- Tag results for lab
![]() | ಬಾಲಸೋರ್ ರೈಲು ಅಪಘಾತದ ಬೆನ್ನಲ್ಲೇ ಜೈಪುರದಲ್ಲಿ ಮತ್ತೊಂದು ದುರಂತ: ಗೂಡ್ಸ್ ರೈಲಿಗೆ ಸಿಲುಕಿ 6 ಕಾರ್ಮಿಕರ ದುರ್ಮರಣಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದ ಬೆನ್ನಲ್ಲೇ ಅದೇ ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಗೂಡ್ಸ್ ರೈಲಿಗೆ ಸಿಲುಕಿ 6 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. |
![]() | ಒಡಿಶಾದಲ್ಲಿ ಮತ್ತೊಂದು ಅಪಘಾತ: ಗೂಡ್ಸ್ ರೈಲಿಗೆ ಸಿಲುಕಿ ನಾಲ್ವರು ಕಾರ್ಮಿಕರು ಸಾವು, 3 ಮಂದಿಗೆ ಗಂಭೀರ ಗಾಯಒಡಿಶಾದ ಬಾಲಾಸೋರ್ ನಲ್ಲಿ 288 ಪ್ರಯಾಣಿಕರನ್ನು ಬಲಿ ಪಡೆದ ತ್ರಿವಳಿ ರೈಲು ದುರಂತ ಪ್ರಕರಣ ಸಂಭವಿಸಿ ಇನ್ನೂ ಒಂದು ವಾರ ಕಳೆದಿಲ್ಲ ಆದಾಗಲೇ ಒಡಿಶಾದಲ್ಲಿ ಮತ್ತೊಂದು ರೈಲು ಅಪಘಾತ ನಡೆದಿದೆ. |
![]() | ಗಂಗಾವತಿ: ನವವೃಂದಾವನ ಗಡ್ಡೆಯಲ್ಲಿ ಶ್ರೀರಘುವರ್ಯತೀರ್ಥರ ಆರಾಧನೆಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕು ಆನೆಗುಂದಿ ಸಮೀಪದ ನವವೃಂದಾವನ ಗಡ್ಡೆಯಲ್ಲಿ ಮಂಗಳವಾರ ಉತ್ತರಾದಿ ಮಠದ ಪರಂಪರೆಯ ಪೂರ್ವ ಯತಿಗಳಾದ ರಘುವರ್ಯ ತೀರ್ಥರ ಮಧ್ಯಾರಾಧನೆ ಶ್ರದ್ಧಾ ಭಕ್ತಿಯಿಂದ ನೆರವೇರಿತು. |
![]() | ಕಲಬುರಗಿ: ಕಲುಷಿತ ಆಹಾರ ಸೇವಿಸಿ 21 ಜನರು ಅಸ್ವಸ್ಥಕಳೆದ ವಾರ ರಾಯಚೂರು ಜಿಲ್ಲೆಯ ರೇಖಲಮರಡಿಯಲ್ಲಿ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥರಾದ ಘಟನೆ ಇನ್ನೂ ಹಚ್ಚಹಸಿರಾಗಿರುವಾಗಲೇ ಕಲುಷಿತ ಆಹಾರ ಸೇವಿಸಿ 21 ಜನರು ಅಸ್ವಸ್ಥಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ನಡೆದಿದೆ. |
![]() | ಕಲಬುರಗಿ, ಬೀದರ್ ನಿಂದ ಬೆಂಗಳೂರಿಗೆ ಮೂರು ಹೊಸ ರೈಲು ಆರಂಭಿಸುವಂತೆ ರೈಲ್ವೆ ಸಚಿವರಿಗೆ ಖರ್ಗೆ ಪತ್ರಕಲಬುರಗಿಯಿಂದ ಬೆಂಗಳೂರಿಗೆ ಎರಡು ಹಾಗೂ ಬೀದರ್ ನಿಂದ ಬೆಂಗಳೂರಿಗೆ ಒಂದು ಹೊಸ ರೈಲು ಓಡಿಸುವಂತೆ ಆಗ್ರಹಿಸಿ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ರೈಲ್ವೆ ಸಚಿವ ಅಶ್ವಿನಿ... |
