ಕ್ರಿಕೆಟ್IPL 2024 ಫೈನಲ್: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಸನ್ ರೈಸರ್ಸ್ ಹೈದರಾಬಾದ್
ಸುಮಾರು ಎರಡೂ ತಿಂಗಳಿನಿಂದ ದೇಶದ ಕ್ರಿಕೆಟ್ ಅಭಿಮಾನಿಗಳು ರಂಜಿಸಿದ IPL 2024 ಟೂರ್ನಿ ಮುಕ್ತಾಯದ ಹಂತಕ್ಕೆ ಬಂದಿದ್ದು, ಇಲ್ಲಿನ ಎಂ.ಚಿದಂಬರಂ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಸನ್ ರೈಸರ್ಸ್ ಹೈದ್ರಾಬಾದ್ ನಡುವೆ ಫೈನಲ್ ಕದನ ನಡೆಯುತ್ತಿದೆ.