- Tag results for leak
![]() | ಚಿನ್ನಸ್ವಾಮಿ ಸ್ಟೇಡಿಯಂ ಛಾವಣಿಯಿಂದ ಮಳೆ ನೀರು ಸೋರಿಕೆ: ಬಿಸಿಸಿಐನ ಗೇಲಿ ಮಾಡಿದ ನೆಟ್ಟಿಗರು, ವಿಡಿಯೋ!ಪ್ರವಾಸಿ ದಕ್ಷಿಣ ಆಫ್ರಿಕಾ ಮತ್ತು ಟೀಂ ಇಂಡಿಯಾ ನಡುವಿನ 5 ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿದ್ದು ಉಭಯ ತಂಡಗಳು ಸಮಬಲ ಸಾಧಿಸಿದ್ದರಿಂದ ಟೈನಲ್ಲಿ ಅಂತ್ಯವಾಗಿದೆ. |
![]() | ಎಸ್ಎಸ್ಎಲ್ ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಐವರು ಶಿಕ್ಷಕರು ಸೇರಿ ಏಳು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರುಇತ್ತೀಚಿಗಷ್ಟೇ ಮುಕ್ತಾಯಗೊಂಡ ಎಸ್ಎಸ್ಎಲ್ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನ ಪರೀಕ್ಷೆ ಆರಂಭಕ್ಕೂ ಮುನ್ನವೇ ವಾಟ್ಸಾಪ್ ನಲ್ಲಿ ಸೋರಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯೊಂದರ ಪ್ರಿನ್ಸಿಪಾಲ್... |
![]() | ಖಾಸಗಿ ಶಾಲೆಯ ಗುಮಾಸ್ತನ ವಿರುದ್ಧ 10 ನೇ ತರಗತಿ ವಿಜ್ಞಾನದ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ10 ನೇ ತರಗತಿ ಪರೀಕ್ಷೆಗಳು ಮುಗಿದು ಫಲಿತಾಂಶವೂ ಪ್ರಕಟವಾಗಿದ್ದು, ರಾಮನಗರದ ಡಿಡಿಪಿಐ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಬಳಿಕ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. |
![]() | ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ ಪಾಕ್ ಏಜೆಂಟ್ ಗೆ ಸೂಕ್ಷ್ಮ ಮಾಹಿತಿ ಸೋರಿಕೆ, ಐಎಎಫ್ ಅಧಿಕಾರಿ ಬಂಧನಪಾಕ್ ಮೂಲದ ಮಹಿಳಾ ಏಜೆಂಟ್ ಮಾಡಿದ ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ ಸೇನೆಗೆ ಸಂಬಂಧಿಸಿದ ಸೂಕ್ಷ್ಮವಾದ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇರೆಗೆ ಭಾರತೀಯ ವಾಯುಪಡೆಯ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. |
