- Tag results for lakshmi hebbalkar
![]() | ಗೃಹಲಕ್ಷ್ಮಿ ಯೋಜನೆ: ನಾಡದೇವತೆ ಚಾಮುಂಡೇಶ್ವರಿಗೆ 59 ತಿಂಗಳ ಹಣ ಸಂದಾಯ ಮಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯವಾದದ್ದು ಕುಟುಂಬದ ಯಜಮಾನಿ ಖಾತೆಗೆ ನೀಡುವ ತಿಂಗಳಿಗೆ 2 ಸಾವಿರ ರೂಪಾಯಿಗಳ ಗೃಹಲಕ್ಷ್ಮಿ ಯೋಜನೆ. ಈ ಯೋಜನೆಯ ಯಶಸ್ಸಿಗೆ ಈ ಹಿಂದೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ನಾಡಿನ ಅಧಿದೇವತೆ ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಗೆ ಪೂಜೆ ಸಲ್ಲಿಸಿ ಹರಕೆ ಒಪ್ಪಿಸಿದ್ದರು. |
![]() | ಇನ್ನು 15 ದಿನದೊಳಗೆ ಅರ್ಹ ಫಲಾನುಭವಿಗಳ ಖಾತೆಗೆ 'ಗೃಹ ಲಕ್ಷ್ಮಿ' ಹಣ ಜಮೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಗೃಹ ಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಿದವರಲ್ಲಿ ಕೆಲವರಿಗೆ ಒಂದು ಬಾರಿ ಹಣ ಬಂದಿದ್ದರೆ ಇನ್ನು ಕೆಲವರಿಗೆ ಇದುವರೆಗೆ ಹಣವೇ ಬಂದಿಲ್ಲ. ಅರ್ಜಿ ಸಲ್ಲಿಸಲು ಹೋದರೆ ಹತ್ತಾರು ದಾಖಲೆ ಕೇಳುತ್ತಾರೆ, ಅದು ಸರಿ ಇಲ್ಲ, ಇದನ್ನು ಬದಲಾಯಿಸಿಕೊಂಡು ಬನ್ನಿ ಎನ್ನುತ್ತಾರೆ ಹೀಗೆ ಮಹಿಳೆಯರು ಆರೋಪಿಸುತ್ತಿದ್ದರು. |
![]() | ಮಗ ಧರಿಸಿದ್ದು ನಕಲಿ ಹುಲಿ ಉಗುರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆಪುತ್ರನ ಕೊರಳಲ್ಲಿ ಹುಲಿ ಪೆಂಡೆಂಟ್ ಧರಿಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ. |
![]() | ನಾವು ಸ್ಟ್ರಾಂಗು ಇರಲ್ಲಾ, ವೀಕ್ ಇರಲ್ಲಾ ಎಂದ ಸತೀಶ್ ಜಾರಕಿಹೊಳಿ; ನನ್ನ ಮೌನವೂ ವೀಕ್ನೆಸ್ ಅಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಕೌಂಟರ್!ಬೆಳಗಾವಿ ರಾಜಕೀಯ ಸದ್ದು ಮಾಡುತ್ತಿದೆ. ಅದು ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಮಧ್ಯೆ ಶೀತಲ ಸಮರ ನಡೆಯುತ್ತಿದೆ ಎಂಬ ವಿಚಾರ. |
![]() | ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ಹಲವರಿಗೆ ಹಣ ಜಮೆಯಾಗಿಲ್ಲ ಏಕೆ?: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿ ಮನೆಯ ಒಡತಿಗೆ ಪ್ರತಿ ತಿಂಗಳು 2,000ರೂಪಾಯಿಗಳ ಆರ್ಥಿಕ ನೆರವನ್ನು ನೀಡುವುದಾಗಿದೆ. ಆದರೆ ಫಲಾನುಭವಿಗಳಲ್ಲಿ ಅನೇಕರಿಗೆ ಇನ್ನೂ ಹಣ ಜಮೆಯಾಗಿಲ್ಲ. |
![]() | ‘ಗೃಹಲಕ್ಷ್ಮೀ’ ನೋಂದಣಿ ತಾತ್ಕಾಲಿಕ ಸ್ಥಗಿತ: ಸಚಿವೆ ಹೆಬ್ಬಾಳ್ಕರ್ ಸ್ಪಷ್ಟನೆ; ಜಾಲತಾಣ ನಿರ್ವಹಿಸುವವರ ವಿರುದ್ಧ ತೀವ್ರ ಗರಂಗೃಹಲಕ್ಷ್ಮಿ ಯೋಜನೆಯ ನೋಂದಣಿಯನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿದೆ ಎಂಬ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಟ್ವೀಟ್'ವೊಂದು ರಾಜ್ಯದ ಜನತೆಯನ್ನು ತೀವ್ರ ಗೊಂದಲಕ್ಕೊಳಗಾಗುವಂತೆ ಮಾಡಿದ ಬೆಳವಣಿಗೆಗಳು ಗುರುವಾರ ಕಂಡು ಬಂದಿತ್ತು. |
![]() | ಮಾನವೀಯತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್: ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಯುವಕರನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆಬೈಕ್ ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಇಬ್ಬರು ಯುವಕರ ನೆರವಿಗೆ ಧಾವಿಸುವ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾನವೀಯತೆ ಮೆರೆದಿದ್ದಾರೆ. |