![]() | ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಪೊಲೀಸ್ ಕಾನ್ಸ್ಟೆಬಲ್ಲಂಚ ಪಡೆಯುತ್ತಿದ್ದ ವೇಳೆ ಇಲ್ಲಿನ ಸೈಬರ್, ಎಕನಾಮಿಕ್ಸ್ ಆ್ಯಂಡ್ ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆಯ ಕಾನ್ಸ್'ಟೇಬಲ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. |
![]() | ಕಲಬುರಗಿ ವಿಮಾನ ನಿಲ್ದಾಣದಿಂದ ರಾತ್ರಿ ಹಾರಾಟ ಸೇವೆ: ಕೊನೆಗೂ ಡಿಜಿಸಿಎ ಅನುಮೋದನೆಬಹು ನಿರೀಕ್ಷಿತ ಕಲಬುರಗಿ ವಿಮಾನ ನಿಲ್ದಾಣದಿಂದ ರಾತ್ರಿ ವೇಳೆಯ ವಿಮಾನ ಹಾರಾಟ ಸೇವೆಗೆ ಕೊನೆಗೂ ಡಿಜಿಸಿಎ ಅನುಮೋದನೆ ನೀಡಿದೆ. |
![]() | ಮಹಾರಾಷ್ಟ್ರದಲ್ಲಿ 'ಗಲಭೆಗಳ ಪ್ರಯೋಗಾಲಯ' ಸ್ಥಾಪಿಸಲು ಬಿಜೆಪಿ ಯತ್ನ: ಶಿವಸೇನೆ (ಯುಬಿಟಿ) ಆರೋಪಮಹಾರಾಷ್ಟ್ರದಲ್ಲಿ ಸಾಮಾಜಿಕ ಶಾಂತಿ ಕದಡಲು ಮತ್ತು ಮತದಾರರ ವಿಭಜಿಸಲು ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯದಲ್ಲಿ ಗಲಭೆಗಳ ಪ್ರಯೋಗಾಲಯ ಸ್ಥಾಪಿಸಲು ಪ್ರಯತ್ನಿಸುತ್ತಿದೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಬುಧವಾರ ಆರೋಪಿಸಿದೆ. |
![]() | ಆಂಧ್ರಪ್ರದೇಶದಲ್ಲಿ ಹಿಟ್ ಅಂಡ್ ರನ್; 6 ಮಹಿಳಾ ಕಾರ್ಮಿಕರು ಸಾವು, ಹಲವರಿಗೆ ಗಾಯಬುಧವಾರ ಮುಂಜಾನೆ ಪಲ್ನಾಡು ಜಿಲ್ಲೆಯ ಹಳ್ಳಿಯೊಂದರಲ್ಲಿ ತಾವು ಪ್ರಯಾಣಿಸುತ್ತಿದ್ದ ಆಟೋರಿಕ್ಷಾಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಆರು ಮಹಿಳಾ ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಇನ್ನೂ ರಚನೆಯಾಗದ ಹೊಸ ಸರ್ಕಾರ: ವಲಸೆ ಕುರಿತು ಗೊಂದಲದಲ್ಲಿ ಗದಗದ ಕೂಲಿಕಾರ್ಮಿಕರು!ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದು 5 ದಿನಗಳು ಕಳೆದರೂ ಇನ್ನು ಹೊಸ ಸರ್ಕಾರ ರಚನೆಗೊಂಡಿಲ್ಲ. ಹೊಸ ಸರ್ಕಾರ ರಚನೆಗೊಳ್ಳದ ಹಿನ್ನೆಲೆಯಲ್ಲಿ ವಲಸೆ ಹೋಗುವ ಕುರಿತು ಗದಗದ ಕೂಲಿ ಕಾರ್ಮಿಕರು ಗೊಂದಲಕ್ಕೊಳಗಾಗಿದ್ದಾರೆ. |
