• Tag results for law

ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನದ ನಂತರ ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲು: ಸಚಿವ ಪ್ರಭು ಚವ್ಹಾಣ್

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನದ ನಂತರ ವಿಜಯಪುರ ಜಿಲ್ಲೆಯ ಕೂಡಗಿಯಲ್ಲಿ ಗೋಹತ್ಯೆ ಮಾಡಿ ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ...

published on : 22nd January 2021

ಕೃಷಿ ಕಾಯ್ದೆ: 11ನೇ ಸುತ್ತಿನ ಮಾತುಕತೆಯೂ ವಿಫಲ, ಪಟ್ಟು ಬಿಡದ ರೈತರಿಂದ ಪ್ರತಿಭಟನೆ ತೀವ್ರಗೊಳಿಸುವ ಎಚ್ಚರಿಕೆ

ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದ್ದು, ಕೇಂದ್ರ ಸಚಿವರು ಮತ್ತು ರೈತ ಸಂಘಟನೆಗಳೊಂದಿಗೆ ಶುಕ್ರವಾರ ನಡೆದ...

published on : 22nd January 2021

ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ: ರೈತ ಸಂಘಟನೆಗಳೊಂದಿಗೆ 11ನೇ ಸುತ್ತಿನ ಮಾತುಕತೆ ಆರಂಭ

ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದ್ದು, ಕೇಂದ್ರ ಸಚಿವರು ರೈತ ಸಂಘಟನೆಗಳೊಂದಿಗೆ ಶುಕ್ರವಾರ 11ನೇ ಸುತ್ತಿನ...

published on : 22nd January 2021

ಸರ್ಕಾರದ ಪ್ರಸ್ತಾಪ ತಿರಸ್ಕರಿದ ರೈತರು, ಇಂದು 11ನೇ ಸುತ್ತಿನ ಮಾತುಕತೆ

ಕೃಷಿ ಮಸೂದೆ ವಾಪಸ್ ಪಡೆಯುವಂತೆ ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದ್ದು, ಇಂದು 11ನೇ ಸುತ್ತಿನ ಮಾತುಕತೆ ನಡೆಯಲಿದ್ದರೂ ಬಿಕ್ಕಟು ಪರಿಹಾರವಾಗುವ ಯಾವ ಲಕ್ಷಣಗಳು ಕಾಣಿಸುತ್ತಿಲ್ಲ.

published on : 22nd January 2021

ಒಂದೂವರೆ ವರ್ಷಗಳ ಕಾಲ ಕೃಷಿ ಕಾನೂನುಗಳ ಮುಂದೂಡಿಕೆ ಪ್ರಸ್ತಾವ ತಿರಸ್ಕರಿಸಿದ ರೈತರು!

ಮುಂದಿನ ಒಂದೂವರೆ ವರ್ಷಗಳ ಕಾಲ ಕೃಷಿ ಕಾನೂನುಗಳ ಅಮಾನತುಪಡಿಸುವ ಕೇಂದ್ರ ಸರ್ಕಾರದ ಪ್ರಸ್ತಾವವನ್ನು ಪ್ರತಿಭಟನಾನಿರತ ರೈತರು ತಿರಸ್ಕರಿಸಿದ್ದಾರೆ. ವಿವಾದಾತ್ಮಕ ಕೃಷಿ ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಪಡಿಸಬೇಕೆಂದು ರೈತ ಮುಖಂಡರು ಪಟ್ಟು ಹಿಡಿದಿದ್ದಾರೆ.

published on : 21st January 2021

ಟ್ರ್ಯಾಕ್ಟರ್ ರ್ಯಾಲಿ: ದೆಹಲಿ ಪೊಲೀಸ್ ಮತ್ತು ರೈತರ ನಡುವಣ 2ನೇ ಸಭೆ ಕೂಡ ವಿಫಲ!

