ಕ್ರಿಕೆಟ್ಡಿಪ್ರೆಷನ್, ಮದ್ಯಪಾನ, ಆತ್ಮ*ತ್ಯೆ, ಮಗಳ ಕೊಟ್ಟು ಮದುವೆ ಮಾಡಲು ಸಿದ್ಧರಿರಲಿಲ್ಲ: ಭಾರತ ತಂಡದ ಮಾಜಿ ಕ್ರಿಕೆಟಿಗ ಆಳಲು
ಭಾರತದ ಮಾಜಿ ಸ್ಪಿನ್ನರ್ ಲಕ್ಷ್ಮಣ್ ಶಿವರಾಮಕೃಷ್ಣನ್ ಕ್ರಿಕೆಟ್ ರಂಗಕ್ಕೆ ಪ್ರವೇಶಿಸಿದಾಗ ಎದುರಿಸಿದ ಏಕೈಕ ಸವಾಲೆಂದರೆ ಜನಾಂಗೀಯತೆ ಮಾತ್ರವೇ ಅಲ್ಲ. ಇನ್ನೂ ಸಾಕಷ್ಟು ವಿಚಾರಗಳಲ್ಲಿ ಅವರು ಹೋರಾಡಿದ್ದಾರೆ.