ರಾಜ್ಯಭೂಸ್ವಾಧೀನ ವಿವಾದ: ಸುಪ್ರೀಂ ಕೋರ್ಟ್ ತೀರ್ಪಿನಿಂದ ರಾಜ್ಯ ಸರ್ಕಾರ ನಿರಾಳ; ಸಾವಿರಾರು ಕೋಟಿ ರೂ ಉಳಿತಾಯ
ಸುಪ್ರೀಂ ಕೋರ್ಟ್ ನೀಡಿರುವ ಈ ತೀರ್ಪು ರಾಜ್ಯದ ಆರ್ಥಿಕ ಸ್ಥಿತಿಗತಿಗಳ ಮೇಲೆ ವ್ಯಾಪಕ ಪರಿಣಾಮ ಬೀರುವಂತದ್ದಾಗಿದ್ದು, ಕರ್ನಾಟಕ ಸರ್ಕಾರದ ಯಶಸ್ವಿ ಕಾನೂನು ಸವಾಲಿನ ಫಲವಾಗಿ ಪಣದಲ್ಲಿದ್ದ ಹತ್ತು ಸಾವಿರ ಕೋಟಿ ರು.ಗಳ ಸಾರ್ವಜನಿಕ ಹಣ ಉಳಿಸಲು ಅತ್ಯಮೂಲ್ಯವಾದ ಅವಕಾಶ ನೀಡಿದೆ.