- Tag results for landslide
![]() | ಮಡಿಕೇರಿ-ಮಂಗಳೂರು ಹೆದ್ದಾರಿ ರಸ್ತೆ ಭೂಕುಸಿತ: ಶಾಶ್ವತ ಪರಿಹಾರಕ್ಕೆ 2018ರಿಂದ ಇನ್ನೂ ಸಿಕ್ಕಿಲ್ಲ ಅನುಮೋದನೆ!ಮಡಿಕೇರಿ ಬಳಿಯ ರಾಷ್ಟ್ರೀಯ ಹೆದ್ದಾರಿ 275ರ ಶಾಶ್ವತ ಪರಿಹಾರ ಕಾಮಗಾರಿಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿಯನ್ನು(DPR) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಕೇಂದ್ರಕ್ಕೆ ರವಾನಿಸಿ ಸುಮಾರು ಒಂದು ವರ್ಷ ಕಳೆದರೂ, ಭೂಕುಸಿತ ಪೀಡಿತ ಮಡಿಕೇರಿ-ಮಂಗಳೂರು ಹೆದ್ದಾರಿ ಕಾಮಗಾರಿಗೆ ಇನ್ನೂ ಅನುಮೋದನೆ ಸಿಕ್ಕಿಲ್ಲ. |
![]() | ಸಿಕ್ಕಿಂನಲ್ಲಿ ಭೂಕುಸಿತ: ಸಂಕಷ್ಟಕ್ಕೆ ಸಿಲುಕಿದ್ದ 500 ಮಂದಿ ಪ್ರವಾಸಿಗರ ರಕ್ಷಣೆಧಾರಾಕಾರ ಮಳೆಯಿಂದಾಗಿ ಸಿಕ್ಕಿಂನಲ್ಲಿ ಭೂಕುಸಿತವಾಗಿದ್ದು, ಪರಿಣಾಮ ಸಂಕಷ್ಟಕ್ಕೆ ಸಿಲುಕಿದ್ದ 500 ಮಂದಿ ಪ್ರವಾಸಿಗರನ್ನು ಭಾರತೀಯ ಸೇನಾಪಡೆ ರಕ್ಷಣೆ ಮಾಡಿದೆ. |
![]() | ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಭೂಕುಸಿತ; ಐದು ಮನೆಗಳಿಗೆ ಹಾನಿಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ದೂರದ ಗುಡ್ಡಗಾಡು ಗ್ರಾಮದಲ್ಲಿ ಭೂಕುಸಿತದಿಂದಾಗಿ ಕನಿಷ್ಠ ಐದು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. |
![]() | ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಮತ್ತೆ ಭೂ ಕುಸಿತ: ಸತತ ಮೂರನೇ ದಿನವೂ ರಸ್ತೆ ಬಂದ್ರಾಂಬನ್ ಜಿಲ್ಲೆಯಲ್ಲಿ ಹೊಸದಾಗಿ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಬುಧವಾರ ಸತತ ಮೂರನೇ ದಿನವೂ ಸಂಚಾರಕ್ಕೆ ಬಂದ್ ಮಾಡಲಾಗಿದ್ದು, 800ಕ್ಕೂ ಹೆಚ್ಚು ವಾಹನಗಳು ರಸ್ತೆಯಲ್ಲಿ ಸಿಲುಕಿಕೊಂಡಿವೆ. |
![]() | ಉತ್ತರಾಖಂಡ ಭೂಕುಸಿತ: ಜೋಶಿಮಠದ ಬಳಿಕ ಇದೀಗ ಮತ್ತೊಂದು ಪಟ್ಟಣದಲ್ಲಿ ಭೂಮಿ ಬಿರುಕುಭೂಕುಸಿತ ಗಂಭೀರ ಆತಂಕ ಎದುರಿಸುತ್ತಿರುವ ಉತ್ತರಾಖಂಡದಲ್ಲಿ ಮತ್ತೊಂದು ಪಟ್ಟಣದಲ್ಲೂ ಇದೀಗ ಹೊಸದಾಗಿ ಬಿರುಕುಗಳು ಕಾಣಿಸಿಕೊಳ್ಳಲಾರಂಭಿಸಿದೆ. |