![]() | ಸಹಾಯಕ ಪ್ರಾಧ್ಯಾಪಕ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ಪೊಲೀಸರಿಂದ ಕರ್ನಾಟಕ ವಿವಿ ರಿಜಿಸ್ಟ್ರಾರ್ ವಿಚಾರಣೆಸಹಾಯಕ ಪ್ರಾಧ್ಯಾಪಕರ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಮಲ್ಲೇಶ್ವರಂ ಪೊಲೀಸರು ಬುಧವಾರ ಕರ್ನಾಟಕ ವಿಶ್ವವಿದ್ಯಾಲಯ(ಕವಿವಿ)ದ ಕುಲಸಚಿವ(ಮೌಲ್ಯಮಾಪನ)ರನ್ನು ತೀವ್ರ ವಿಚಾರಣೆಗೆ... |
![]() | ಮಂಗಳೂರಿನ ಮೀನು ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ: ಐವರು ಸಾವು, ಹಲವರ ಸ್ಥಿತಿ ಗಂಭೀರಎಸ್ಇಝೆಡ್ (ವಿಶೇಷ ಆರ್ಥಿಕ ವಲಯ) ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೀನಿನ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿ ಐವರು ಕಾರ್ಮಿಕರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಂಗಳೂರಿನಲ್ಲಿ ಭಾನುವಾರ ರಾತ್ರಿ ನಡೆದಿದೆ. |
![]() | ಜೈಲಿನಲ್ಲೇ ಗೆಳತಿ ಸ್ಟೆಲ್ಲಾರನ್ನು ವಿವಾಹವಾದ ವಿಕಿಲೀಕ್ ಸಂಸ್ಥಾಪಕ ಜೂಲಿಯನ್ ಅಸ್ಸಾಂಜೆ!ಖ್ಯಾತ ಗುಪ್ತಚರ ಸುದ್ದಿ ಸಂಸ್ಥೆ ವಿಕಿಲೀಕ್ಸ್ ನ ಸಂಸ್ಥಾಪಕ ಜೂಲಿಯನ್ ಅಸ್ಸಾಂಜೆ ತಾವು ಬಂಧಿಯಾಗಿರುವ ಬ್ರಿಟಿಷ್ ಜೈಲಿನಲ್ಲೇ (Julian Assange) ತಮ್ಮ ದೀರ್ಘಕಾಲದ ಗೆಳತಿ ಸ್ಟೆಲ್ಲಾ ಮೋರಿಸ್ (Stella Moris)ರನ್ನು ವಿವಾಹವಾಗಿದ್ದಾರೆ. |
![]() | ಮೈಸೂರು: ಕ್ಲೋರಿನ್ ಸೋರಿಕೆ; 40ಕ್ಕೂ ಹೆಚ್ಚು ಮಂದಿ ಅಸ್ವಸ್ಥನಗರದ ಕೆಆರ್ಎಸ್ ರಸ್ತೆಯ ವಾಣಿ ವಿಲಾಸ ವಾಟರ್ ವರ್ಕ್ಸ್ನಿಂದ ಸೋರಿಕೆಯಾದ ಕ್ಲೋರಿನ್ ಹೊಗೆಯನ್ನು ಸೇವಿಸಿ ಶಾಲಾ ಮಕ್ಕಳು ಸೇರಿದಂತೆ 40 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ನಗರದ ರೈಲ್ವೆ ಕ್ವಾರ್ಟರ್ಸ್ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಭಯಭೀತರಾದರು. |
![]() | ಉಕ್ರೇನ್ ಪರಮಾಣು ಸ್ಥಾವರ ಮೇಲೆ ರಷ್ಯಾ ದಾಳಿ: ವಿಕಿರಣ ಸೋರಿಕೆಯಾಗಿಲ್ಲ ಎಂದ ವಿಶ್ವಸಂಸ್ಥೆಪರಮಾಣು ಸ್ಥಾವರ ಮೇಲಿನ ದಾಳಿ ಖಂಡಿಸಿದ್ದ ಉಕ್ರೇನ್ ಅಧ್ಯಕ್ಷ ಜೆಲೆನ್ಸ್ಕಿ, ಒಂದು ವೇಳೆ ವಿಕಿರಣ ಸೋರಿಕೆಯಾದರೆ ಇಡೀ ಯುರೋಪ್ ಖಂಡ ಅಂತ್ಯವಾಗುತ್ತದೆ ಎಂದಿದ್ದರು. |
