Latha Kumari

NOT EVERY VOICE DESERVES A RESPONSE: ಸಿಂಹ ಸುಮ್ಮನೆ ಕೂತಿದ್ರೂ ಬೊಗಳುತ್ತಿರುವ ನಾಯಿಗಳು; HDK ಗೆ ಹಾಸನ DC ಕೌಂಟರ್!
ಸಿಂಹ ಸುಮ್ಮನೆ ಕೂತಿದ್ರೂ ನಾಯಿಗಳು ಬೊಗಳುವ ಇಮೇಜ್ ಹಾಕಿದ್ದಾರೆ. ಇದರ ಜೊತೆಗೆ NOT EVERY VOICE DESERVES A RESPONSE (ಪ್ರತಿಯೊಂದು ಧ್ವನಿಯೂ ಪ್ರತಿಕ್ರಿಯೆಗೆ ಅರ್ಹವಲ್ಲ) ಎಂದು ಬರವಿದೆ.

ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ: JDS ಶಾಸಕ ಹೆಚ್.ಡಿ ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು
ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ನೀಡಿದ್ದ ಹೇಳಿಕೆಗೆ ಹಾಸನ ಜಿಲ್ಲಾಧಿಕಾರಿ ಲತಾಕುಮಾರ್ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಗ್ರಾಮ ಪಂಚಾಯತಿ ಚುನಾವಣೆಯ ಮೀಸಲಾತಿ ನಿಗದಿ ವಿಷಯಕ್ಕೆ ಸಂಬಂಧಿಸಿದಂತೆ ಹೆಚ್.ಡಿ ರೇವಣ್ಣ ಅವರು ಕೆ.ಎಸ್ ಲತಾಕುಮಾರಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