![]() | ಉತ್ತರಾಖಂಡದ ಜೋಶಿಮಠವನ್ನು ಭೂಕುಸಿತ ವಲಯ ಎಂದು ಘೋಷಣೆ: 60ಕ್ಕೂ ಹೆಚ್ಚು ಕುಟುಂಬಗಳ ಸ್ಥಳಾಂತರಜೋಶಿಮಠವನ್ನು ಭೂಕುಸಿತ ವಲಯ ಎಂದು ಘೋಷಿಸಲಾಗಿದ್ದು ಕುಸಿಯುತ್ತಿರುವ ಪಟ್ಟಣದಲ್ಲಿ ಹಾನಿಗೊಳಗಾದ ಮನೆಗಳಲ್ಲಿ ಸಿಲುಕಿದ್ದ 60ಕ್ಕೂ ಹೆಚ್ಚು ಕುಟುಂಬಗಳನ್ನು ತಾತ್ಕಾಲಿಕ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಹಿಮಾಲಯದ ಪಟ್ಟಣ ಮುಳುಗುತ್ತಿದೆ..! ಜೋಶಿಮಠ ಭೂಕುಸಿತಕ್ಕೆ ಕಾರಣ ಏನು ಗೊತ್ತಾ?ಜೋಶಿಮಠದ ನಿವಾಸಿಗಳು ತಮ್ಮ ಮನೆಗಳು, ರಸ್ತೆಗಳು ಮತ್ತು ಕೃಷಿ ಕ್ಷೇತ್ರಗಳಲ್ಲಿ ಉಂಟಾಗಿರುವ ದೊಡ್ಡ ಬಿರುಕುಗಳಿಂದ ಅತೀವ ಅತಂಕಕ್ಕೀಡಾಗಿದ್ದಾರೆ. |
![]() | ಉತ್ತರಾಖಂಡ ಭೂಕುಸಿತ: ಜ್ಯೋತಿರ್ಮಠ ಬೆನ್ನಲ್ಲೇ ಶಂಕರಾಚಾರ್ಯ ಮಠಕ್ಕೂ ಅಪಾಯ, ಬಿರುಕು ಬಿಟ್ಟ ಶಿವಲಿಂಗ, ಇಡೀ ಆಶ್ರಮವೇ ಕುಸಿಯುವ ಭೀತಿ!ಈ ಹಿಂದೆ ಕಂಡುಕೇಳರಿಯದ ಭೀಕರ ಪ್ರವಾಹಕ್ಕೆ ತುತ್ತಾಗಿದ್ದ ಉತ್ತರಾಖಂಡದಲ್ಲಿ ಈಗ ಬೀಕರ ಭೂ ಕುಸಿತ ಸಮಸ್ಯೆ ತಲೆದೋರಿದ್ದು, ಬೆಟ್ಟ-ಗುಡ್ಡಗಳಲ್ಲ.. ಇಡೀ ಊರಿಗೆ ಊರೇ ಕುಸಿಯುವ ಭೀತಿ ಎದುರಾಗಿದೆ. |
![]() | ಜೋಶಿಮಠದಲ್ಲಿ ಸಿಲುಕಿರುವ ಕುಟುಂಬಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವುದು ಮೊದಲ ಆದ್ಯತೆ: ಉತ್ತರಾಖಂಡ ಸಿಎಂಜೋಶಿಮಠದಲ್ಲಿ ಭೂಕುಸಿತ ಉಂಟಾಗಿದ್ದು, 600 ಕುಟುಂಬಗಳ ಅಸ್ತಿತ್ವಕ್ಕೆ ಧಕ್ಕೆ ಉಂಟಾಗಿದೆ. ಇನ್ನು ಇಲ್ಲಿ ಸಿಲುಕಿರುವ ಕುಟುಂಬಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವುದು ನಮ್ಮ ಮೊದಲ ಆದ್ಯತೆ ಎಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ. |
