ರಾಜ್ಯಪಶುವೈದ್ಯಾಧಿಕಾರಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ₹3.5 ಕೋಟಿಗೆ KPSC ಅಧಿಕಾರಿಗಳಿಂದ ಸೋರಿಕೆ; ED ಗೆ ತನಿಖೆಯಲ್ಲಿ ಮಹತ್ವದ ಬೆಳವಣಿಗೆ
ಬೆಂಗಳೂರಿನ ನ್ಯಾಯಾಲಯಕ್ಕೆ ಸಲ್ಲಿಸಿರುವ ದೂರಿನಲ್ಲಿ, ಆರೋಪಿಗಳು ಪ್ರಶ್ನೆಪತ್ರಿಕೆಗಳು ಮತ್ತು ಉತ್ತರ ಕೀಗಳನ್ನು ಸೋರಿಕೆ ಮಾಡಿ, ಒಟ್ಟು ₹3.50 ಕೋಟಿ ಲಂಚದ ಪೈಕಿ ₹1.82 ಕೋಟಿ ಸಂಗ್ರಹಿಸಿದ್ದಾರೆ ಎಂದು ಇ.ಡಿ. ಆರೋಪಿಸಿದೆ.