ದೇಶಅವಧಿಗೆ ಮುನ್ನವೇ ಲಂಕಾ ಕೈದಿಯ ಬಿಡುಗಡೆ ಕುರಿತು ಮರುಪರಿಶೀಲಿಸಿ: ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ
ಭಾರತದಲ್ಲಿ ಸುಮಾರು 35 ವರ್ಷಗಳ ಕಾಲ ಜೈಲುವಾಸ ಅನುಭವಿಸಿರುವ ಶ್ರೀಲಂಕಾದ ಕೈದಿಯನ್ನು ಅವಧಿಗೂ ಮುನ್ನ ಬಿಡುಗಡೆ ಮಾಡುವ ಕುರಿತು ಮರುಪರಿಶೀಲಿಸುವಂತೆ ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ನಿರ್ದೇಶನ...