• Tag results for leadership change

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕಾಂಗ್ರೆಸ್ ಹಬ್ಬಿಸುತ್ತಿರುವ ಸುಳ್ಳು ಸುದ್ದಿ: ಬಿಜೆಪಿ

ರಾಜ್ಯ ರಾಜಕೀಯದಲ್ಲಿ ಬದಲಾವಣೆಯಾಗುತ್ತದೆ ಎಂಬ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಮುಂದಿನ ಮುಖ್ಯಮಂತ್ರಿ ಯಾರು ಎಂಬ  ಬಗ್ಗೆ ಊಹಾಪೋಹಗಳು ಕೇಳಿ ಬರುತ್ತಿವೆ.

published on : 3rd May 2022

ಸಾಲು ಸಾಲು ಭ್ರಷ್ಟಾಚಾರ, ಲಂಚ ಪ್ರಕರಣಗಳ ನಡುವೆ ರಾಜ್ಯದಲ್ಲಿ ಬದಲಾವಣೆ ರಾಜಕೀಯ!

ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ರಾತ್ರಿ ನಗರಕ್ಕೆ ಆಗಮಿಸಿದ್ದಾರೆ, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವು ಒಂದು ವರ್ಷದೊಳಗೆ ಮತ್ತೊಂದು ಬದಲಾವಣೆಯನ್ನು ನೋಡಬಹುದು ಎಂಬ ವದಂತಿಗಳು ಹರಿದಾಡುತ್ತಿವೆ.

published on : 3rd May 2022

ರಾಜ್ಯಕ್ಕೆ ಅಮಿತ್ ಶಾ ಭೇಟಿ: ನಾಯಕತ್ವ ಬದಲಾವಣೆ ಕುರಿತು ಹೆಚ್ಚಿದ ಕುತೂಹಲ

ರಾಜ್ಯ ರಾಜಕೀಯಲ್ಲಿ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಗಾಳಿ ಜೋರಾಗಿ ಬೀಸುತ್ತಿರುವ ನಡುವಲ್ಲೇ ಮಂಗಳವಾರ ರಾತ್ರಿ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ. ಈ ಬೆಳವಣಿಗೆಯು ಇದೀಗ ಎಲ್ಲರಲ್ಲೂ ಕುತೂಹಲವನ್ನು ಹೆಚ್ಚಾಗುವಂತೆ ಮಾಡಿದೆ.

published on : 3rd May 2022

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಸಿಎಂ ಬೊಮ್ಮಾಯಿ ಉತ್ತಮ ಕೆಲಸ ಮಾಡುತ್ತಿದ್ದಾರೆ: ಯಡಿಯೂರಪ್ಪ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬೆಂಗಳೂರು ಭೇಟಿಗೂ ಮುನ್ನ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೋಮವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದು,...

published on : 2nd May 2022

ರಾಜ್ಯ ಪ್ರವಾಸದಲ್ಲಿರುವ ಗೃಹ ಸಚಿವ ಅಮಿತ್ ಶಾ: ನಾಯಕತ್ವ ಬದಲಾವಣೆ ಸಾಧ್ಯತೆ ತಳ್ಳಿಹಾಕಿದ ಬಿಜೆಪಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಕರ್ನಾಟಕ ಭೇಟಿಯಲ್ಲಿದ್ದು ಈಗ ತುಮಕೂರಿನ ಸಿದ್ದಗಂಗಾ ಮಠಕ್ಕೆ ಡಾ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. 

published on : 1st April 2022

ನಾಯಕತ್ವ ಬದಲಾವಣೆ ಶುದ್ಧ ಸುಳ್ಳು, ಇದು ಮಾಧ್ಯಮಗಳ ಸೃಷ್ಟಿಯಷ್ಟೇ: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ರಾಷ್ಟ್ರೀಯ ಮಾಧ್ಯಮಗಳಲ್ಲಿ ಬಂದಿರುವ ವರದಿ ಸತ್ಯಕ್ಕೆ ದೂರವಾಗಿದೆ. ಇದೆಲ್ಲಾ ಕೇವಲ ಮಾಧ್ಯಮಗಳ ಸೃಷ್ಟಿಯಷ್ಟೇ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ.

published on : 27th January 2022

2023ರ ಚುನಾವಣೆವರೆಗೂ ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಇಲ್ಲ; ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸ್ಪಷ್ಟನೆ

ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದಲ್ಲಿ ಯಾವುದೇ ನಾಯಕತ್ವ ಬದಲಾವಣೆಗಳಿಲ್ಲ ಎಂದು ಕೇಂದ್ರ ಸಚಿವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಭಾನುವಾರ ಸ್ಪಷ್ಟಪಡಿಸಿದ್ದಾರೆ.

published on : 6th December 2021

ರಾಜ್ಯ ನಾಯಕತ್ವ ಬದಲಾವಣೆ ಕುರಿತು ಕಾಂಗ್ರೆಸ್ ವದಂತಿ ಹಬ್ಬಿಸುತ್ತಿದೆ: ಅರುಣ್ ಸಿಂಗ್

ರಾಜ್ಯದಲ್ಲಿ ನಾಯಕತ್ವ ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಪ್ರತಿಪಕ್ಷ ಕಾಂಗ್ರೆಸ್ ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂದು ಆರೋಪಿಸಿದ್ದಾರೆ.

published on : 9th November 2021

ಪಂಜಾಬ್ ಆಯ್ತು ಈಗ ಛತ್ತೀಸ್ ಗಢ ನಾಯಕತ್ವದಲ್ಲೂ ಬದಲಾವಣೆಗೆ ಆಗ್ರಹ, ದೆಹಲಿ ತಲುಪಿದ ಕಾಂಗ್ರೆಸ್ ಶಾಸಕರು!

ಪಂಜಾಬ್ ನಂತೆಯೇ ಕಾಂಗ್ರೆಸ್ ಆಡಳಿತ ವಿರುವ ಛತ್ತೀಸ್ ಗಢದಲ್ಲಿ ಸಿಎಂ ಬದಲಾವಣೆಯ ಊಹಾಪೋಹಗಳು ಚಾಲ್ತಿಯಲ್ಲಿರುವಾಗಲೇ, ಅಲ್ಲಿನ 12 ಕ್ಕೂ ಹೆಚ್ಚು ಶಾಸಕರು ದೆಹಲಿಗೆ ಭೇಟಿ ನೀಡಿರುವುದು ಮತ್ತಷ್ಟು ಕುತೂಹಲವನ್ನು ಹೆಚ್ಚಿಸಿದೆ.

published on : 30th September 2021

ಅಂತಃಪುರದ ಸುದ್ದಿಗಳು: ನಾಯಕತ್ವದ ಬದಲಾವಣೆ- ಹೈಕಮಾಂಡ್ ಬಯಸಿದ್ದು..., ಯಡಿಯೂರಪ್ಪ ಹೇಳಿದ್ದು...

-ಸ್ವಾತಿ ಚಂದ್ರಶೇಖರ್ ಯಾರು ಏನೇ ಹೇಳಲಿ ಕೊನೆಯ ಕ್ಷಣದ ಅಚ್ಚರಿಯ ನಿರ್ಧಾರಗಳಿಗೆ ಕೈಹಾಕುವುದು ಮೋದಿ-ಅಮಿತ್ ಶಾ ಅವರ ರಾಜಕೀಯ ಕಾರ್ಯತಂತ್ರದ ವೈಖರಿ.

published on : 28th July 2021

ನಾಯಕತ್ವ ಬದಲಾವಣೆ: ಯಡಿಯೂರಪ್ಪನರ ಉತ್ತರಾಧಿಕಾರಿ ಯಾರು? ಕಾದು ನೋಡುವ ತಂತ್ರದಲ್ಲಿದೆಯೇ ಹೈಕಮಾಂಡ್? 

ಜುಲೈ 26 ಇಂದು ಸೋಮವಾರಕ್ಕೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷವಾಗುತ್ತಿದೆ. ರಾಜ್ಯ ಸರ್ಕಾರದಲ್ಲಿ ಆಗಾಗ ನಾಯಕತ್ವ ಬದಲಾವಣೆಯ ಕೂಗು ಕೇಳಿಬರುತ್ತಲೇ ಇರುತ್ತದೆ. 

published on : 26th July 2021

ಹೈಕಮಾಂಡ್ ನಿರ್ಧಾರವೇ ಅಂತಿಮ: ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ

ನಾಯಕತ್ವ ವಿಚಾರ ಸಂಬಂಧ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರ ಅಂತಿಮವಾಗಿದ್ದು, ನಿರ್ಧಾರಕ್ಕೆ ತಲೆಬಾಗುತ್ತೇನೆಂದು ಬಿಜೆಪಿ ಶಾಸಕ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ಭಾನುವಾರ ಹೇಳಿದ್ದಾರೆ.

published on : 26th July 2021

ಬಿಜೆಪಿ ನನಗೆ ಎಲ್ಲ ಹುದ್ದೆಗಳನ್ನೂ ನೀಡಿದೆ, ಈಗ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಯಡಿಯೂರಪ್ಪ 

ಬಿಜೆಪಿ ನನಗೆ ಎಲ್ಲವನ್ನೂ ನೀಡಿದೆ. ಈಗ ಹೈಕಮಾಂಡ್ ನಿರ್ಧಾರಕ್ಕೆ ತಾವು ಬದ್ಧನಾಗಿರುವುದಾಗಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. 

published on : 25th July 2021

ಸಿಎಂ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ, ನಾಯತ್ವ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿಲ್ಲ: ಜೆಪಿ ನಡ್ಡಾ ಅಚ್ಚರಿಯ ಹೇಳಿಕೆ

ಎಲ್ಲಾ ಊಹಾಪೋಹಗಳ ನಡುವೆಯೇ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷರು ಜು.25 ರಂದು ಸಂಜೆ ನೀಡಿರುವ ಹೇಳಿಕೆಗಳು ಯಾವುದೇ ಸ್ಪಷ್ಟತೆಯನ್ನೂ ನೀಡದೇ ಗೊಂದಲವನ್ನು ಇನ್ನೂ ಹೆಚ್ಚುಮಾಡಿದೆ. 

published on : 25th July 2021

ನಾಯಕತ್ವ ಬದಲಾವಣೆ ವಿಚಾರ ಕೇವಲ ಊಹಾಪೋಹವಷ್ಟೇ: ಸಚಿವ ಬಸವರಾಜ ಬೊಮ್ಮಾಯಿ

ನಾಯಕತ್ವ ಬದಲಾವಣೆ ವಿಚಾರ ಕೇವಲ ಊಹಾಪೋಹವಷ್ಟೇ, ಯಾವುದೂ ಅಧಿಕೃತವಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದ್ದಾರೆ. 

published on : 25th July 2021
1 2 3 4 > 

ರಾಶಿ ಭವಿಷ್ಯ