KPSC Corruption

ಸುಪ್ರೀಂಕೋರ್ಟ್ಗೆ ನನ್ನ ಬಗ್ಗೆ ತಪ್ಪು ಮಾಹಿತಿ: ಸರ್ಕಾರದ ವಿರುದ್ಧ ಡಿಜಿಪಿ ಅಲೋಕ್ ಕುಮಾರ್ ಅಸಮಾಧಾನ!
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಕ್ರಮಗಳ ತನಿಖೆಗಾಗಿ ಕರ್ನಾಟಕ ಹೈಕೋರ್ಟ್ ತಮ್ಮನ್ನು ಎಸ್‌ಐಟಿ (SIT) ಮುಖ್ಯಸ್ಥರನ್ನಾಗಿ ನೇಮಿಸಿದ್ದನ್ನು ರಾಜ್ಯ ಸರ್ಕಾರ ವಿರೋಧಿಸಿದ ರೀತಿಯ ಬಗ್ಗೆ ಕರ್ನಾಟಕ ಡಿಜಿಪಿ (ಜೈಲು) ಅಲೋಕ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

KPSC ಪರೀಕ್ಷೆ ಅಕ್ರಮ: 80 ಲಕ್ಷಕ್ಕೆ ಸರ್ಕಾರಿ ಉದ್ಯೋಗ ಫಿಕ್ಸ್; ಎಚ್ಚೆತ್ತ ಕರ್ನಾಟಕ ಗೃಹ ಇಲಾಖೆ!
ಮುಂಬರುವ ತಿಂಗಳುಗಳಲ್ಲಿ ನಿಗದಿಯಾಗಿರುವ ಪೊಲೀಸ್ ಇಲಾಖೆಯಲ್ಲಿನ ಹುದ್ದೆಗಳು ಸೇರಿದಂತೆ ರಾಜ್ಯ ಸರ್ಕಾರದ 70,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಗಳ ಸಿದ್ಧತೆಗಳನ್ನು ಹಿರಿಯ ಅಧಿಕಾರಿಗಳು ಪರಿಶೀಲಿಸಿದೆ.

4 ರಾಷ್ಟ್ರಪತಿ ಪದಕ ವಾಪಸಿಗೆ ಮುಂದಾದ ನಿವೃತ್ತ ಯೋಧ
ಕೆಪಿಎಸ್‍ಸಿಯಲ್ಲಿನ ಭ್ರಷ್ಟಾಚಾರದಿಂದ ಬೇಸತ್ತು ನಿವೃತ್ತ ಯೋಧ ಮೇಜರ್ ಜಯ ಪ್ರಕಾಶ್ ತಮಗೆ ದೇಶ ನೀಡಿದ 4 ರಾಷ್ಟ್ರಪತಿ ಪದಕದ ಗೌರವವನ್ನು ಹಿಂತಿರುಗಿಸಿದ್ದಾರೆ...