![]() | ಎಲ್ ಇಟಿ ಉಗ್ರ ಗುಂಪಿಗೆ 'ರಹಸ್ಯ ದಾಖಲೆಗಳ ಸೋರಿಕೆ' ಐಪಿಎಸ್ ಅಧಿಕಾರಿ ಬಂಧಿಸಿದ ಎನ್ ಐಎನಿಷೇಧಿತ ಲಷ್ಕರ್ ಇ- ತೊಯ್ಬಾ ಸಂಘಟನೆಯ ಉಗ್ರರಿಗೆ ರಹಸ್ಯ ದಾಖಲೆಗಳ ಸೋರಿಕೆ ಆರೋಪದ ಮೇರೆಗೆ ಮಾಜಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಐಪಿಎಸ್ ಅಧಿಕಾರಿ ಅರವಿಂದ್ ದಿಗ್ವಿಜಯ್ ನೇಗಿ ಅವರನ್ನು ಶುಕ್ರವಾರ ರಾಷ್ಟ್ರೀಯ ತನಿಖಾ ತಂಡ ಬಂಧಿಸಿದೆ ಎಂದು ಅದರ ಅಧಿಕೃತ ವಕ್ತಾರರು ತಿಳಿಸಿದ್ದಾರೆ. |
![]() | ಕೋವಿನ್ ಬಳಕೆದಾರರ ಖಾಸಗಿ ಮಾಹಿತಿ ಸೋರಿಕೆ ಆಗಿಲ್ಲ: ಆರೋಗ್ಯ ಸಚಿವಾಲಯ ಸ್ಪಷ್ಟನೆಕೋವಿನ್ ಬಳಕೆದಾರರ ಹೆಸರು, ಫೋನ್ ನಂಬರ್, ಕೊರೊನಾ ಪರೀಕ್ಷಾ ಫಲಿತಾಂಶ ಮತ್ತಿತರ ಮಾಹಿತಿ ಮಾರಾಟಕ್ಕೆ ಇಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. |
![]() | 20,000ಕ್ಕೂ ಹೆಚ್ಚು ಭಾರತೀಯರ ಕೊರೊನಾ ಸಂಬಂಧಿತ ಮಾಹಿತಿ ಆನ್ ಲೈನ್ ನಲ್ಲಿ ಸೋರಿಕೆ : ಮಾರಾಟ ಯತ್ನಸೋರಿಕೆಯಾದ ಮಾಹಿತಿಯನ್ನು ದುಷ್ಕರ್ಮಿಗಳು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆಯನ್ನು ಪರಿಣತರು ಹೊರಹಾಕಿದ್ದಾರೆ. |
![]() | ಮಂಗಳೂರು: ಸೀ ಫುಡ್ ಘಟಕದಲ್ಲಿ ರಾಸಾಯನಿಕ ಸೋರಿಕೆ, 26 ಮಂದಿ ಅಸ್ವಸ್ಥಮಂಗಳೂರಿನ ಬೈಕಂಪಾಡಿಯಲ್ಲಿರುವ ಸೀ ಫುಡ್ ಘಟಕದಲ್ಲಿ ರಾಸಾಯನಿಕ ಸೋರಿಕೆಯಾದ ಪರಿಣಾಮ ಕಾರ್ಖಾನೆಯ 26 ಮಂದಿ ಕಾರ್ಮಿಕರು ಅಸ್ವಸ್ಥಗೊಂಡು ಆಸ್ಪತ್ರಗೆ ದಾಖಲಾದ ಘಟನೆ ಮಂಗಳವಾರ ನಡೆದಿದೆ. |
![]() | ಗುಜರಾತ್ ನ ಸೂರತ್ ಬಳಿ ರಾಸಾಯನಿಕ ಅನಿಲ ಸೋರಿಕೆ: ಆರು ಮಂದಿ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲುಗುಜರಾತ್ ನ ಸೂರತ್ ನಲ್ಲಿ ಇಂದು ಗುರುವಾರ ನಸುಕಿನ ಜಾವ ಆಸ್ಪತ್ರೆ ಬಳಿ ಅನಿಲ ಸೋರಿಕೆಯಾಗಿ ಆರು ಮಂದಿ ರೋಗಿಗಳು ಮೃತಪಟ್ಟು 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ. |
![]() | ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ: 7 ಮಂದಿಗೆ ಗಾಯ, ಮಹಿಳೆ ಗಂಭೀರಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡಿದ್ದು, ದುರ್ಘಟನೆಯಲ್ಲಿ 7 ಮಂದಿ ಗಾಯಗೊಂಡಿದ್ದು, ಓರ್ವ ಮಹಿಳೆ ಪರಿಸ್ಥಿತಿ ಗಂಭೀರವಾಗಿದೆ. |