- Tag results for kurla
![]() | ಮುಂಬೈ: ಕುರ್ಲಾದಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ; ಮೃತರ ಸಂಖ್ಯೆ 19ಕ್ಕೆ ಏರಿಕೆ, ಎಫ್ಐಆರ್ ದಾಖಲುವಾಣಿಜ್ಯ ನಗರಿ ಮುಂಬೈನ ಕುರ್ಲ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡ ಕುಸಿತಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ ಎಂದು ಬುಧವಾರ ತಿಳಿದುಬಂದಿದೆ. |
![]() | ಮುಂಬೈನ ಕುರ್ಲ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ಮೂವರು ಸಾವು, 12 ಮಂದಿಗೆ ಗಾಯ, ಹಲವರು ಸಿಲುಕಿರುವ ಶಂಕೆವಾಣಿಜ್ಯ ನಗರಿ ಮುಂಬೈಯ ಕುರ್ಲ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಮೂವರು ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಕುರ್ಲಾದ ನಾಯಕ್ ನಗರ ಸೊಸೈಟಿಯಲ್ಲಿರುವ ವಸತಿ ಕಟ್ಟಡದ ಒಂದು ಭಾಗ ಕಳೆದ ಮಧ್ಯರಾತ್ರಿ ಕುಸಿದು ಬಿದ್ದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. |