![]() | ಮಳೆಗೆ ಕೇರಳ ತತ್ತರ: ಪ್ರವಾಹ, ಭೂ ಕುಸಿತದಿಂದ ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆಕೇರಳದಲ್ಲಿ ಪ್ರವಾಹ, ಭೂಕುಸಿತಕ್ಕೆ ಕಾರಣವಾದ ಧಾರಾಕಾರ ಮಳೆಯು ಇಲ್ಲಿಯವರೆಗೆ 27 ಜನರ ಜೀವವನ್ನು ಬಲಿ ತೆಗೆದುಕೊಂಡಿದೆ. |
![]() | ಕೇರಳ ಮಳೆಗೆ ತತ್ತರ: ಅಣೆಕಟ್ಟಿನಿಂದ ನೀರು ಬಿಡಲು ಮುಂದು, ಜನರಲ್ಲಿ ಪ್ರವಾಹ ಆತಂಕ; ಇಡುಕ್ಕಿ, ಇಡಮಲಯರ್ ನಲ್ಲಿ ಅಲರ್ಟ್2018 ರಲ್ಲಿ ತೀವ್ರ ಪ್ರವಾಹ-ಸಾವು-ನೋವು ಕಂಡಿದ್ದ ದೇವರನಾಡು ಕೇರಳ ಕಳೆದೊಂದು ವಾರದಿಂದ ಧಾರಾಕಾರ ಮಳೆಗೆ ತತ್ತರಿಸಿ ಹೋಗಿದೆ.ಪ್ರವಾಹ-ಭೂಕುಸಿತಕ್ಕೆ ಇದುವರೆಗೆ 25 ಮಂದಿ ಮೃತಪಟ್ಟಿದ್ದಾರೆ. |
![]() | ಕೇರಳ ಮಳೆಗೆ ತತ್ತರ: ಪ್ರವಾಹ, ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ, ಮುನ್ನೆಚ್ಚರಿಕೆ ವಹಿಸುವಂತೆ ಸಿಎಂ ಪಿಣರಾಯಿ ವಿಜಯನ್ ಮನವಿಆರು ಮಂದಿಯ ಒಂದೇ ಕುಟುಂಬದ ಮೂವರು ಮೃತಪಟ್ಟು ಇತರ 18 ಮಂದಿ ನಾಪತ್ತೆಯಾಗಿರುವ ಘಟನೆ ಕೇರಳದಲ್ಲಿ ಸಂಭವಿಸಿದ ಭೂಕುಸಿತ, ಪ್ರವಾಹದಿಂದ ಉಂಟಾಗಿದೆ. ದೇವರನಾಡು ಕೇರಳದಲ್ಲಿ ಧಾರಾಕಾರ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು ಕೊಟ್ಟಾಯಂ ಜಿಲ್ಲೆಯ ಪೂರ್ವ ಭಾಗಗಳಲ್ಲಿ ಮತ್ತು ಇಡುಕ್ಕಿ ಜಿಲ್ಲೆಯ ಪಶ್ಚಿಮ ಭಾಗಗಳಲ್ಲಿ ಸರಣಿ ಭೂಕುಸಿತ, ಗುಡ್ಡ ಕುಸಿತ ಉಂಟಾಗಿದೆ. |
![]() | ಚಿಕ್ಕಬಳ್ಳಾಪುರ: ನಂದಿಬೆಟ್ಟಕ್ಕೆ ಸಾಗುವ 10ನೇ ತಿರುವು ರಸ್ತೆಯಲ್ಲಿ ಭೂ ಕುಸಿತ, ಸಂಚಾರಕ್ಕೆ ಅಡ್ಡಿತೀವ್ರ ಮಳೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಖ್ಯಾತ ನಂದಿಬೆಟ್ಟದ 10ನೇ ತಿರುವಿನಲ್ಲಿ ಭಾರೀ ಭೂಕುಸಿತ ಉಂಟಾಗಿ ರಸ್ತೆ ಸಂಚಾರಕ್ಕೆ ಬಂದ್ ಆಗಿದೆ. |
![]() | ಎಂಜಿನಿಯರಿಂಗ್ ದೋಷಗಳೇ ಭೂಕುಸಿತಕ್ಕೆ ಕಾರಣ: ತಜ್ಞರ ಸಮಿತಿಯಿಂದ ಸರ್ಕಾರಕ್ಕೆ ವರದಿ ಸಲ್ಲಿಕೆಎಂಜಿನಿಯರಿಂಗ್ ದೋಷಗಳೇ ರಾಜ್ಯದಲ್ಲಿ ಎದುರಾದ ಭೂಕುಸಿತಕ್ಕೆ ಕಾರಣ ಎಂದು ಕರ್ನಾಟಕ ಜೀವವೈವಿಧ್ಯ ಮಂಡಳಿಯ ತಜ್ಞರ ಸಮಿತಿ ಸರ್ಕಾರಕ್ಕೆ ತಿಳಿಸಿದೆ. |