• Tag results for land scam

ಶಿವಸೇನೆ ಮುಖಂಡ, ಸಂಸದ ಸಂಜಯ್ ರಾವತ್ 4 ದಿನ ಇಡಿ ಕಸ್ಟಡಿಗೆ

ಭೂ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತ ಶಿವಸೇನಾ ಸಂಸದ ಸಂಜಯ್ ರಾವತ್ ಅವರನ್ನು ನಾಲ್ಕು ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಲಾಗಿದೆ. ತನಿಖಾ ಸಂಸ್ಥೆ ಇಡಿ ಎಂಟು ದಿನಗಳ ಕಸ್ಟಡಿಗೆ ಕೇಳಿತ್ತು. ಆದರೆ ಮುಂಬೈ ವಿಶೇಷ ನ್ಯಾಯಾಲಯ 4 ದಿನ ಕಸ್ಟಡಿಗೆ ನೀಡಿತು.

published on : 1st August 2022

ಪತ್ರಾ ಚಾಲ್ ಭೂ ಹಗರಣ: ಸಂಸದ ಸಂಜಯ್ ರಾವತ್ ರನ್ನು ವಶಕ್ಕೆ ಪಡೆದ ಇಡಿ

ಪತ್ರಾ ಚಾಲ್ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನೆ ಮುಖಂಡ, ಸಂಸದ ಸಂಜಯ್ ರಾವತ್ ರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. 

published on : 31st July 2022

ಆಗಸ್ಟಾ ವೆಸ್ಟ್ ಲ್ಯಾಂಡ್ ಹಗರಣ: ಮಾಜಿ ರಕ್ಷಣಾ ಕಾರ್ಯದರ್ಶಿ ವಿರುದ್ಧ ಸಿಬಿಐ ಚಾರ್ಜ್ ಶೀಟ್ 

ಬಹುಕೋಟಿ ಆಗಸ್ಟಾ ವೆಸ್ಟ್ ಲ್ಯಾಂಡ್ ಹಗರಣದಲ್ಲಿ ಮಾಜಿ ರಕ್ಷಣಾ ಕಾರ್ಯದರ್ಶಿ ಶಶಿ ಕಾಂತ್ ಶರ್ಮಾ ಹಾಗೂ ನಾಲ್ವರು ಭಾರತೀಯ ವಾಯುಪಡೆ ಸಿಬ್ಬಂದಿಗಳ ವಿರುದ್ಧ ಸಿಬಿಐ ಪೂರಕ ಚಾರ್ಜ್ ಶೀಟ್ ದಾಖಲಿಸಿದೆ. 

published on : 16th March 2022

1,034 ಕೋಟಿ ರೂ. ಭೂ ಹಗರಣ: ಸಂಜಯ್ ರಾವತ್ ಪುತ್ರಿಯ ಸಹವರ್ತಿ ನಿವಾಸದಲ್ಲಿ ಇಡಿ ಶೋಧ!

1,034 ಕೋಟಿ ರೂಪಾಯಿ ಮೊತ್ತದ ಪತ್ರಾ ಚಾಲ್ ಭೂ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ವೈನ್ ವಿತರಣಾ ಕಂಪನಿಯ ಹೆಚ್ಚುವರಿ ನಿರ್ದೇಶಕರೂ ಆಗಿರುವ ಶಿವಸೇನಾ ಮುಖಂಡ ಸಂಜಯ್ ರಾವತ್ ಅವರ ಪುತ್ರಿಯರ ಸಹಚರರ ನಿವಾಸದಲ್ಲಿ ಗುರುವಾರ ಶೋಧ ನಡೆಸಿತು.

published on : 3rd February 2022

ಅಯೋಧ್ಯೆ ರಾಮಜನ್ಮಭೂಮಿಯಲ್ಲಿ ಬಿಜೆಪಿ ನಾಯಕರ ಸಂಬಂಧಿಕರಿಂದ ಭೂಕಬಳಿಕೆ ಆರೋಪ: ತನಿಖೆಗೆ ಆದೇಶಿಸಿದ ಯೋಗಿ ಸರ್ಕಾರ

ಗೌರವಾನ್ವಿತ ಮೋದಿಜಿ, ಈ ಬಹಿರಂಗ ಲೂಟಿಯ ಬಗ್ಗೆ ನೀವು ಯಾವಾಗ ಮಾತನಾಡುತ್ತೀರಾ? ಕಾಂಗ್ರೆಸ್ ಪಕ್ಷ, ದೇಶದ ಜನರು ಮತ್ತು ರಾಮಭಕ್ತರು ಈ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇದು ದೇಶದ್ರೋಹವಲ್ಲವೇ?- ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ

published on : 23rd December 2021

ದೇಣಿಗೆ ಹಣ ದುರುಪಯೋಗ ಭಕ್ತರ ನಂಬಿಕೆಗೆ ಮಾಡಿದ ದ್ರೋಹ: ಅಯೋಧ್ಯಾ ಭೂ ಹಗರಣದ ಬಗ್ಗೆ ಪ್ರಿಯಾಂಕಾ ವಾದ್ರಾ ಕಿಡಿ

ಅಯೋಧ್ಯೆಯ ರಾಮ ಜನ್ಮಭೂಮಿ ಟ್ರಸ್ಟ್ ವಿರುದ್ಧ ಭೂಮಿ ಖರೀದಿಯಲ್ಲಿ ಭ್ರಷ್ಟಾಚಾರ ಆರೋಪದ ಬೆನ್ನಲ್ಲೇ ಕಿಡಿಕಾರಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಭಕ್ತರು ದೇಣಿಗೆ ದುರುಪಯೋಗಪಡಿಸಿಕೊಳ್ಳುವುದು ಪಾಪ ಮತ್ತು ಅವರ ನಂಬಿಕೆಗೆ ಮಾಡಿದ ಅವಮಾನ ಎಂದು ಹೇಳಿದ್ದಾರೆ.

published on : 14th June 2021

ಅಮರಾವತಿ ಭೂ ಹಗರಣ ಪ್ರಕರಣ: ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡುಗೆ ಸಿಐಡಿ ನೋಟಿಸ್, ವಿಚಾರಣೆಗೆ ಹಾಜರಾಗುವಂತೆ ಸೂಚನೆ

ಆಂಧ್ರಪ್ರದೇಶದ ರಾಜಧಾನಿ ಅಮರಾವತಿಯಲ್ಲಿ ಭಾರೀ ಸಂಚಲನ ಮೂಡಿಸಿರುವ ಅತೀ ದೊಡ್ಡ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಟಿಡಿಪಿ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಸಿಐಡಿ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

published on : 16th March 2021

ರಾಶಿ ಭವಿಷ್ಯ