![]() | ಮಠಗಳು, ಆಧ್ಯಾತ್ಮಿಕ ಕೇಂದ್ರಗಳಿಗೆ ಸರ್ಕಾರ ಬೆಂಬಲ: ಲಕ್ಷ್ಮೀ ಹೆಬ್ಬಾಳ್ಕರ್ಮಠ ಮಾನ್ಯಗಳನ್ನು ಬೆಳೆಸುವ ಸಂಸ್ಕೃತಿ ನಮ್ಮ ದೇಶದ್ದು, ಮಠಗಳನ್ನು ಬೆಳೆಸಿದರೆ ನಾವು ಉಳಿಯುತ್ತೇವೆ ಎನ್ನುವ ಸತ್ಯಾಂಶ ನನಗೆ ಗೊತ್ತಿದೆ ಎಂದು ಸಚಿವೆ ಲಕ್ಷ್ನೀ ಹೆಬ್ಬಾಳ್ಕರ್ ಅವರು ಭಾನುವಾರ ಹೇಳಿದರು. |
![]() | ಜೂನ್ 27 ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ಜೂನ್ 27ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. |
![]() | ಆಗಸ್ಟ್ 17 ಅಥವಾ 18ರಂದು ‘ಗೃಹಲಕ್ಷ್ಮೀ’ ಯೋಜನೆ ಜಾರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೃಹಲಕ್ಷ್ಮೀ ಯೋಜನೆ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಯೋಜನೆ ಸಂಬಂಧ ವಿಸ್ತೃತವಾಗಿ ಚರ್ಚೆ ನಡೆಸಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಶುಕ್ರವಾರ... |
![]() | ಸರ್ವರ್' ಸಮಸ್ಯೆ ಸರಿಪಡಿಸಿ ಶೀಘ್ರದಲ್ಲೇ 'ಗೃಹಲಕ್ಷ್ಮಿ' ಯೋಜನೆಗೆ ನೋಂದಣಿ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಸರ್ವರ್ ಸಮಸ್ಯೆಯನ್ನು ಸರಿಪಡಿಸಿ ಶೀಘ್ರದಲ್ಲೇ 'ಗೃಹಲಕ್ಷ್ಮಿ' ಯೋಜನೆಗೆ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗುರುವಾರ ಹೇಳಿದ್ದಾರೆ. |
![]() | ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಗೃಹಲಕ್ಷ್ಮಿ ಯೋಜನೆಯ ಅರ್ಜಿ ನಮೂನೆ ಅಂತಿಮವಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ರಾಜ್ಯ ಸರ್ಕಾರ ಘೋಷಿಸಿರುವ ಗೃಹಲಕ್ಷ್ಮಿ ಯೋಜನೆಯ ಅರ್ಜಿಯ ಕರಡು ಪ್ರತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆ ಅರ್ಜಿ ಇನ್ನೂ ಅಂತಿಮವಾಗಿಲ್ಲ, ಅದರಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿದ್ದು, ಅಂತಿಮ ಅರ್ಜಿಯನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. |
![]() | ಗೃಹಲಕ್ಷ್ಮೀ ಯೋಜನೆಯ 2000 ರೂಪಾಯಿ ಸಿಗುವುದು ಸೊಸೆಗಲ್ಲ, ಅತ್ತೆಗೆ?: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾಯಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. |
![]() | ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಅದ್ಧೂರಿ ಸ್ವಾಗತಕ್ಕೆ ಬೆಳಗಾವಿ ಸಜ್ಜುಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡಿರುವ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅದ್ದೂರಿಯಾಗಿ ಸ್ವಾಗತ ಕೋರಲು ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಸಿದ್ಧತೆಗಳ ನಡೆಸುತ್ತಿದ್ದಾರೆ. |
![]() | ನನ್ನನ್ನೂ ಸೇರಿ 50 ಕಾಂಗ್ರೆಸ್ ಅಭ್ಯರ್ಥಿಗಳ ಮೇಲೆ ಐಟಿ ದಾಳಿಯಾಗುವ ಸಾಧ್ಯತೆಗಳಿವೆ: ಲಕ್ಷ್ಮೀ ಹೆಬ್ಬಾಳ್ಕರ್ನನ್ನನ್ನೂ ಸೇರಿ 50 ಕಾಂಗ್ರೆಸ್ ಅಭ್ಯರ್ಥಿಗಳು ಹಾಗೂ ಅವರ ಸಂಬಂಧಿಕರ ಮನೆ ಮೇಲೆ ಲೋಕಾಯುಕ್ತ ಮತ್ತು ಆದಾಯ ತೆರಿಗೆ ಇಲಾಖೆ ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭಾನುವಾರ ಹೇಳಿದ್ದಾರೆ. |