ರಾಜಕೀಯCM ಕುರ್ಚಿಗಾಗಿ ಬಣ ಬಡಿದಾಟ: ಸಿದ್ದರಾಮಯ್ಯ vs ಡಿಕೆಶಿ 'ಹೈಡ್ರಾಮ' ಈಗ ದೆಹಲಿಗೆ ಶಿಫ್ಟ್; ಎಲ್ಲರ ಚಿತ್ತ ಹೈಕಮಾಂಡ್ ನತ್ತ!
ರಾಜ್ಯ ರಾಜಕೀಯದಲ್ಲಿನ ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ದೆಹಲಿ-ಬೆಂಗಳೂರು ಟೂರ್ ಮೂಲಕ ಮಾಹಿತಿ ಸಂಗ್ರಹಿಸಿರುವ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.