- Tag results for kuwait
![]() | ಏಜೆಂಟ್ ನಿಂದ ವಂಚನೆ: ಕುವೈತ್ ನಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಿಸಿದ ಕೊಡಗು ಜಿಲ್ಲಾಡಳಿತಕುವೈತ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿದ್ದ ಏಜೆಂಟ್ ನಿಂದ ವಂಚನೆಗೊಳಗಾದ ಮಹಿಳೆಯೊಬ್ಬರನ್ನು ಕೊಡಗು ಜಿಲ್ಲಾಡಳಿತ ಸುರಕ್ಷಿತವಾಗಿ ವಾಪಸ್ ಕರೆತಂದಿದೆ. |
![]() | ರೆಸಿಡೆನ್ಸಿ ನವೀಕರಣಕ್ಕೆ ಕುವೈತ್ ಎನ್‌ಬಿಎ ಮಾನ್ಯತೆ ಕಡ್ಡಾಯ; 12 ಸಾವಿರ ಭಾರತೀಯ ಎಂಜಿನಿಯರ್‌ಗಳಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿಕುವೈತ್ನಲ್ಲಿ ಕೆಲಸ ಮಾಡುತ್ತಿರುವ ಭಾರತದ ಸುಮಾರು 12,000 ಎಂಜಿನಿಯರ್‌ಗಳು ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ. |
![]() | ಎಎಫ್‌ಸಿ ಅಂಡರ್-17 ಫುಟ್ಬಾಲ್ ಏಷ್ಯನ್ ಕಪ್ ಅರ್ಹತಾ ಪಂದ್ಯ: ಕುವೈತ್ ವಿರುದ್ಧ ಭಾರತಕ್ಕೆ ಭರ್ಜರಿ ಜಯಎಎಫ್ಸಿ ಅಂಡರ್-17 ಫುಟ್ಬಾಲ್ ಏಷ್ಯನ್ ಕಪ್ ಅರ್ಹತಾ ಪಂದ್ಯಾವಳಿಯಲ್ಲಿ ಕುವೈತ್ ವಿರುದ್ಧ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. |
![]() | ಪ್ರವಾದಿ ಕುರಿತ ಹೇಳಿಕೆಗೆ ಪ್ರತಿಭಟಿಸಿದ್ದ ವಲಸಿಗರನ್ನು ಗಡಿಪಾರು ಮಾಡಲಿರುವ ಕುವೈತ್ಕುವೈತ್ ತನ್ನ ದೇಶದಲ್ಲಿ ಹೇಳಿಕೆಯನ್ನು ಖಂಡಿಸಿ ಪ್ರತಿಭಟಿಸಿದ್ದ ವಲಸಿಗರನ್ನು ಗಡಿಪಾರು ಮಾಡಲು ಮುಂದಾಗಿದೆ. |
![]() | ಪ್ರವಾದಿ ಮೊಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆ: ಕುವೈತ್ ಸೂಪರ್ ಮಾರ್ಕೆಟ್ ನಲ್ಲಿ ಭಾರತದ ಉತ್ಪನ್ನಗಳಿಗೆ ಬಹಿಷ್ಕಾರಭಾರತದ ಆಡಳಿತ ಪಕ್ಷದ ನಾಯಕಿಯೊಬ್ಬರು ಪ್ರವಾದಿ ಮೊಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಇರಾನ್ ವಿದೇಶಾಂಗ ಸಚಿವಾಲಯ ಭಾರತದ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ... |
![]() | ಪ್ರವಾದಿ ಮೊಹಮ್ಮದ್ ಬಗ್ಗೆ ಬಿಜೆಪಿ ನಾಯಕರ ಆಕ್ಷೇಪಾರ್ಹ ಹೇಳಿಕೆ; ಭಾರತೀಯ ರಾಯಭಾರಿಗಳಿಗೆ ಕತಾರ್, ಕುವೈತ್ ಸಮನ್ಸ್ಬಿಜೆಪಿ ನಾಯಕರು ಪ್ರವಾದಿ ಮೊಹಮ್ಮದ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ವಿಷಯವಾಗಿ ಕತಾರ್, ಕುವೈತ್ ಭಾರತೀಯ ರಾಯಭಾರಿಗೆ ಸಮನ್ಸ್ ಜಾರಿಗೊಳಿಸಿದ್ದು, ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. |
![]() | ಕುವೈತ್ ನಲ್ಲಿ ವಿಜಯ್ ದಳಪತಿಯ 'ಬೀಸ್ಟ್' ಸಿನಿಮಾ ಬ್ಯಾನ್!ತಮಿಳು ಸೂಪರ್ ಸ್ಟಾರ್ ವಿಜಯ್ ಅಭಿನಯದ ಬಹುನಿರೀಕ್ಷಿತ 'ಬೀಸ್ಟ್' ಸಿನಿಮಾ ಇದೇ ತಿಂಗಳ 23 ರಂದು ವಿಶ್ವದಾದ್ಯಂತ ಬಿಡುಗಡೆಗೆ ಸಜ್ಜಾಗಿರುವಂತೆಯೇ, ಕುವೈತ್ ನಲ್ಲಿ ನಿರ್ಬಂಧಿಸಲಾಗಿದೆ. |
![]() | ಕುವೈತ್: ಮಹಿಳೆಯರ ಯೋಗ ಶಿಬಿರಕ್ಕೆ ಅನೈತಿಕತೆಯ ಹಣೆಪಟ್ಟಿ; ಕಾರ್ಯಕ್ರಮ ಮುಂದೂಡಿಕೆಯೋಗ ತರಬೇತುದಾರಳಾಗಿರುವ ಇಮಾನ್ ಎಂಬುವವರು ತಮ್ಮ ಕಾರ್ಯಕ್ರಮ ವಿರುದ್ಧ ಮಾಧ್ಯಮಗಳು ತಿರುಗಿಬಿದ್ದಿರುವುದಾಗಿ ಆರೋಪಿಸಿದ್ದಾರೆ. |
![]() | ಕುವೈತ್: ಕೊಟ್ಯಂತರ ರೂ. ಕಂಪನಿ ಹಣವನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕನ್ನಡಿಗ ನೌಕರ!ಕುವೈತ್ ನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಭಾರತೀಯ ಮೂಲದ ವ್ಯಕ್ತಿಯೊಬ್ಬರು, ಕಂಪನಿ ಮಾಲೀಕರು ತಪ್ಪಾಗಿ ತಮ್ಮ ಖಾತೆಗೆ ಜಮೆ ಮಾಡಿದ್ದ ಸುಮಾರು 1.5 ಕೋಟಿ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ |