Lawrence Bishnoi gang members

ಮತ್ತೊಬ್ಬ ಬಾಲಿವುಡ್ ನಟನಿಗೆ ಬಿಷ್ಣೋಯ್ ಗ್ಯಾಂಗ್ನಿಂದ ಬೆದರಿಕೆ ಕರೆ; ₹5 ಕೋಟಿಗೆ ಬೇಡಿಕೆ: ಆದ್ರೆ, ಪೊಲೀಸರ ತನಿಖೆಯಲ್ಲಿ ಬಯಲಾಯ್ತು ಅಚ್ಚರಿಯ ಸತ್ಯ!
ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲಿನ ಗುಂಡಿನ ದಾಳಿ ಬೆನ್ನಲ್ಲೇ ಬಾಲಿವುಡ್ನ ಖ್ಯಾತ ನಟ ತುಷಾರ್ ಕಪೂರ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ 5 ಕೋಟಿ ರೂಪಾಯಿ ಸುಲಿಗೆ ಬೆದರಿಕೆ ಕರೆ ಬಂದಿದೆ. ಆ ಕುರಿತ ವರದಿ ಇಲ್ಲಿದೆ:

ನಟ ಸಲ್ಮಾನ್ ಖಾನ್ ಮೇಲೆ ದಾಳಿಗೆ ಸಂಚು: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನ ನಾಲ್ವರ ಬಂಧನ
ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಮೇಲೆ ದಾಳಿಗೆ ಸಂಚು ರೂಪಿಸಿರುವ ಆರೋಪದ ಮೇರೆಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ನಾಲ್ವರು ಸದಸ್ಯರನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

