ದೇಶ'ರೇವಾ ಏಷ್ಯಾದ ಮೆಗಾ ಪ್ರಾಜೆಕ್ಟ್' ಹೇಗಾದೀತು? ಪ್ರಧಾನಿಗೆ ರಾಹುಲ್ ಗಾಂಧಿ ಪ್ರಶ್ನೆ
ಮಧ್ಯಪ್ರದೇಶದಲ್ಲಿ 750 ಮೆಗಾವ್ಯಾಟ್ ರೇವಾ ಅಲ್ಟ್ರಾ ಮೆಗಾ ಸೌರ ವಿದ್ಯುತ್ ಯೋಜನೆ ಏಷ್ಯಾದ ಅತಿದೊಡ್ಡ ಯೋಜನೆ ಹೇಗಾದೀತು ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.