Lawrence Bishnoi

ಬಾಲಿವುಡ್‌ ನಟರಿಗೆ ಕೊಲೆ ಬೆದರಿಕೆ: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಹ್ಯಾರಿ ಬಾಕ್ಸರ್ ಬಂಧನ
ವಿದೇಶ

ಬಾಲಿವುಡ್‌ ನಟರಿಗೆ ಕೊಲೆ ಬೆದರಿಕೆ: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಹ್ಯಾರಿ ಬಾಕ್ಸರ್ ಬಂಧನ

ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ ನಡೆದ ಗುಂಡಿನ ದಾಳಿ ಹಾಗೂ ಬಾಲಿವುಡ್ ನಟರಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್‌ಸ್ಟರ್ ಹ್ಯಾರಿ ಬಾಕ್ಸರ್‌ನನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ದಾಳಿಯ ಹೊಣೆ ಹೊತ್ತಿಕೊಂಡಿದ್ದನು.

ಬಿಷ್ಣೋಯಿ ದೇವಾಲಯದಲ್ಲಿ ನಿಂತು 'ಕ್ಷಮೆ ಕೇಳು'; ನಿನ್ನ ಜೀವಕ್ಕೆ ಗುರಾಣಿಯಾಗಿ ನಿಲ್ತೀವಿ: ಸಲ್ಮಾನ್ ಖಾನ್‌ಗೆ ಲಾರೆನ್ಸ್ ಚಿಕ್ಕಪ್ಪ!
ದೇಶ

ಬಿಷ್ಣೋಯಿ ದೇವಾಲಯದಲ್ಲಿ ನಿಂತು 'ಕ್ಷಮೆ ಕೇಳು'; ನಿನ್ನ ಜೀವಕ್ಕೆ ಗುರಾಣಿಯಾಗಿ ನಿಲ್ತೀವಿ: ಸಲ್ಮಾನ್ ಖಾನ್‌ಗೆ ಲಾರೆನ್ಸ್ ಚಿಕ್ಕಪ್ಪ!

ರಾಜಸ್ಥಾನದಲ್ಲಿ ಎರಡು ಕೃಷ್ಣಮೃಗಗಳನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಷ್ಣೋಯಿ ಸಮುದಾಯದ ಬಳಿ ಕ್ಷಮೆಯಾಚಿಸುವಂತೆ ಲಾರೆನ್ಸ್ ಬಿಷ್ಣೋಯಿ ಅವರ ಚಿಕ್ಕಪ್ಪ ರಮೇಶ್ ಬಿಷ್ಣೋಯಿ ಅವರು ಸಲ್ಮಾನ್ ಖಾನ್ ಗೆ ಮತ್ತೊಮ್ಮೆ ಮನವಿ ಮಾಡಿದ್ದಾರೆ.

ಮತ್ತೊಬ್ಬ ಬಾಲಿವುಡ್ ನಟನಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ ಕರೆ; ₹5 ಕೋಟಿಗೆ ಬೇಡಿಕೆ: ಆದ್ರೆ, ಪೊಲೀಸರ ತನಿಖೆಯಲ್ಲಿ ಬಯಲಾಯ್ತು ಅಚ್ಚರಿಯ ಸತ್ಯ!
ಬಾಲಿವುಡ್

ಮತ್ತೊಬ್ಬ ಬಾಲಿವುಡ್ ನಟನಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ ಕರೆ; ₹5 ಕೋಟಿಗೆ ಬೇಡಿಕೆ: ಆದ್ರೆ, ಪೊಲೀಸರ ತನಿಖೆಯಲ್ಲಿ ಬಯಲಾಯ್ತು ಅಚ್ಚರಿಯ ಸತ್ಯ!

ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲಿನ ಗುಂಡಿನ ದಾಳಿ ಬೆನ್ನಲ್ಲೇ ಬಾಲಿವುಡ್‌ನ ಖ್ಯಾತ ನಟ ತುಷಾರ್ ಕಪೂರ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ 5 ಕೋಟಿ ರೂಪಾಯಿ ಸುಲಿಗೆ ಬೆದರಿಕೆ ಕರೆ ಬಂದಿದೆ. ಆ ಕುರಿತ ವರದಿ ಇಲ್ಲಿದೆ:

'ನಿಮ್ಮನ್ನೆಲ್ಲ ತುಂಡು ತುಂಡಾಗಿ ಕತ್ತರಿಸಿ ಹಾಕ್ತೇನೆ': ಬೆಟ್ಟಿಂಗ್ ಆಪರೇಟರ್‌`ಗಳಿಗೆ ಗ್ಯಾಂಗ್‌ಸ್ಟರ್ Lawrence Bishnoi ಬೆದರಿಕೆ; ಆಡಿಯೋ ವೈರಲ್!
ದೇಶ

'ನಿಮ್ಮನ್ನೆಲ್ಲ ತುಂಡು ತುಂಡಾಗಿ ಕತ್ತರಿಸಿ ಹಾಕ್ತೇನೆ': ಬೆಟ್ಟಿಂಗ್ ಆಪರೇಟರ್‌`ಗಳಿಗೆ ಗ್ಯಾಂಗ್‌ಸ್ಟರ್ Lawrence Bishnoi ಬೆದರಿಕೆ; ಆಡಿಯೋ ವೈರಲ್!

ಪೊಲೀಸ್ ಮೂಲಗಳ ಪ್ರಕಾರ ದೆಹಲಿಯ ಬೆಟ್ಟಿಂಗ್ ಆಪರೇಟರ್ ಸಾಹಿಲ್ ಜೈನ್ ಅಲಿಯಾಸ್ ‘ಗೂಗಲ್ ಭಾಯ್’ಗೆ ಬೆದರಿಕೆ ಹಾಕಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್‌ವೊಂದು ಇದೀಗ ಮುನ್ನೆಲೆಗೆ ಬಂದಿದೆ.

ಅಮಿತ್ ಶಾ ಅವರೇ ಲಾರೆನ್ಸ್ ಬಿಷ್ಣೋಯ್! ಸಂಜಯ್ ರಾವತ್ ಹೇಳಿಕೆ; ಬಿಜೆಪಿ ಆಕ್ರೋಶ
ದೇಶ

ಅಮಿತ್ ಶಾ ಅವರೇ ಲಾರೆನ್ಸ್ ಬಿಷ್ಣೋಯ್! ಸಂಜಯ್ ರಾವತ್ ಹೇಳಿಕೆ; ಬಿಜೆಪಿ ಆಕ್ರೋಶ

ಮುಂಬೈನಲ್ಲಿ ನಡೆದ ದಸರಾ ಕಾರ್ಯಕ್ರಮದಲ್ಲಿ ಮಾತನಾಡಿದ ರಾವತ್, "ಲಾರೆನ್ಸ್ ಬಿಷ್ಣೋಯ್ ಎಂಬ ವ್ಯಕ್ತಿಯೇ ಇಲ್ಲ; ಅಮಿತ್ ಶಾ ಅವರೇ ಲಾರೆನ್ಸ್ ಬಿಷ್ಣೋಯ್ ಆಗಿದ್ದಾರೆ" ಎಂದು ಹೇಳಿದರು.

'ಲಾರೆನ್ಸ್ ಬಿಷ್ಣೋಯ್ ಸಾಹೇಬ್': ಗ್ಯಾಂಗ್‌ಸ್ಟರ್‌ಗೆ ಅಷ್ಟೊಂದು ಗೌರವವಿದೆಯೇ? ದೆಹಲಿ ಪೊಲೀಸರ ವಿರುದ್ಧ ದೀಪ್ಕೆ ಆಕ್ರೋಶ; Video
ದೇಶ

