ಕ್ರಿಕೆಟ್ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ ಐಪಿಎಲ್ ಪಂದ್ಯ: ಟಿಕೆಟ್ ಖರೀದಿಗೆ ಕ್ರಿಕೆಟ್ ಅಭಿಮಾನಿಗಳ ನೂಕುನುಗ್ಗಲು
ಇಂಡಿಯನ್ ಪ್ರೀಮಿಯರ್ ಲೀಗ್ನ 16ನೇ ಆವೃತ್ತಿಗೆ ಇಂದು ಶುಕ್ರವಾರ ಸಂಜೆ 6 ಗಂಟೆಗೆ ಚಾಲನೆ ದೊರೆಯಲಿದೆ. IPL 2023 ರ ಉದ್ಘಾಟನಾ ಸಮಾರಂಭವು ಹೊಸ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ ಇಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸಂಜೆ 6ಕ್ಕೆ ಆರಂಭವಾಗಲಿದೆ.