗ್ರಹಣ ಸ್ವೀಕರಿಸಿದ್ದಾರೆ. ನಿಕಟಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಡಿ ಕೆ ಶಿವಕುಮಾರ್ ಅವರಿಗೆ ಅಧ್ಯಕ್ಷ ಸ್ಥಾನದ ಅಧಿಕಾರ ಹಸ್ತಾಂತರಿಸುವ ಮೂಲಕ ಪದಗ್ರಹಣ ಸಮಾರಂಭ ನಡೆಯುತ್ತಿದೆ.

published on : 2nd July 2020

ಡಿಕೆ.ಶಿವಕುಮಾರ್'ಗೆ ಇಂದು ಕೆಪಿಸಿಸಿ ಪಟ್ಟಾಭಿಷೇಕ: ರಾಷ್ಟ್ರವೇ ತಿರುಗಿ ನೋಡುವಂತಹ ವರ್ಚುಯಲ್ ರ್ಯಾಲಿ

ಕೆಪಿಸಿಸಿ ನೂತನ ಸಾರಥಿ ಡಿಕೆ.ಶಿವಕುಮಾರ್ ಅವಕ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಜು.2ರಂದು ಬೆಳಿಗ್ಗೆ 10.30ಕ್ಕೆ ವಿಶ್ವದಾಖಲೆಯ ಹಾಗೂ ಇಡೀ ರಾಷ್ಟ್ರವೇ ತಿರುಗಿ ನೋಡುವಂತಹ ವರ್ಚುಯಲ್ ರ್ಯಾಲಿ ಮೂಲಕ ಬರೋಬ್ಬರಿ 10 ಲಕ್ಷ ಮಂದಿ ಕಾರ್ಯಕರ್ತರ ಸಮ್ಮುಖದಲ್ಲಿ ಶಿವಕುಮಾರ್ ಅವರು ಕೆಪಿಸಿಸಿಯ 41ನೇ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ. 

published on : 2nd July 2020

ತಳಮಟ್ಟದಿಂದ ಪಕ್ಷ ವಿಸ್ತರಣೆ, ಸಾಂಪ್ರದಾಯಿಕ ಮತದಾರರ ಸೆಳೆತ: ಡಿ.ಕೆ. ಶಿವಕುಮಾರ್ ಮುಂದಿನ ಬಹುದೊಡ್ಡ ಸವಾಲು

ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್ ಗುರುವಾರ ಅಧಿಕಾರ ಸ್ವೀಕರಿಸುತ್ತಿದ್ದಾರೆ. ಅವರ ನೇಮಕಾತಿ ಮಾಡಿ ಮೂರು ತಿಂಗಳಾಗಿದೆ. ಆದರೆ ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಮಾರಂಭ ಮಾಡಲು ಸಾಧ್ಯವಾಗಿರಲಿಲ್ಲ. ರಾಜ್ಯ ಸರ್ಕಾರದಿಂದ ಇಷ್ಟು ದಿನ ಅನುಮತಿ ಸಿಕ್ಕಿರಲಿಲ್ಲ.

published on : 2nd July 2020

ಪ್ರತಿಜ್ಞಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಯಿಂದ ಅನುಮತಿ; ಪೊಲೀಸರು ಅಡಚಣೆ ಮಾಡುವಂತಿಲ್ಲ: ಡಿ.ಕೆ. ಶಿವಕುಮಾರ್

ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಕಾರ್ಯಕ್ರಮ-ಪ್ರತಿಜ್ಞಾಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅನುಮತಿ ನೀಡಿದ್ದು, ಪೊಲೀಸರು ಈ ಕಾರ್ಯಕ್ರಮಕ್ಕೆ ಅಡ್ಡಿ ಮಾಡುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಎಚ್ಚರಿಸಿದ್ದಾರೆ.

published on : 1st July 2020

ಕೊರೋನಾ ಆತಂಕದ ನಡುವೆ ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ: ಅಪಾರ ಸಂಖ್ಯೆಯಲ್ಲಿ ಜನಸ್ತೋಮ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಏರಿಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ, ಸೈಕಲ್ ಜಾಥಾ ಹಮ್ಮಿಕೊಂಡಿದೆ. 

published on : 29th June 2020

ಪದಗ್ರಹಣ ಕಾರ್ಯಕ್ರಮ; ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ ಡಿ.ಕೆ.ಶಿವಕುಮಾರ್

ಜುಲೈ 2 ರಂದು ನಡೆಯಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮ ಸಂಬಂಧ ಪಕ್ಷದ ನಾಯಕರು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಪದಗ್ರಹಣಕ್ಕೆ ಸ್ಪಂದನೆ ಹೇಗಿದೆ ಎಂಬುದನ್ನು ತಿಳಿಯಲು ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ.

published on : 19th June 2020

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪದಗ್ರಹಣಕ್ಕೆ ಕೊನೆಗೂ ದಿನಾಂಕ ಫಿಕ್ಸ್!

ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿ ತಿಂಗಳು ಕಳೆದರೂ ಪದಗ್ರಹಣ ಮಾತ್ರ ಮುಂದೂಡುತ್ತಲೇ ಬಂದಿತ್ತು. ಆದರೆ ಕೊನೆಗೂ ಅಡ್ಡಿ ಆತಂಕಗಳನ್ನು ದಾಟಿ ಡಿಕೆ ಶಿವಕುಮಾರ್ ಪದಗ್ರಹಣಕ್ಕೆ ದಿನಾಂಕ ಫಿಕ್ಸ್ ಆಗಿದೆ. 

published on : 15th June 2020

ಕೆಪಿಸಿಸಿ ನೂತನ ಕಚೇರಿಯಲ್ಲಿಂದು ಹೋಮ-ಹವನ; ಡಿ ಕೆ ಶಿವಕುಮಾರ್ ಭಾಗಿ

ಎಲ್ಲರ ಒಳಿತಿಗಾಗಿ, ಎಲ್ಲಾ ವಿಘ್ನಗಳನ್ನು ತೊಡೆದು ಹಾಕಿ ಕಾರ್ಯಗಳು ಸರಾಗವಾಗಿ ಸಾಗಲಿ ಎಂದು ಪ್ರಾರ್ಥಿಸಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಭಾನುವಾರ ಬೆಳಗ್ಗೆ ಕೆಪಿಸಿಸಿಯ ನೂತನ ಕಚೇರಿಯ ಸಭಾಂಗಣದಲ್ಲಿ ಹೋಮ-ಹವನ ನೆರವೇರುತ್ತಿದೆ.

published on : 14th June 2020
1 2 3 4 5 6 >