• Tag results for lecturer

ದ್ವಿತೀಯ ಪಿಯುಸಿ ಮೌಲ್ಯಮಾಪನ: ವಿಕೇಂದ್ರೀಕರಣ ಕುರಿತು ಯೂಟರ್ನ್ ಹೊಡೆದ ಸರ್ಕಾರ, ಆತಂಕದಲ್ಲಿ ಉಪನ್ಯಾಸಕರು

ದ್ವಿತೀಯ ಪದವಿ ಪೂರ್ವ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕೇಂದ್ರಗಳನ್ನು ಕೊರೋನಾ ಸೋಂಕು ಹರಡುವ ಭೀತಿಯಿಂದಾಗಿ ಈ ಬಾರಿ ವಿಕೇಂದ್ರೀಕರಣಗೊಳಿಸಲಾಗುವುದು ಎಂದು ಭರವಸೆ ನೀಡಿದ್ದ ಶಿಕ್ಷಣ ಇಲಾಖೆ ಇದೀಗ ಯೂಟರ್ನ್ ಹೊಡೆದಿದ್ದು, ಪರಿಣಾಮ ಕೊರೋನಾ ಹಿನ್ನೆಲೆಯಲ್ಲಿ ಉಪನ್ಯಾಸಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. 

published on : 25th May 2020

ಅತಿಥಿ ಉಪನ್ಯಾಸಕರ ವೇತನ ಬಿಡುಗಡೆಗೆ ಸರ್ಕಾರ ಆದೇಶ

ಅತಿಥಿ ಉಪನ್ಯಾಸಕಿಯ ಮೂರು ತಿಂಗಳ ವೇತನವನ್ನು ಬಿಡುಗಡೆಗೊಳಿಸಲು ಸರ್ಕಾರ ಆದೇಶ ಹೊರಡಿಸಿದೆ. 

published on : 13th May 2020

ಸಿಎಂ ವಿರುದ್ಧ ಪೋಸ್ಟ್: ಚಿಕ್ಕಮಗಳೂರಿನ ಉಪನ್ಯಾಸಕನ ಅಮಾನತು

ಕೊವಿಡ್‌ -19 ವಿಷಯದಲ್ಲಿ ಮುಖ್ಯಮಂತ್ರಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಚಿಕ್ಕಮಗಳೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರೊಬ್ಬರನ್ನು ಅಮಾನತು ಮಾಡಲಾಗಿದೆ.

published on : 30th April 2020

ಉಪನ್ಯಾಸಕರಿಂದ ದ್ವಿತೀಯ ಪಿ.ಯು ಮೌಲ್ಯಮಾಪನ ಬಹಿಷ್ಕಾರದ ಎಚ್ಚರಿಕೆ: ಬೇಡಿಕೆ ಈಡೇರಿಕೆ ಬಗ್ಗೆ  ಸುರೇಶ್ ಕುಮಾರ್ ಭರವಸೆ

ಪದವಿಪೂರ್ವ ಕಾಲೇಜು ಉಪನ್ಯಾಸಕರು ಹಾಗೂ ಪ್ರಾಂಶುಪಾಲರು ದ್ವಿತೀಯ ಪಿಯು ಪರೀಕ್ಷೆ ಮೌಲ್ಯಮಾಪನ ಬಹಿಷ್ಕರಿಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. 

published on : 16th March 2020

ಉಪನ್ಯಾಸಕಿಗೆ ಬೆಂಕಿ ಹಚ್ಚಿದ ದುಷ್ಕರ್ಮಿ: ಸುಟ್ಟಗಾಯಗಳಿಂದ ಮಹಿಳೆ ಸಾವು

ಉಪನ್ಯಾಸಕಿಯೊಬ್ಬರಿಗೆ ದುಷ್ಕರ್ಮಿಯೊಬ್ಬ ಬೆಂಕಿ ಹಚ್ಚಿರುವ ಘಟನೆಯೊಂದು ಮಹಾರಾಷ್ಟ್ರದ ವಾರ್ದಾ ಜಿಲ್ಲೆಯಲ್ಲಿ ನಡೆದಿದೆ. 

published on : 10th February 2020

ಪಿಯು ಉಪನ್ಯಾಸಕರಿಂದ ಪ್ರತಿಭಟನೆ, ಪರೀಕ್ಷೆ ವೇಳೆ ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರು

ವೇತನ ತಾರತಮ್ಯ ಹಾಗೂ ಮುಂಬಡ್ತಿ ಮೂಲಕ ಪ್ರಾಂಶುಪಾಲರು ನೇಮಕ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಗುರುವಾರ ನಗರದ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

published on : 31st January 2020

ಪತ್ರಿಕೋದ್ಯಮ ಉಪನ್ಯಾಸಕ ಸುನಿಲ್ ಬಾದ್ರಿ ನಿಧನ

ಖ್ಯಾತ ಪತ್ರಿಕೋದ್ಯಮ ಉಪನ್ಯಾಸಕ ಸುನಿಲ್ ಬಾದ್ರಿ[42].ತೀವ್ರ ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಸುನಿಲ್ ಗುರುವಾರ ನಿಧನರಾಗಿದ್ದಾರೆ.

published on : 27th December 2019

ಲಂಚ ಸ್ವೀಕಾರ: ಹುಬ್ಬಳ್ಳಿಯ ಉಪನ್ಯಾಸಕನಿಗೆ ಕಡ್ಡಾಯ ನಿವೃತ್ತಿ

ವಿದ್ಯಾರ್ಥಿಯೊಬ್ಬರಿಂದ ಲಂಚ ಪಡೆದದ್ದು ಸಾಬೀತಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಉಪನ್ಯಾಸಕರೊಬ್ಬರನ್ನು ಕಡ್ಡಾಯ ನಿವೃತ್ತಿ ಮೇರೆಗೆ ಮನೆಗೆ ಕಳುಹಿಸಲಾಗಿದೆ. ಉಪನ್ಯಾಸಕ ಇರ್ಷಾದ್ ಅಹಮ್ಮದ್ ಶಂಸುದ್ದೀನ್ ಪೀರ್ ಜಾದೆ ಅವರನ್ನು ರಾಜ್ಯಸರ್ಕಾರದ ಸೇವೆಯಿಂದ ಕಡ್ಡಾಯ ನಿವೃತ್ತಿಗೊಳಿಸಲಾಗಿದೆ.

published on : 2nd July 2019

ದಾವಣಗೆರೆ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳು, ಕನ್ನಡ ಅಧ್ಯಾಪಕನಿಗೆ ಅಟ್ಟಾಡಿಸಿ ಹೊಡೆದ ವಿದ್ಯಾರ್ಥಿಗಳು!

ಗುರು ಸ್ಥಾನಕ್ಕೆ ಕಳಂಕವಾಗಿ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಕನ್ನಡದ ಅಧ್ಯಾಪಕನಿಗೆ ವಿದ್ಯಾರ್ಥಿಗಳು ಸೇರಿ ಕಾಲೇಜಿನಲ್ಲೇ ಅಟ್ಟಾಡಿಸಿ ಸಖತ್ ಗೂಸ ಕೊಟ್ಟಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

published on : 27th May 2019

ಉಪನ್ಯಾಸಕರೇ ಮೌಲ್ಯಮಾಪನಕ್ಕೆ ಗೈರಾದರೆ ಹುಷಾರ್, ನಿಮ್ಮ ಮೇಲೆ ಇಲಾಖೆ ಕ್ರಿಮಿನಲ್ ಕೇಸು ಹಾಕುತ್ತೆ!

ಮೌಲ್ಯಮಾಪನ ತಿರಸ್ಕರಿಸುವ ಪದವಿಪೂರ್ವ ಇಲಾಖೆ ಉಪನ್ಯಾಸಕರಿಗೆ ಸರ್ಕಾರ ಹೊಸ ಅಸ್ತ್ರ ...

published on : 28th March 2019

ನೆನ್ನೆ ಸುಮ್ನೆ ಕೂತಿದ್ದೆ, ಇದು ನಮ್ ಕ್ಲಾಸ್ ನಾವು ಹೇಳಿದಂಗೆ ಕೇಳ್ಬೇಕು: ಪ್ರಾಧ್ಯಾಪಕಿಗೆ ವಿದ್ಯಾರ್ಥಿಯ ಅವಾಜ್!

ಇತ್ತೀಚೆಗೆ ಮಗನೊಬ್ಬ ತಾಯಿಗೆ ಪೊರಕೆಯಿಂದ ಹೊಡೆದ ಘಟನೆ ಸುದ್ದಿಯಾಗಿ ಮೌಲ್ಯಗಳು ಪತನವಾಗುತ್ತಿರುವ ಆತಂಕ ಮೂಡಿತ್ತು. ಈಗ ಅಂಥಹದ್ದೇ ಮತ್ತೊಂದು ಆತಂಕ ಮೂಡಿಸುವ ವಿಡಿಯೋ ವೈರಲ್ ಆಗತೊಡಗಿದೆ.

published on : 17th January 2019