![]() | ಬಿಸಿಗಾಳಿ: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ 3 ಜಿಲ್ಲೆಗಳಿಗೆ ಸೂಚನೆತಾಪಮಾನ ಏರಿಕೆ ಕುರಿತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಘಟಕದ ಎಚ್ಚರಿಕೆಯ ಹಿನ್ನೆಲೆಯಲ್ಲಿ ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲಾಗಳಲ್ಲಿ ಮುಂಜಾಗ್ರತಾ ಕ್ರಮಗಳ ಕೈಗೊಳ್ಳುವಂತೆ ಜಿಲ್ಲಾಡಳಿತ ಮಂಡಳಿ ಸೂಚನೆ ನೀಡಿದೆ. |
![]() | ತೈಲ ಕಾರ್ಖಾನೆಯಲ್ಲಿ ಟ್ಯಾಂಕ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರ ಸಾವು!ಖಾದ್ಯ ತೈಲ ಕಾರ್ಖಾನೆಯೊಂದರಲ್ಲಿ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಮೂವರು ಪ್ರಜ್ಞೆ ತಪ್ಪಿ ಬಿದ್ದಿರುವ ಘಟನೆ ಕೋಟಾದ ರಾಂಪುರದಲ್ಲಿ ನಡೆದಿದೆ. |
![]() | ಪಂಜಾಬ್: ಬಾಲಕಿಯರಿಗಾಗಿ ಪೊಲೀಸ್ ಪೇದೆಯ ಕ್ರಿಕೆಟ್ ಆಕಾಡೆಮಿ; ಗುಲಾಬ್ ಸಿಂಗ್ ಶೆರ್ಗಿಲ್ ನಿಸ್ವಾರ್ಥ ಸೇವೆ!9 ರಿಂದ 14 ವರ್ಷದೊಳಗಿನ 18 ಮಂದಿ ಹುಡುಗಿಯರು ಹಿಂಭಾಗದಲ್ಲಿ ತಮ್ಮ ಹೆಸರನ್ನು ಬರೆದ ಜೆರ್ಸಿ ನಂಬರ್ ಇರುವ ಬಿಳಿ ಟಿ-ಶರ್ಟ್ ಮತ್ತು ಪ್ಯಾಂಟ್ ಧರಿಸಿ ಪಂಜಾಬ್ ನ ಪಟಿಯಾಲ ಜಿಲ್ಲೆಯ ಧರೋಕಿ ಗ್ರಾಮದ ಮೈದಾನದಲ್ಲಿ ಕಳೆದ 4 ವರ್ಷಗಳಿಂದ ಆಟವಾಡುತ್ತಿದ್ದಾರೆ. |
![]() | ಕರ್ನಾಟಕ ಚುನಾವಣೆ 2023: ಬಿಜೆಪಿ ಪರ ಅಧಿಕಾರಿ ಮತ ಚಲಾವಣೆ; ಅಧಿಕಾರಿ ಬದಲಾಯಿಸಿದ ಆಯೋಗಕರ್ನಾಟಕ ಚುನಾವಣೆ 2023ಯ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿರುವಂತೆಯೇ ಇತ್ತ ಕಲಬುರಗಿಯಲ್ಲಿ ಚುನಾವಣಾ ಅಧಿಕಾರಿಯೊಬ್ಬರು ಮತದಾರರ ಮೇಲೆ ಪ್ರಭಾವ ಬೀರಲು ಯತ್ನಿಸಿದ ಆರೋಪದ ಮೇರೆಗೆ ಅಧಿಕಾರಿಯನ್ನು ಬದಲಾಯಿಸಲಾಗಿದೆ ಎಂದು ಹೇಳಲಾಗಿದೆ. |
![]() | ಹಣ ಹಂಚುತ್ತಿದ್ದ ಬಿಜೆಪಿ ಕಾರ್ಯಕರ್ತರ ಕಾರು ಚೇಸ್ ಮಾಡಿ ಹಿಡಿದ ಕಲಬುರಗಿ ಜಿಲ್ಲಾಧಿಕಾರಿ!ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕುವಂತೆ ಆಮಿಷ ಒಡ್ಡಿ, ಹಣ ಹಂಚಿಕೆ ಮಾಡುತ್ತಿದ್ದ ಇಬ್ಬರನ್ನು ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ ಗುರುಕರ್ ಬೆನ್ನಟ್ಟಿ ಹಿಡಿದ ಘಟನೆ ಕಲಬುರಗಿ ದಕ್ಷಿಣ ಮತ ಕ್ಷೇತ್ರದ ಸಂಗಮೇಶ್ವರ ಕಾಲೊನಿಯಲ್ಲಿ ಕಳೆದ ರಾತ್ರಿ ನಡೆದಿದೆ. |