ಕೇಂದ್ರ ಸರ್ಕಾರದ ತೀವ್ರ ಮುಜುಗರಕ್ಕೆ ಕಾರಣವಾಗಿರುವ ಜನವರಿ 26ರಂದು ರೈತರು ನಡೆಸಲಿರುವ ಟ್ರಾಕ್ಟರ್ ರ್ಯಾಲಿ ವಿಚಾರವಾಗಿ ರೈತರು ಮತ್ತು ಪೊಲೀಸರ ನಡುವಿನ 2ನೇ ಸಭೆ ಕೂಡ ವಿಫಲವಾಗಿದ್ದು. ಯಾವುದೇ ನಿರ್ಣಯ ಕೈಗೊಳ್ಳುವಲ್ಲಿ ಸಭೆ ವಿಫಲವಾಗಿದೆ.

published on : 21st January 2021

ಮತಾಂತರ ಕಾಯ್ದೆ ಅಡಿ ಕರ್ನಾಟಕ ವ್ಯಕ್ತಿ ವಿರುದ್ಧ ದಾಖಲಿಸಿದ್ದ ಕೇಸ್ ಕೈಬಿಟ್ಟ ಯುಪಿ ಪೊಲೀಸರು

ಕರ್ನಾಟಕದ ವ್ಯಕ್ತಿಯೊಬ್ಬರ ವಿರುದ್ಧ ಮತಾಂತರ ವಿರೋಧಿ ಕಾಯ್ದೆ ಅಡಿ ದಾಖಲಾಗಿದ್ದ ಪ್ರಕರಣವನ್ನು ಉತ್ತರ ಪ್ರದೇಶ ಪೊಲೀಸರು ಕೈಬಿಟ್ಟಿದ್ದಾರೆ. ಆದರೆ ಆರೋಪಿ ವಿರುದ್ಧ 19 ವರ್ಷದ ಯುವತಿಯ ಮೇಲೆ ಅತ್ಯಾಚಾರ

published on : 21st January 2021

ಕೃಷಿ ಕಾನೂನು ವಿರೋಧಿಸಿ ಹೋರಾಟ; ಮೃತ ರೈತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ: ಪಂಜಾಬ್ ಸರ್ಕಾರ

ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಪ್ರಾಣ ಕಳೆದುಕೊಂಡ ಲುಧಿಯಾನಾದ ನಾಲ್ಕು ರೈತರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ ನೀಡಲಾಗಿದೆ ಎಂದು ಪಂಜಾಬ್ ಸರ್ಕಾರ ಮಾಹಿತಿ ನೀಡಿದೆ.

published on : 21st January 2021

ರೈತರ ಟ್ರಾಕ್ಟರ್ ರ್ಯಾಲಿ: ಸುಪ್ರೀಂ ಛಾಟಿ ಬೆನ್ನಲ್ಲೇ ಅರ್ಜಿ ಹಿಂಪಡೆದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಉದ್ದೇಶಿಸಿರುವ ಟ್ರಾಕ್ಯರ್ ರ್ಯಾಲಿಗೆ ತಡೆ ನೀಡುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಕೇಂದ್ರ ಸರ್ಕಾರ ಹಿಂದಕ್ಕೆ ಪಡೆದಿದೆ.

published on : 21st January 2021

ಒಂದೂವರೆ ವರ್ಷಗಳ ಕಾಲ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಅಮಾನತಿನಲ್ಲಿಡಲು ಕೇಂದ್ರದ ಪ್ರಸ್ತಾವ

ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಮುಂದಿನ ಒಂದೂವರೆ ವರ್ಷಗಳ ಕಾಲ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಅಮಾನತಿನಲ್ಲಿಡಲು ಹಾಗೂ ರೈತರ ಹಿತರಕ್ಷಣೆಗಾಗಿ ಸೂಕ್ತ ಪರಿಹಾರ ಕಂಡುಹಿಡಿಯಲು ಜಂಟಿ ಸಮಿತಿ ಸ್ಥಾಪನೆಯ  ಪ್ರಸ್ತಾಪವೊಂದನ್ನು ಕೇಂದ್ರ ಸರ್ಕಾರ ಬುಧವಾರ ಮಾಡಿದೆ.

published on : 21st January 2021

ಕೃಷಿ ಕಾನೂನುಗಳ ತಿದ್ದುಪಡಿಗೆ ಸರ್ಕಾರದ ಆಫರ್: ಕಾನೂನುಗಳ ರದ್ಧತಿ, ಎಂಎಸ್ ಪಿ ಮೇಲಿನ ಚರ್ಚೆಗೆ ರೈತರ ಪಟ್ಟು!