'ಲಾರೆನ್ಸ್ ಬಿಷ್ಣೋಯ್ ಸಾಹೇಬ್': ಗ್ಯಾಂಗ್‌ಸ್ಟರ್‌ಗೆ ಅಷ್ಟೊಂದು ಗೌರವವಿದೆಯೇ? ದೆಹಲಿ ಪೊಲೀಸರ ವಿರುದ್ಧ ದೀಪ್ಕೆ ಆಕ್ರೋಶ; Video

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ದೆಹಲಿ ಪೊಲೀಸರ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ದೀಪ್ಕೆ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ದೆಹಲಿ ಪೊಲೀಸ್ ಡಿಸಿಪಿಯ ಹಳೆಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

'ಸಲ್ಮಾನ್ ಖಾನ್ ಜೊತೆ ಕೆಲಸ ಮಾಡೋರನ್ನ ಬಿಡಲ್ಲ': Tiger Shroff ದಾಳಿ ಬೆನ್ನಲ್ಲೇ ಬಿಷ್ಣೋಯ್ ಗ್ಯಾಂಗ್ ಪೋಸ್ಟ್!
ಬಾಲಿವುಡ್

'ಸಲ್ಮಾನ್ ಖಾನ್ ಜೊತೆ ಕೆಲಸ ಮಾಡೋರನ್ನ ಬಿಡಲ್ಲ': Tiger Shroff ದಾಳಿ ಬೆನ್ನಲ್ಲೇ ಬಿಷ್ಣೋಯ್ ಗ್ಯಾಂಗ್ ಪೋಸ್ಟ್!

ಮುಂಬೈನಲ್ಲಿ ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲಿನ ಗುಂಡಿನ ದಾಳಿಯ ಹೊಣೆಯನ್ನು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿದೆ.

ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ₹50 ಕೋಟಿಗೆ ಬೆದರಿಕೆ: ಕಾಂಗ್ರೆಸ್ ನ ಮಾಜಿ ಮೇಯರ್ ಸೋದರಳಿಯನ ಬಂಧನ
ದೇಶ

ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ₹50 ಕೋಟಿಗೆ ಬೆದರಿಕೆ: ಕಾಂಗ್ರೆಸ್ ನ ಮಾಜಿ ಮೇಯರ್ ಸೋದರಳಿಯನ ಬಂಧನ

ಕಾಂಗ್ರೆಸ್ ನಾಯಕ ಅಜಿತ್ ಕುಕ್ರೇಜಾ ತಂದೆ ಆನಂದ್ ಕುಕ್ರೇಜಾಗೆ ಲಾರೆನ್ಸ್ ಬಿಷ್ಣೋಯ್ ಬೆದರಿಕೆ ಹಾಕಿರುವ ಬಗ್ಗೆ ಪೊಲೀಸ್ ತನಿಖೆಯಲ್ಲಿ ಶೋಯೆಬ್ ಧೇಬರ್ ಪಾತ್ರ ಬಹಿರಂಗವಾಗಿದೆ. ಇತರ ವ್ಯಕ್ತಿಗಳ ಮೂಲಕ ಲಾರೆನ್ಸ್ ಹೆಸರಿಗೆ ಬೆದರಿಕೆ ಕರೆಗಳನ್ನು ಮಾಡಿಸಿದ್ದಾನೆ

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಿರುದ್ಧ ಅಮೆರಿಕ ಆರೋಪಪಟ್ಟಿ: ಗಡಿಪಾರು ಕುರಿತಂತೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ!
ದೇಶ

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಿರುದ್ಧ ಅಮೆರಿಕ ಆರೋಪಪಟ್ಟಿ: ಗಡಿಪಾರು ಕುರಿತಂತೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ!

2023ರಲ್ಲಿ ಕೆನಡಾದಲ್ಲಿ ಭಯೋತ್ಪಾದಕ ಎಂದು ಘೋಷಿಸಲ್ಪಟ್ಟಿದ್ದ ಖಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಿರುದ್ಧ ಅಮೆರಿಕ ಆರೋಪ ಹೊರಿಸಿದೆ.