- Tag results for laptop
![]() | ಲ್ಯಾಪ್ಟಾಪ್ ಸ್ಫೋಟ: ಗಂಭೀರವಾಗಿ ಗಾಯಗೊಂಡ ಯುವ ಟೆಕ್ಕಿ!ಕೆಲಸ ಮಾಡುತ್ತಿದ್ದಾಗ ಲ್ಯಾಪ್ಟಾಪ್ ಸ್ಫೋಟಗೊಂಡು 23 ವರ್ಷದ ಸಾಫ್ಟ್ವೇರ್ ಇಂಜಿನಿಯರ್ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. |
![]() | ಆನ್ ಲೈನ್ ನಲ್ಲಿ 1 ಲಕ್ಷ ರೂ. ಹೈ ಎಂಡ್ ಲ್ಯಾಪ್ ಟಾಪ್ ಆರ್ಡರ್ ಮಾಡಿದವಳಿಗೆ ಸಿಕ್ಕಿದ್ದು ಖಾಲಿ ಡಬ್ಬಅಷ್ಟು ದೊಡ್ಡ ಮೊತ್ತದ ಲ್ಯಾಪ್ ಟಾಪನ್ನು ಮೊದಲ ಬಾರಿಗೆ ತೆರೆಯುತ್ತಿರುವುದರಿಂದ ಎಕ್ಸೈಟ್ ಮೆಂಟ್ ತಾಳಲಾರದೆ ಡಬ್ಬದಿಂದ ಲ್ಯಾಪ್ ಟಾಪ್ ತೆರೆಯುವುದನ್ನೂ ವಿಡಿಯೋ ಮಾಡಲು ಆಕೆ ನಿರ್ಧರಿಸಿದ್ದಳು. |
![]() | ಪ್ರಧಾನಿ ಮೋದಿ ಜನ್ಮದಿನ: ಉನ್ನತ ಶಿಕ್ಷಣ ಇಲಾಖೆಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಣೆಪ್ರಧಾನಿ ನರೇಂದ್ರ ಮೋದಿ ಅವರ 71ನೇ ಜನ್ಮ ದಿನಾಚರಣೆ ಅಂಗವಾಗಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರ ಕ್ಷೇತ್ರ ಮಲ್ಲೇಶ್ವರದಲ್ಲಿನ ಸರ್ಕಾರಿ, ಬಿಬಿಎಂಪಿ ಶಾಲೆಯಲ್ಲಿ 1,000 ಟ್ಯಾಬ್ ಗಳು ಹಾಗೂ 350 ಲ್ಯಾಪ್ ಟಾಪ್ ಗಳನ್ನು ನಿನ್ನೆ ವಿತರಿಸಲಾಯಿತು. |