ವಿವಾದಾತ್ಮಕ ಮೂರು ಕೃಷಿ ಕಾನೂನುಗಳಿಗೆ  ತಿದ್ದುಪಡಿ ಮಾಡುವುದಾಗಿ ಕೇಂದ್ರ ಸರ್ಕಾರ ಇಂದು ಪ್ರತಿಭಟನಾನಿರತ ರೈತ ಸಂಘಟನೆಗಳೊಂದಿಗೆ ನಡೆದ 10ನೇ ಸುತ್ತಿನ ಮಾತುಕತೆಯಲ್ಲಿ ಹೇಳಿದೆ.

published on : 20th January 2021

ದೆಹಲಿ ಪ್ರತಿಭಟನಾನಿರತ ರೈತರಿಗೆ ಎನ್ಐಎ ನೋಟಿಸ್: ಬ್ರಿಟಿಷ್ ಸಂಸದ ತನ್ಮಂಜೀತ್ ಸಿಂಗ್ ದೇಸಿ ಕಳವಳ

ನವದೆಹಲಿಯಲ್ಲಿ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿದ  ಹಲವಾರು ಜನರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನೋಟಿಸ್ ಕಳುಹಿಸಿರುವ ವಿಷಯವನ್ನು ಬ್ರಿಟಿಷ್ ಲೇಬರ್ ಪಕ್ಷದ ಸಂಸದ ತನ್ಮಂಜೀತ್ ಸಿಂಗ್ ದೇಸಿ ಪ್ರಶ್ನಿಸಿದ್ದಾರೆ.

published on : 20th January 2021

ತಜ್ಞರ ಸಮಿತಿ ಎದುರು ಹಾಜರಾಗುವುದು ಬಿಡುವುದು ನಿಮ್ಮ ಇಚ್ಛೆ, ಆದರೆ ತಜ್ಞರಿಗೆ ಅವಮಾನ ಮಾಡಬೇಡಿ: ರೈತರಿಗೆ ಸುಪ್ರೀಂ

ಕೃಷಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಹಾಗೂ ಕೇಂದ್ರ ಸರ್ಕಾರದ ನಡುವೆ 10 ನೇ ಸುತ್ತಿನ ಮಾತುಕತೆಗೆ ವೇದಿಕೆ ಸಿದ್ಧಗೊಂಡಿದೆ.  

published on : 20th January 2021

ಕೃಷಿ ಕಾಯ್ದೆ ರದ್ದು ಮಾಡಿದರೆ ಭವಿಷ್ಯದ ಸುಧಾರಣೆಗಳಿಗೆ ಮಾರಕ: ಸುಪ್ರೀಂ ನೇಮಿತ ಸಮಿತಿ ಸದಸ್ಯ

ಕೇಂದ್ರ ಸರ್ಕಾರ ಹೊಸದಾಗಿ ಜಾರಿ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಸಂಪೂರ್ಣ ರದ್ದುಗೊಳಿಸಬೇಕು ಎಂದು ರೈತರು ಪಟ್ಟು ಹಿಡಿದಿದ್ದು, ಒಂದು ವೇಳೆ ಈ ಕಾಯ್ದೆಗಳನ್ನು ರದ್ದುಗೊಳಿಸಿದರೆ...

published on : 19th January 2021

ಕೃಷಿಯನ್ನು ನಾಶಮಾಡುವ ಕೃಷಿ ಕಾನೂನುಗಳನ್ನು ರದ್ದುಪಡಿಸುವುದೇ ರೈತರ ಸಮಸ್ಯೆಗೆ ಪರಿಹಾರ: ರಾಹುಲ್ ಗಾಂಧಿ

ಕೇಂದ್ರ ಸರ್ಕಾರ ಕೃಷಿ ಕ್ಷೇತ್ರವನ್ನು "ನಾಶಮಾಡಲು" ಹೊಸ ಕೃಷಿ ಕಾನೂನುಗಳನ್ನು ವಿನ್ಯಾಸಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಆರೋಪಿಸಿದ್ದಾರೆ.

published on : 19th January 2021
1 2 3 4 5 6 >